ಬ್ರೇಕಿಂಗ್ ನ್ಯೂಸ್
02-07-24 12:27 pm HK News Desk ದೇಶ - ವಿದೇಶ
ಮುಂಬೈ, ಜುಲೈ.02: ಯುವಕನೊಬ್ಬನ ನಿದ್ದೆಯಲ್ಲಿ ನಡೆಯುವ ಅಭ್ಯಾಸ ಇದೀಗ ಆತನ ಜೀವವನ್ನೇ ಕಸಿದುಕೊಂಡಿರುವ ಘಟನೆ ಮುಂಬೈನಲ್ಲಿ ನಡೆದಿದೆ.
ಮೃತ ಯುವಕನನ್ನು ಮುಸ್ತಫಾ ಇಬ್ರಾಹಿಂ ಚುನಾವಾಲಾ ಎಂದು ಗುರುತಿಸಲಾಗಿದೆ.
ಈತನಿಗೆ ನಿದ್ದೆಯಲ್ಲಿ ನಡೆಯುವ ಅಭ್ಯಾಸ ಇತ್ತು ಎಂದು ಪೋಷಕರು ಹೇಳಿಕೊಂಡಿದ್ದಾರೆ ಅದರಂತೆ ಅವರು ಬೈಕುಲ್ಲಾ ಬಳಿಯ ಮಜಗಾಂವ್‌ನ ತಾರಾ ಬಾಗ್ ಪ್ರದೇಶದ ನೆಸ್ಬಿಟ್ ರಸ್ತೆಯಲ್ಲಿರುವ ಅಕ್ವಾಗೆಮ್ ಕಟ್ಟಡದ ಆರನೇ ಮಹಡಿಯಲ್ಲಿ ವಾಸಿಸುತ್ತಿದ್ದ ಯುವಕನ ಕುಟುಂಬ ಭಾನುವಾರ ರಾತ್ರಿ ಮಲಗಿದ್ದ ಮುಸ್ತಫಾ ನಿದ್ದೆಯಲ್ಲಿ ಎದ್ದು ನಡೆದುಕೊಂಡು ಬಂದಿದ್ದಾನೆ ಅಲ್ಲದೆ ತಾನು ವಾಸವಿದ್ದ ಆರನೇ ಮಹಡಿಯಿಂದ ಕೆಳಗೆ ಬಿದ್ದಿದ್ದಾನೆ ಬೆಳಗ್ಗೆ 5:15ರ ಸುಮಾರಿಗೆ 3ನೇ ಮಹಡಿಯ ಪೋಡಿಯಂನಲ್ಲಿ ರಕ್ತದ ಮಡುವಿನಲ್ಲಿ ಬಿದ್ದಿದ್ದ ಮುಸ್ತಫಾ ಪತ್ತೆಯಾಗಿದ್ದಾನೆ ಇದನ್ನು ಕಂಡ ಅಪಾರ್ಟ್‌ಮೆಂಟ್ ಸಿಬ್ಬಂದಿ ಕುಟುಂಬ ಸದಸ್ಯರಿಗೆ ಮಾಹಿತಿ ನೀಡಿದ್ದಾರೆ. ಗಂಭೀರ ಗಾಯಗೊಂಡ ಯುವಕನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿದರೂ ಅಷ್ಟೋತ್ತಿಗಾಗಲೇ ಯುವಕನ ಪ್ರಾಣಪಕ್ಷಿ ಹಾರಿಹೋಗಿದೆ.
ಪ್ರಾಥಮಿಕ ತನಿಖೆಯಲ್ಲಿ, ಮುಸ್ತಫಾಗೆ ಇತ್ತೀಚೆಗಷ್ಟೇ ಸೋಮ್ನಾಂಬುಲಿಸಮ್ ನಿದ್ರೆಯಲ್ಲಿ ನಡೆಯುವ ಸಮಸ್ಯೆ ಇರುವುದು ಕಂಡುಬಂದಿದ್ದು ಅದಕ್ಕಾಗಿ ಯುವಕನಿಗೆ ಚಿಕಿತ್ಸೆಯನ್ನು ಕೂಡ ನೀಡಲಾಗುತಿತ್ತು ಅಲ್ಲದೆ ಕಲಿಕೆಯಲ್ಲಿ ಚುರುಕಾಗಿದ್ದ ಮುಸ್ತಫಾ ಇತ್ತೀಚಿಗೆ ನಡೆದ NEET ಪರೀಕ್ಷೆಗಳಲ್ಲಿ ಉತ್ತಮ ಅಂಕಗಳೊಂದಿಗೆ ತೇರ್ಗಡೆ ಹೊಂದಿದ್ದ ಎನ್ನಲಾಗಿದ್ದು ಜೊತೆಗೆ ವೈದ್ಯಕೀಯ ಕಾಲೇಜಿಗೆ ಪ್ರವೇಶ ಪಡೆಯಲು ತಯಾರಿ ನಡೆಸುತ್ತಿದ್ದ ಎಂದು ಪೋಷಕರು ಹೇಳಿಕೊಂಡಿದ್ದಾರೆ.
ಘಟನೆ ಸಂಬಂಧ ಬೈಕುಲ್ಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A 19-year-old youth died on Sunday after he fell from his sixth-floor residence to the building's third-floor podium in Mumbai's Mazgaon. The victim was suffering from a sleepwalking condition, said police
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm