ಬ್ರೇಕಿಂಗ್ ನ್ಯೂಸ್
04-07-24 03:40 pm HK News Desk ದೇಶ - ವಿದೇಶ
ಪಾಟ್ನಾ, ಜುಲೈ 4: ಬಿಹಾರದಲ್ಲಿ ಕಳೆದ 17 ದಿನಗಳಲ್ಲಿ 12 ಸೇತುವೆಗಳು ಕುಸಿದು ಬಿದ್ದಿದ್ದು, ಸೇತುವೆ ಕಾಮಗಾರಿ ಎಷ್ಟರಮಟ್ಟಿಗೆ ಉತ್ತಮವಾಗಿದೆ ಎನ್ನುವುದಕ್ಕೆ ನಿದರ್ಶನದಂತಿದೆ. ಸರಣ್ ಜಿಲ್ಲೆಯಲ್ಲಿ ಮಳೆಯ ನಡುವೆ ಗುರುವಾರ ಮತ್ತೊಂದು ಸೇತುವೆ ಕುಸಿತವಾಗಿದ್ದು, ಈ ಜಿಲ್ಲೆಯಲ್ಲಿ ಕುಸಿದ ನಾಲ್ಕನೇ ಸೇತುವೆಯಾಗಿದೆ.
15 ವರ್ಷಗಳ ಹಿಂದೆ ಗಂದಕಿ ನದಿಗೆ ಅಡ್ಡಲಾಗಿ ನಿರ್ಮಾಣಗೊಂಡಿದ್ದ ಸೇತುವೆ ಇದಾಗಿದ್ದು, ಸರಣ್ ಮತ್ತು ಪಕ್ಕದ ಸಿವಾನ್ ಜಿಲ್ಲೆಯ ನಡುವೆ ಸಂಪರ್ಕಿಸುತ್ತಿತ್ತು. ಘಟನೆಯಲ್ಲಿ ಯಾವುದೇ ಸಾವು- ನೋವು ಆಗಿಲ್ಲ ಎಂದು ಅಲ್ಲಿನ ಅಧಿಕಾರಿಗಳು ತಿಳಿಸಿದ್ದಾರೆ. ಗಂದಕಿ ನದಿಯಲ್ಲಿ ಮೂರು ಸೇತುವೆ ಕುಸಿದಿದ್ದು, ಬುಧವಾರ ಎರಡು ಗಂಟೆ ಅಂತರದಲ್ಲಿ ಎರಡು ಸೇತುವೆಗಳು ಕುಸಿದಿದ್ದವು. ಕಿಲೋಮೀಟರ್ ಅಂತರದಲ್ಲಿ ದೋಧ್ ನಾಥ್ ದೇವಸ್ಥಾನದ ಬಳಿ 2004ರಲ್ಲಿ ಸ್ಥಾಪನೆಯಾಗಿದ್ದ ಸೇತುವೆ ಮತ್ತು ಇನ್ನೊಂದು ಬ್ರಿಟಿಷರ ಕಾಲದ ಸೇತುವೆ ಕುಸಿದು ಬಿದ್ದಿದೆ.
ಸೇತುವೆ ಕುಸಿತ ಹಿನ್ನೆಲೆಯಲ್ಲಿ ಬಿಹಾರ ಸಿಎಂ ನಿತೀಶ್ ಕುಮಾರ್, ನಾದುರಸ್ತಿಯಲ್ಲಿರುವ ಸೇತುವೆಗಳ ಬಗ್ಗೆ ಸರ್ವೆ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಸಿವಾನ್, ಛಾಪ್ರಾ, ಮಧುಬನಿ, ಅರಾರಿಯಾ, ಈಸ್ಟ್ ಚಂಪಾರಣ್, ಕಿಶನ್ ಗಂಜ್ ಜಿಲ್ಲೆಗಳಲ್ಲಿ ಮಳೆ ಆರಂಭಗೊಂಡ 15 ದಿನಗಳ ಅಂತರದಲ್ಲಿ ಸೇತುವೆ ಕುಸಿತವಾಗಿದೆ. ಕಿಶನ್ ಗಂಜ್ ಜಿಲ್ಲೆಯಲ್ಲಿ ಜೂನ್ 27 ಮತ್ತು 29ರಂದು ಎರಡು ಸೇತುವೆ ಕುಸಿದು ಬಿದ್ದಿತ್ತು.
Two bridges in Bihar's Saran district collapsed, making it the ninth such incident in the state in the last 15 days. No one was injured during the incident.The collapse of both bridges has disrupted communication between several villages, affecting local businesses and access to essential services like schools and hospitals.
19-02-26 09:29 pm
mangalore
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
ಊಟಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ ; ಬೈಕ್...
17-02-26 10:33 pm
19-02-26 11:04 pm
mangalore
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
19-02-26 10:37 pm
mangalore
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
ನೇತ್ರಾವತಿ ಸೇತುವೆ ಆವರಣ ಗೋಡೆಗೆ ಅಪ್ಪಳಿಸಿದ ಮಿನಿ ಟ...
19-02-26 05:38 pm
ಬೆಳ್ತಂಗಡಿ : ಮಕ್ಕಳು ಕ್ರಿಕೆಟ್ ಆಡುತ್ತಿದ್ದಾಗ ನಿಗೂ...
19-02-26 04:09 pm
18-02-26 09:16 pm
Mangaluru Staffer
Mangalore Shivabagh Suicide: ಕೈ ಕೊಯ್ದುಕೊಂಡು ರ...
18-02-26 07:42 pm
Hassan Murder: ಆಸ್ತಿ ವಿಚಾರಕ್ಕೆ ತಕರಾರು, ಕೋರ್ಟ್...
18-02-26 07:10 pm
ಪಾಕಿಸ್ತಾನಕ್ಕೆ ಭಾರತೀಯ ನೌಕಾಪಡೆ, ಹಡಗುಗಳ ರಹಸ್ಯ ಮಾ...
18-02-26 01:52 pm
ಬೆಚ್ಚಿಬೀಳಿಸಿದ ಎಂಬಿಎ ವಿದ್ಯಾರ್ಥಿನಿ ಹತ್ಯೆ ಪ್ರಕರಣ...
17-02-26 03:03 pm