ಬ್ರೇಕಿಂಗ್ ನ್ಯೂಸ್
22-07-24 02:14 pm HK News Desk ದೇಶ - ವಿದೇಶ
ಸಕಲೇಶಪುರ, ಜುಲೈ 22: ಶಿರಾಡಿ ಘಾಟ್‌ನಲ್ಲಿ ಮತ್ತೆ ಭೂಕುಸಿತ ಉಂಟಾಗಿದ್ದು ಪೊಲೀಸರ ವಾಹನದ ಮೇಲೆಯೇ ಮಣ್ಣು ಕುಸಿದು ಬಿದ್ದಿದೆ. ಸಕಲೇಶಪುರ ಬಳಿಯ ದೊಡ್ಡತಪ್ಲು ಬಳಿ ನಿನ್ನೆ ಸಂಜೆ ಘಟನೆ ನಡೆದಿದೆ.
KA-13 G-1713 ಸಂಖ್ಯೆಯ ಪೊಲೀಸರ ಹೈವೇ ಪಟ್ರೋಲಿಂಗ್ ವಾಹನ ಮಣ್ಣಿನಲ್ಲಿ ಸಿಲುಕಿದೆ. ಪೊಲೀಸರು ರಸ್ತೆ ಬದಿ ಕಾರು ನಿಲ್ಲಿಸಿ ತೆರಳಿದ್ದಾಗ ಘಟನೆ ಸಂಭವಿಸಿದ್ದರಿಂದ ಅನಾಹುತ ತಪ್ಪಿದೆ. ಕೂಡಲೇ ಜೆಸಿಬಿ ಮೂಲಕ ಮಣ್ಣು ತೆರವುಗೊಳಿಸಿ ಕಾರನ್ನು ಅಲ್ಲಿಂದ ತೆರವು ಮಾಡಲಾಯಿತು.
ಈ ನಡುವೆ, ಹಾಸನ ಜಿಲ್ಲೆಯಲ್ಲಿ ಮಳೆ ಕೊಂಚ ಬಿಡುವು ನೀಡಿದ್ದು ವಾರದ ಬಳಿಕ ಬಿಸಿಲು ಆವರಿಸಿದೆ. ಹಾಸನ ನಗರ ಸೇರಿದಂತೆ ವಿವಿಧೆಡೆ ತುಂತುರು ಮಳೆಯಾಗಿದೆ. ಜಿಲ್ಲೆಯ ಬಹುತೇಕ ಕಡೆ ಮೋಡ ಕವಿದ ವಾತಾವರಣ ಇದೆ. ಎರಡು ದಿನಗಳ ಹಿಂದೆಯಷ್ಟೇ ದೊಡ್ಡತಪ್ಲು ಭಾಗಕ್ಕೆ ಆಗಮಿಸಿದ್ದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹಾಗೂ ವಿಪಕ್ಷ ನಾಯಕ ಆರ್.ಅಶೋಕ್ ಪರಿಶೀಲನೆ ನಡೆಸಿ, ಹೆದ್ದಾರಿ ಕುಸಿತದ ಬಗ್ಗೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಜೊತೆಗೆ ಮಾತನಾಡುತ್ತೇನೆ ಎಂದಿದ್ದರು.
Shiradi Ghat, landslide police patrol car trapped in mud after heavy rains. Shiradi Ghat has been closed due to landslide and now a highway police patrol car has been trapped by the mud.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm