ಬ್ರೇಕಿಂಗ್ ನ್ಯೂಸ್
15-08-24 11:16 pm HK News Desk ದೇಶ - ವಿದೇಶ
ಕಾಸರಗೋಡು, ಆಗಸ್ಟ್ 15: ಕೇರಳದ ಕಾಸರಗೋಡು ಜಿಲ್ಲೆಯ ಮುಳ್ಳೇರಿಯಾದ ಇನ್ಫೇಂಟ್ ಜೀಸಸ್ ಚರ್ಚ್ ಫಾದರ್ ಕುದಿಲಿಲ್ ಮ್ಯಾಥ್ಯೂ ಅವರು ಸ್ವಾತಂತ್ರ್ಯ ದಿನದ ಧ್ವಜ ಅವರೋಹಣ ಮಾಡುತ್ತಿರುವಾಗ ವಿದ್ಯುತ್ ಶಾಕ್ ಆಗಿ ದುರಂತ ಸಾವಿಗೀಡಾಗಿದ್ದಾರೆ.
ಚರ್ಚ್ ಆವರಣದಲ್ಲಿ ಬೆಳಗ್ಗೆ ಸ್ವಾತಂತ್ರ್ಯ ದಿನಾಚರಣೆ ನಡೆದಿತ್ತು. ಸಂಜೆ ವೇಳೆಗೆ ಧ್ವಜವನ್ನು ಅವರೋಹಣ ಮಾಡುತ್ತಿದ್ದಾಗ ಧ್ವಜ ಸ್ತಂಭದ ಕಬ್ಬಿಣದ ಕಂಬ ವಾಲಿದ್ದು, ವಿದ್ಯುತ್ ತಂತಿಗೆ ಬಿದ್ದಿದೆ. ಇದರಿಂದಾಗಿ ತ್ರಿವರ್ಣ ಧ್ವಜವನ್ನು ಮಡಚಿ ಕಟ್ಟುತ್ತಿದ್ದ ಫಾದರ್ ಮೇಲೆ ವಿದ್ಯುತ್ ಶಾಕ್ ಆಗಿದ್ದು ಸ್ಥಳದಲ್ಲೇ ಸಾವು ಕಂಡಿದ್ದಾರೆ.
ಫಾದರ್ ಜೊತೆಗಿದ್ದವರಿಗೆ ಗಂಭೀರ ಗಾಯವಾಗಿದ್ದು, ಅವರನ್ನು ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಫಾದರ್ ಕುದೀಲಿಲ್ ಮ್ಯಾಥ್ಯೂ ಅವರು ತಮ್ಮ ಸರಳ ವ್ಯಕ್ತಿತ್ವದಿಂದ ಜನಪ್ರಿಯರಾಗಿದ್ದರು.
Fr Kudilil Mathew, the parish priest of Infant Jesus Church in Mulleria, Kasargod, tragically passed away due to electrocution on Thursday, August 15 evening.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:46 am
HK News Staffer
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm