ಬ್ರೇಕಿಂಗ್ ನ್ಯೂಸ್
22-08-24 06:31 pm HK News Desk ದೇಶ - ವಿದೇಶ
ನವದೆಹಲಿ, ಆ 22: ಕೋಲ್ಕತ್ತಾ ಆಸ್ಪತ್ರೆಯಲ್ಲಿ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಘಟನೆಗೆ ಸಂಬಂಧಿಸಿದಂತೆ ಆಸ್ಪತ್ರೆಗಳ ಭದ್ರತೆಯ ಬಗ್ಗೆ ಎದ್ದಿರುವ ಪ್ರಶ್ನೆಗಳ ನಡುವೆ, ನೋಯ್ದಾದಿಂದ ಆಘಾತಕಾರಿ ವಿಡಿಯೋ ಹೊರಬಿದ್ದಿದೆ. ಇಲ್ಲಿನ ಸೆಕ್ಟರ್ 94 ರಲ್ಲಿರುವ ಪೋಸ್ಟ್‌ಮಾರ್ಟಮ್ ಹೌಸ್‌ನಲ್ಲಿ, ಉದ್ಯೋಗಿಯೊಬ್ಬ ಮಹಿಳೆಯೊಂದಿಗೆ ಲೈಂಗಿಕ ಕ್ರಿಯೆ ನಡೆಸುತ್ತಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ.
ಶವಾಗಾರದಲ್ಲಿ ಉದ್ಯೋಗಿ ಮತ್ತು ಮಹಿಳೆ ಕಾಮಕೇಳಿಯಲ್ಲಿ ತೊಡಗಿದ್ದರೆ, ಈ ವೇಳೆ ಆತನ ಮತ್ತೊಬ್ಬ ಸ್ನೇಹಿತ ವಿಡಿಯೋ ಮಾಡುತ್ತಲೇ ಇದ್ದ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬಳಿಕ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ 2 ನಿಮಿಷ 21 ಸೆಕೆಂಡುಗಳ ವೀಡಿಯೊದಲ್ಲಿ, ಪೋಸ್ಟ್ ಮಾರ್ಟಮ್ ಹೌಸ್ನ ಡೀಪ್ ಫ್ರೀಜರ್ ಕೋಣೆಯಲ್ಲಿ ಪುರುಷನೊಬ್ಬ ಮಹಿಳೆಯೊಂದಿಗೆ ಸೆಕ್ಸ್ ಮಾಡುತ್ತಿದ್ದಾನೆ. ವೀಡಿಯೋ ರೆಕಾರ್ಡ್ ಮಾಡುತ್ತಿರುವ ವ್ಯಕ್ತಿ ಈಗ ತನ್ನ ಸರದಿ ಎಂದು ಹೇಳುವುದನ್ನು ಸಹ ಕೇಳಬಹುದು. ಈ ಕೋಣೆಯಲ್ಲಿ, ಮೃತ ದೇಹಗಳನ್ನು ಡೀಪ್ ಫ್ರೀಜರ್‌ನಲ್ಲಿ ಇರಿಸಲಾಗುತ್ತದೆ.
ಈ ಪೋಸ್ಟ್ ಮಾರ್ಟಮ್ ಹೌಸ್ನಲ್ಲಿ ಮಹಿಳಾ ಉದ್ಯೋಗಿಯನ್ನು ನಿಯೋಜಿಸಿಲ್ಲ. ಪರಿಸ್ಥಿತಿ ಹೀಗಿದ್ದರೂ ಮಹಿಳೆಯನ್ನು ಹೊರಗಿನಿಂದ ಕರೆತರಲಾಗಿದೆ ಎಂದು ಹೇಳಲಾಗುತ್ತಿದೆ. ಹೊರಗಿನ ಮಹಿಳೆ ಇಲ್ಲಿಗೆ ಹೇಗೆ ಎಂಟ್ರಿ ಕೊಟ್ಟರು ಎಂಬ ಪ್ರಶ್ನೆ ಮೂಡಿದೆ. ಕಾನೂನು ಅವಶ್ಯಕತೆಗಳ ಪ್ರಕಾರ ಸಂರಕ್ಷಿಸಲಾದ ಮೃತ ದೇಹಗಳನ್ನು ಸಹ ಹಾಳುಮಾಡಬಹುದು. ಮಹಿಳೆಯೊಂದಿಗಿನ ಸಂಬಂಧವನ್ನು ಆಕೆಯ ಒಪ್ಪಿಗೆ ಮೇರೆಗೆ ಮಾಡಲಾಗಿದೆಯೇ ಅಥವಾ ಬಲವಂತವಾಗಿ ಮಾಡಲಾಗಿದೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.
ಪೊಲೀಸರು ಓರ್ವ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಕಸ ಗುಡಿಸುವ ಕೆಲಸದವರನ್ನು ಕೆಲಸದಿಂದ ತೆಗೆದುಹಾಕಲಾಗಿದೆ.
A disturbing video has emerged online showing a man and a woman in a compromising situation inside a post-mortem house in Noida, Uttar Pradesh. The footage has sparked outrage and concern over the inappropriate use of a facility meant for solemn and serious purposes.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:46 am
HK News Staffer
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
15-09-26 10:31 am
HK News Staffer
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am