ಬ್ರೇಕಿಂಗ್ ನ್ಯೂಸ್
20-09-24 07:39 pm HK News Desk ದೇಶ - ವಿದೇಶ
ಉತ್ತರ ಪ್ರದೇಶ, ಸೆ.20: ಮಗುವಿನ ನಿರೀಕ್ಷೆಯಲ್ಲಿದ್ದ ತಂದೆ ನಾಲ್ಕನೇ ಬಾರಿಯೂ ಹೆಣ್ಣು ಮಗು ಜನಿಸಿದ್ದಕ್ಕೆ ಕೋಪಗೊಂಡು ನವಜಾತ ಶಿಶುವನ್ನೇ ನೆಲಕ್ಕೆ ಹೊಡೆದು ಕೊಂದ ಘಟನೆ ಉತ್ತರ ಪ್ರದೇಶದ ಇಟಾವಾನಗರದಲ್ಲಿ ನಡೆದಿದೆ. ಆರೋಪಿ ಬಬ್ಲು ದಿವಾಕರ್ ಎಂಬಾತನನ್ನು (30) ಪೊಲೀಸರು ಬಂಧಿಸಿದ್ದಾರೆ.
ಕುಡಿದ ಮತ್ತಿನಲ್ಲಿ ಬಬ್ಲು ದಿವಾಕರ್ ಈ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ. ದಿವಾಕರ್ ಗೆ ಎರಡು ಮದುವೆಯಾಗಿದೆ. ಮೊದಲ ಪತ್ನಿ ಎರಡು ಹೆಣ್ಣು ಮಕ್ಕಳಿಗೆ ಜನ್ಮ ನೀಡಿದ್ದರು. ಬಳಿಕ ಮೃತಪಟ್ಟಿದ್ದಾರೆ.
ದಿವಾಕರ್ ನ ಎರಡನೇ ಪತ್ನಿ ಮೊದಲಿಗೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ಎರಡನೇ ಬಾರಿ ಮತ್ತೆ ಹೆಣ್ಣು ಮಗುವನ್ನು ಹೆತ್ತಿರುವುದು ದಿವಾಕರ್ ಕೋಪಕ್ಕೆ ಕಾರಣವಾಗಿದೆ. ಆಗಸ್ಟ್ ತಿಂಗಳಲ್ಲಿ ದಿವಾಕರ್ ನ ಎರಡನೇ ಪತ್ನಿ ಮಗುವಿಗೆ ಜನ್ಮ ನೀಡಿದ್ದರು ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಸಂಜಯ್ ಕುಮಾರ್ ವರ್ಮಾ ತಿಳಿಸಿದ್ದಾರೆ.
ಗಂಡು ಮಗು ಬೇಕೆಂದು ಪತ್ನಿಯೊಡನೆ ನಿತ್ಯವೂ ಜಗಳವಾಡುತ್ತಿದ್ದ ಭಾನುವಾರ ಕುಡಿದು ಬಂದು ತನ್ನ ಪೋಷಕರೊಂದಿಗೆ ಜಗಳವಾಡುತ್ತಿದ್ಧ. ಈ ವೇಳೆ ಹೆಂಡತಿಯ ಮಡಿಲಲ್ಲಿ ಇದ್ದ ಒಂದು ತಿಂಗಳ ಹೆಣ್ಣು ಮಗುವನ್ನು ಕಸಿದುಕೊಂಡು ನೆಲಕ್ಕೆ ಎಸೆದಿದ್ದಾನೆ. ಇದರಿಂದ ತೀವ್ರವಾಗಿ ಗಾಯಗೊಂಡಿದ್ದ ಮಗುವನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಬುಧವಾರ ಮೃತಪಟ್ಟಿದೆ ಎಂದು ಸಂಜಯ್ ಕುಮಾರ್ ಹೇಳಿದ್ದಾರೆ.
Angry over the birth of a fourth daughter, a man in Uttar Pradesh's Etawah district, about 250 kilometres from here, allegedly killed the newborn by slamming her to the ground.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:46 am
HK News Staffer
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
15-09-26 10:31 am
HK News Staffer
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am