ಬ್ರೇಕಿಂಗ್ ನ್ಯೂಸ್
01-10-24 07:36 pm HK News Desk ದೇಶ - ವಿದೇಶ
ಥಾಯ್ಲೆಂಡ್, ಅ.1: ಶಾಲಾ ಬಸ್ಸಿಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ವಿದ್ಯಾರ್ಥಿಗಳು ಸೇರಿದಂತೆ 25 ಮಂದಿ ಸಜೀವ ದಹನಗೊಂಡಿರುವ ಘಟನೆ ಥಾಯ್ಲೆಂಡ್‌ನ ಬ್ಯಾಂಕಾಕ್‌ನ ಪಥುಮ್ ಥಾನಿ ಪ್ರಾಂತ್ಯದಲ್ಲಿ ಮಂಗಳವಾರ (ಅ.೧) ರಂದು ಸಂಭವಿಸಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ಬಸ್ ಮಧ್ಯ ಉತೈ ಥಾನಿ ಪ್ರಾಂತ್ಯದಿಂದ ಬ್ಯಾಂಕಾಕ್‌ಗೆ ಶಾಲಾ ಪ್ರವಾಸಕ್ಕೆ ವಿದ್ಯಾರ್ಥಿಗಳು ಸೇರಿ 44 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದಾಗ ರಾಜಧಾನಿಯ ಉತ್ತರ ಉಪನಗರವಾದ ಪಾಥುಮ್ ಥಾನಿ ಪ್ರಾಂತ್ಯದಲ್ಲಿ ಮಧ್ಯಾಹ್ನದ ಸುಮಾರಿಗೆ ಟಯರ್ ಸ್ಪೋಟಗೊಂಡು ತಡೆಬೇಲಿಗೆ ಗುದ್ದಿದೆ ಪರಿಣಾಮ ಬಸ್ಸಿಗೆ ಬೆಂಕಿ ಹೊತ್ತಿಕೊಂಡು ಈ ದುರಂತ ಸಂಭವಿಸಿದೆ ಎಂದು ಸಾರಿಗೆ ಸಚಿವ ಮಾಹಿತಿ ನೀಡಿದ್ದಾರೆ.




ಘಟನಾ ಸ್ಥಳದ ತನಿಖೆಯನ್ನು ಪೂರ್ಣಗೊಳಿಸದ ಕಾರಣ ಅಧಿಕಾರಿಗಳು ಇನ್ನೂ ಸಾವಿನ ಸಂಖ್ಯೆಯನ್ನು ಖಚಿತಪಡಿಸಲು ಸಾಧ್ಯವಿಲ್ಲ ಎಂದು ಆಂತರಿಕ ಸಚಿವ ಅನುತಿನ್ ಚಾರ್ನ್‌ವಿರಾಕುಲ್ ಹೇಳಿದ್ದಾರೆ, ಆದರೆ ಬದುಕುಳಿದವರ ಸಂಖ್ಯೆಯನ್ನು ಆಧರಿಸಿ 25 ಜನ ಸತ್ತಿದ್ದಾರೆ ಎಂದು ಹೇಳಲಾಗಿದೆ. ಬೆಂಕಿ ಹೊತ್ತಿಕೊಂಡ ಕೆಲವು ಗಂಟೆಗಳ ಬಳಿಕವೂ ಬಸ್ಸಿನೊಳಗೆ ಮಕ್ಕಳ ಚೀರಾಟ ಕೇಳುತಿತ್ತು ಎಂದು ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ.
About 25 people were feared dead in Thailand on Tuesday (October 1, 2024) when a school bus carrying students and teachers on a field trip caught fire on the outskirts of the capital Bangkok, with 16 passengers hospitalised, the government said.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 06:08 pm
HK News Staffer
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
Mangalore Jail Jammer, Lawyers Protest, CM, M...
18-09-26 11:30 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am