ಬ್ರೇಕಿಂಗ್ ನ್ಯೂಸ್
29-10-24 08:23 pm HK News Desk ದೇಶ - ವಿದೇಶ
ಶ್ರೀನಗರ, ಅ.29: ಜಮ್ಮು ಕಾಶ್ಮೀರದ ಅಖ್ನೂರ್ ಭಾಗದಲ್ಲಿ ಸೇನಾ ವಾಹನದ ಮೇಲೆ ದಾಳಿ ನಡೆಸಿದ್ದ ಉಗ್ರರ ವಿರುದ್ಧ ಭಾರತೀಯ ಸೇನೆ ಪ್ರತೀಕಾರ ತೀರಿಸಿಕೊಂಡಿದೆ. ಸತತ 27 ಗಂಟೆಗಳಿಂದ ದಾಳಿ ಕಾರ್ಯಾಚರಣೆ ನಡೆಸಿದ್ದ ಸೇನಾ ಪಡೆ ಮೂವರು ಉಗ್ರರನ್ನು ಹತ್ಯೆ ಮಾಡಿದೆ.
ಅ.28ರ ಸೋಮವಾರ ಗಡಿ ನಿಯಂತ್ರಣ ರೇಖೆ ಸಮೀಪದಲ್ಲಿ ಉಗ್ರರು ಸೇನಾ ಪಡೆಯ ಆಂಬುಲೆನ್ಸ್ ಮೇಲೆ ಗುಂಡಿನ ದಾಳಿ ನಡೆಸಿದ್ದರು. ಪ್ರತಿಯಾಗಿ ಸೇನಾ ಕಾರ್ಯಾಚರಣೆಯಲ್ಲಿ ಓರ್ವ ಉಗ್ರ ಹತನಾಗಿದ್ದ. ಮತ್ತಿಬ್ಬರು ಭಯೋತ್ಪಾದಕರನ್ನು ಮಂಗಳವಾರ ಜೋಗ್ವಾನ್ ಗ್ರಾಮದಲ್ಲಿ ಸೇನೆ ಎನ್ಕೌಂಟರ್ ಮಾಡಿದೆ. ಸೇನೆ ಮತ್ತು ಪೊಲೀಸರ ಜಂಟಿ ಕಾರ್ಯಾಚರಣೆ ನಡೆಸಿದ್ದು, ಇಬ್ಬರು ಉಗ್ರರನ್ನು ಹೊಡೆದುರುಳಿಸಲಾಗಿದೆ ಎಂದು ಸೇನಾ ಮೂಲಗಳು ತಿಳಿಸಿವೆ.
ಉಗ್ರರ ವಿರುದ್ಧದ ಕಾರ್ಯಾಚರಣೆಯಲ್ಲಿ ವಿಶೇಷ ಪಡೆ, ಎನ್ ಎಸ್ ಜಿ ಕಮಾಂಡೋಸ್ ಜತೆಗೆ ಹೆಲಿಕಾಪ್ಟರ್ ಮತ್ತು ಡ್ರೋನ್ ಬಳಕೆ ಮಾಡಲಾಗಿತ್ತು. ಭದ್ರತಾ ಪಡೆಗಳು ಈ ಪ್ರದೇಶದಿಂದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಂಡಿಸಿದೆ. ದೀಪಾವಳಿ ಹಬ್ಬದ ಸಲುವಾಗಿ ಜಮ್ಮು ಪ್ರದೇಶದಲ್ಲಿ ವಿಶೇಷ ಭದ್ರತಾ ಕ್ರಮಗಳನ್ನು ಜಾರಿಗೆ ತಂದಿದ್ದ ಹಿನ್ನೆಲೆಯಲ್ಲಿ ಉಗ್ರರು ಟಾರ್ಗೆಟ್ ಮಾಡಿದ್ದರು. ಕಳೆದ ವಾರ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಅನೇಕ ಗುಂಡಿನ ಚಕಮಕಿಗಳಲ್ಲಿ ಇಬ್ಬರು ಸೈನಿಕರು ಸೇರಿದಂತೆ ಕನಿಷ್ಠ 12 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.
Three terrorists were gunned down by security forces in the Akhnor sector in Jammu and Kashmir on Tuesday during a 27-hour-long gunfight near the Line of Control, officials said. The search operation was triggered after terrorists opened fire at an ambulance that was part of an army convoy moving near the LoC on Monday morning.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm