ಬ್ರೇಕಿಂಗ್ ನ್ಯೂಸ್
03-11-24 10:24 pm HK News Desk ದೇಶ - ವಿದೇಶ
ಮುಂಬೈ, ನ.3: ಎನ್ ಸಿಪಿ ನಾಯಕ ಬಾಬಾ ಸಿದ್ದಿಕಿ ಮಾದರಿಯಲ್ಲೇ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರನ್ನು ಕೊಲ್ಲಲಾಗುವುದು ಎಂದು ಬೆದರಿಕೆ ಸಂದೇಶ ಹಾಕಿದ್ದ ಮುಸ್ಲಿಂ ಮಹಿಳೆಯನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಫಾತಿಮಾ ಖಾನ್ ಎಂಬ ಮಹಿಳೆಯಾಗಿದ್ದು ಆಕೆ ಸ್ವಲ್ಪ ಮಾನಸಿಕ ಅಸ್ವಸ್ಥೆ ಎಂದು ಪೊಲೀಸರು ತಿಳಿಸಿದ್ದಾರೆ.
ಥಾಣೆ ಜಿಲ್ಲೆಯ ಉಲ್ಲಾಸನಗರ ನಿವಾಸಿಯಾಗಿರುವ 24 ವರ್ಷದ ಮಹಿಳೆ ಬಿಎಸ್ಸಿ ಪೂರೈಸಿದ್ದಾಳೆ. ಎರಡು ದಿನಗಳ ಹಿಂದೆ ಮುಂಬೈ ಟ್ರಾಫಿಕ್ ಪೊಲೀಸರ ವಾಟ್ಸಪ್ ನಂಬರಿಗೆ ಅಪರಿಚಿತ ನಂಬರಿನಿಂದ ಮೆಸೇಜ್ ಬಂದಿತ್ತು. ಇನ್ನು ಹತ್ತು ದಿನದಲ್ಲಿ ಯೋಗಿ ಆದಿತ್ಯನಾಥ್ ಉತ್ತರ ಪ್ರದೇಶ ಸಿಎಂ ಸ್ಥಾನವನ್ನು ಬಿಟ್ಟು ಇಳಿಯದಿದ್ದಲ್ಲಿ ಬಾಬಾ ಸಿದ್ದಿಕಿ ರೀತಿಯಲ್ಲೇ ಕೊಲ್ಲಲ್ಪಡುತ್ತಾರೆ ಎಂದು ಬೆದರಿಕೆ ಹಾಕಲಾಗಿತ್ತು. ವೂರ್ಲಿ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಿಸಿದ್ದ ಪೊಲೀಸರು ತನಿಖೆ ಆರಂಭಿಸಿದ್ದರು.
ಅಲ್ಲದೆ, ಏಂಟಿ ಟೆರರಿಸ್ಟ್ ತಂಡ ಕೂಡ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ಆರಂಭಿಸಿತ್ತು. ಇದೀಗ ಉಲ್ಲಾಸನಗರ ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ಮಹಿಳೆಯನ್ನು ಬಂಧಿಸಲಾಗಿದೆ. ನವೆಂಬರ್ 20ರಂದು ಮಹಾರಾಷ್ಟ್ರ ಚುನಾವಣೆ ಪ್ರಚಾರಕ್ಕಾಗಿ ಯೋಗಿ ಆದಿತ್ಯನಾಥ್ ಮುಂಬೈಗೆ ಬರಲಿದ್ದು, ಇಂತಹ ಸಂದರ್ಭದಲ್ಲಿಯೇ ಬೆದರಿಕೆ ಬಂದಿರುವುದರಿಂದ ಪೊಲೀಸರು ಅಲರ್ಟ್ ಆಗಿದ್ದಾರೆ.
The Mumbai Police said it received a death threat against Uttar Pradesh Chief Minister Yogi Adityanath on Saturday. The Chief Minister's security has been beefed up following the message.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
ಗಣೇಶ ಹಬ್ಬದ ಮುಗಿಸಿ ಬೆಂಗಳೂರಿಗೆ ತೆರಳುತ್ತಿದ್ದ ವೇಳ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm