ಬ್ರೇಕಿಂಗ್ ನ್ಯೂಸ್
04-11-24 12:55 pm HK News Desk ದೇಶ - ವಿದೇಶ
ಕಾಸರಗೋಡು, ನ.4: ಕಾಸರಗೋಡಿನ ನೀಲೇಶ್ವರ ವಿರೇರ್ ಕಾವು ದೈವಸ್ಥಾನದ ಕಳಿಯಾಟ್ಟಂ ಉತ್ಸವದಲ್ಲಿ ನಡೆದ ಸುಡುಮದ್ದು ಸ್ಫೋಟ ಘಟನೆಯಲ್ಲಿ ತೀವ್ರ ಗಾಯಗೊಂಡಿದ್ದ ನಾಲ್ವರು ಮೃತಪಟ್ಟಿದ್ದಾರೆ. ಚೆರುವತ್ತೂರಿನ ಶೋಬಿನ್ ರಾಜ್ (19) ಸೋಮವಾರ ನಸುಕಿನಲ್ಲಿ ಕೋಯಿಕ್ಕೋಡ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ನೀಲೇಶ್ವರಂ ನಿವಾಸಿ, ಆಟೋ ಚಾಲಕ ಕೆ.ಬಿಜು (38) ನಿನ್ನೆ ರಾತ್ರಿ ಕೋಯಿಕ್ಕೋಡ್ ಎಂಐಎಂಎಸ್ ಆಸ್ಪತ್ರೆಯಲ್ಲಿ ಮೃತಪಟ್ಟರು. ಕಿನಾವೂರಿನ ಯು.ರತೀಶ್ (40), ಚೋಯಂಗೋಡು ನಿವಾಸಿ ಸಂದೀಪ್ (38) ಶನಿವಾರ ಮೃತಪಟ್ಟಿದ್ದರು. ಶೋಬಿನ್ ರಾಜ್ ಚೆನ್ನೈ ಯಲ್ಲಿ ಮೆಕ್ಯಾನಿಕಲ್ ಇಂಜಿನಿಯರಿಂಗ್ ಕಲಿಯುತ್ತಿದ್ದು ಮೊನ್ನೆ ಕಳಿಯಾಟ ಉತ್ಸವ ನೋಡಲು ಊರಿಗೆ ಆಗಮಿಸಿದ್ದರು.
ಅ.29ರಂದು ಕಳಿಯಾಟ ಉತ್ಸವ ನಡೆಯುತ್ತಿದ್ದಾಗಲೇ ಮತ್ತೊಂದೆಡೆ ಸುಡುಮದ್ದು ಸ್ಫೋಟ ನಡೆದಿದ್ದು 154 ಮಂದಿ ಗಾಯಗೊಂಡಿದ್ದರು. ಈ ಪೈಕಿ 8 ಮಂದಿಗೆ ಗಂಭೀರ ಸುಟ್ಟ ಗಾಯಗಾಯಗಳಾಗಿತ್ತು. ಗಾಯಗೊಂಡ 90 ಕ್ಕೂ ಅಧಿಕ ಮಂದಿ ಮಂಗಳೂರು, ಕಾಸರಗೋಡು ಸೇರಿದಂತೆ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಾಞಂಗಾಡು ಡಿವೈಎಸ್ಪಿ ನೇತೃತ್ವದಲ್ಲಿ ತನಿಖೆ ನಡೆಯುತ್ತಿದ್ದು ಎಂಟು ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ.
The death toll from the fireworks accident at Veerarkavu temple in Nileshwar has touched four. A 19-year-old man named Shibinraj, from Cheruvathur, died at a private hospital in Kozhikode on Sunday night while receiving treatment for his injuries. His death was confirmed at midnight.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
ಗಣೇಶ ಹಬ್ಬದ ಮುಗಿಸಿ ಬೆಂಗಳೂರಿಗೆ ತೆರಳುತ್ತಿದ್ದ ವೇಳ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm