ಬ್ರೇಕಿಂಗ್ ನ್ಯೂಸ್
29-11-24 10:04 pm HK News Desk ದೇಶ - ವಿದೇಶ
ಹೈದರಾಬಾದ್, ನ 29: ತೆಲಂಗಾಣ ರಾಜ್ಯದ ಮಂಚಿರ‍್ಯಾಲ ಜಿಲ್ಲೆಯ ಜನ್ನಾರಂ ಮಂಡಲದ ರೊಟಿಗೂಡ ಗ್ರಾಮದಲ್ಲಿ 10 ವರ್ಷದ ಬಾಲಕಿಯೊಬ್ಬಳು ಹೃದಯಾಘಾತದಿದ ಮೃತಪಟ್ಟಿರುವುದು ನಡೆದಿದೆ.
ಸಮನ್ವಿತಾ ಮೃತ (10) ಬಾಲಕಿ. ನಾಲ್ಕನೇ ತರಗತಿ ಓದುತ್ತಿದ್ದ ಬಾಲಕಿ, ಎಂದಿನಂತೆ ಬೆಳಗ್ಗೆ ಶಾಲೆಗೆ ಹೋಗಲು ತಯಾರಾಗುತ್ತಿದ್ದ ವೇಳೆ ಏಕಾಏಕಿ ಕುಸಿದುಬಿದ್ದಿದ್ದಾಳೆ. ಹೀಗಾಗಿ ತಂದೆ ನಾಗರಾಜು ಅವರು ತಕ್ಷಣ ಬಾಲಕಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಬಾಲಕಿ ಮೃತಪಟ್ಟಿದ್ದಾಳೆ. ಬಾಲಕಿ ಸಮನ್ವಿತಾ, ಲಕ್ಷೆಟ್ಟಿಪೇಟದ ಕೃಷ್ಣವೇಣಿ ಶಾಲೆಯಲ್ಲಿ 4ನೇ ತರಗತಿ ಓದುತ್ತಿದ್ದಳು.
ಎರಡು ವಾರಗಳ ಹಿಂದೆ ಇದೇ ಜಿಲ್ಲೆಯ ಚೆನ್ನೂರು ಪಟ್ಟಣದ ಪದ್ಮನಗರ್ ಕಾಲೋನಿಯಲ್ಲಿ 12 ವರ್ಷದ ಕಸ್ತೂರಿ ನಿವೃತಿ ಎಂಬ ಬಾಲಕಿ ಕೂಡ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಳು. ಈ ಘಟನೆ ಮಾಸುವ ಮುನ್ನವೇ ಮತ್ತೊಬ್ಬ ಬಾಲಕಿ ಹೃದಯಾಘಾತಕ್ಕೆ ಬಲಿಯಾಗಿದ್ದಾಳೆ.
10 year old girl dies of heart attack in hyderabad. The deceased has been identified as Samanvitha.
04-04-25 10:54 pm
HK News Desk
Mla Pradeep Eshwar, H D Kumaraswamy: ಕುಮಾರಸ್ವ...
04-04-25 09:55 pm
Waqf Amendment, Deve Gowda, Rajya Sabha: ವಕ್ಫ...
04-04-25 12:00 pm
MLC Vishwanath, Siddaramaiah: ಫ್ರೀ ಬಸ್ ಕೊಟ್ಟ...
04-04-25 10:28 am
Mandya Mysuru Bangalore Accident, KSRTC, Car:...
03-04-25 09:44 pm
04-04-25 09:29 pm
HK News Desk
Waqf Controversy, BJP, Kharge: ವಕ್ಫ್ ಆಸ್ತಿ ಕ...
04-04-25 08:50 pm
Waqf Amendment Bill: ಸಂಸತ್ತಿನ ಎರಡೂ ಸದನಗಳಲ್ಲಿ...
04-04-25 12:44 pm
Mangalore MP Brijesh Chowta: ನಿವೃತ್ತ ಸೈನಿಕರ ಅ...
03-04-25 11:10 pm
Waqf Bill, Amit Shah; ಸುದೀರ್ಘ ಚರ್ಚೆ ಬಳಿಕ ಸಂಸತ...
03-04-25 01:04 pm
04-04-25 11:07 pm
Mangalore Correspondent
Mangalore Hotel Moti Mahal closed, Milagres:...
04-04-25 11:00 pm
Mangalore Bus Accident, Uppinangady: ನೀರಕಟ್ಟೆ...
04-04-25 01:39 pm
Mangalore Police, Inspector Balakrishna: ಪ್ರಕ...
03-04-25 10:14 pm
Mangalore Court, Lawyers Protest, Judge: ಜಡ್ಜ...
03-04-25 04:04 pm
04-04-25 03:03 pm
Mangalore Correspondent
Kalaburagi Murder, Three killed: ಕೌಟುಂಬಿಕ ಕಲಹ...
03-04-25 05:01 pm
Mandya Marriage Fraud: ಒಬ್ಬರಲ್ಲ, ಮೂವರು ಯುವಕರ...
03-04-25 01:02 pm
Mangalore police, Cow trafficking, Kaikamba,...
02-04-25 05:49 pm
Chikkamagaluru murder, Three Killed: ಪತ್ನಿ ಬಿ...
02-04-25 01:11 pm