ಬ್ರೇಕಿಂಗ್ ನ್ಯೂಸ್
01-12-24 03:54 pm HK News Desk ದೇಶ - ವಿದೇಶ
ಕಾಸರಗೋಡು, ಡಿ.1: ಲಂಡನ್ನಲ್ಲಿ ಚಾರ್ಲ್ಸ್ ದೊರೆಯ ಸಹಾಯಕ ಆಪ್ತ ಕಾರ್ಯದರ್ಶಿಯಾಗಿ ಕಾಸರಗೋಡು ಮೂಲದ ಮುನಾ ಶಂಸುದ್ದೀನ್ ನೇಮಕಗೊಂಡಿದ್ದಾರೆ.
ತಳಂಗರೆ ತೆರುವತ್ ಹಾಷಿಂ ಸ್ಟ್ರೀಟ್ನ ದಿ| ಪುದಿಯಪುರಯಿಲ್ ನಿವಾಸಿ ಶಂಸುದ್ದೀನ್ – ಸೈದುನ್ನೀಸಾ ದಂಪತಿಯ ಪುತ್ರಿಯಾದ ಮುನಾ ಲಂಡನ್ನಲ್ಲಿ ಓದಿದವರು. ಬ್ರಿಟಿಷ್ ಕಾನೂನು ಸಲಹೆ ಕಚೇರಿಯಲ್ಲಿ ಉದ್ಯೋಗ ಆರಂಭಿಸಿ ಲಂಡನ್ ವಿದೇಶಾಂಗ ಇಲಾಖೆಯ ಕಾಮನ್ವೆಲ್ತ್ ಡೆವಲಪ್ಮೆಂಟ್ ವಿಭಾಗದಲ್ಲಿ ಉದ್ಯೋಗದಲ್ಲಿದ್ದಾಗ ದೊರೆಯ ಪ್ರಧಾನ ಅಸಿಸ್ಟೆಂಟ್ ಸೆಕ್ರೆಟರಿಯಾಗುವ ಅವಕಾಶ ಲಭಿಸಿತು.


ಬ್ರಿಟನ್ ನಾಟಿಂಗಾಂ ವಿ.ವಿ.ಯಿಂದ ಮೆಥಮೆಟಿಕ್ಸ್ ಎಂಜನಿಯರಿಂಗ್ನಲ್ಲಿ ಪದವೀಧರೆಯಾಗಿದ್ದು, ಬ್ರಿಟಿಷ್ ವಿದೇಶಾಂಗ ಇಲಾಖೆಯಲ್ಲಿ ಸೇವೆ ಸಲ್ಲಿಸಿದ್ದಾರೆ. ಜೆರುಸಲೇಂನಲ್ಲಿ ಬ್ರಿಟನ್ ಕನ್ಸಲ್ಟೇಟಿವ್ ಜನರಲ್, ಪಾಕಿಸ್ಥಾನದ ಕರಾಚಿಯಲ್ಲಿ ಬ್ರಿಟನ್ ವಿದೇಶಾಂಗ ಇಲಾಖೆ ಮುಖ್ಯಸ್ಥೆಯಾಗಿಯೂ ಸೇವೆ ಸಲ್ಲಿಸಿದ್ದಾರೆ. ಇವರ ಪತಿ ಡೇವಿಡ್ ಅವರು ವಿಶ್ವಸಂಸ್ಥೆಯ ಉದ್ಯೋಗಿ. 10 ವರ್ಷಗಳ ಹಿಂದೊಮ್ಮೆ ಊರಿಗೆ ಬಂದಿದ್ದರು.
Muna Shamsuddin, originally from Kasargod, has been appointed as the assistant personal secretary to King Charles in London.Muna is the daughter of the late Shamsuddin and Saidunnisa, a couple from Talangere Teruvat Hasheem Street, Pudiyapurayil. She pursued her education in London and began her career with the British legal advisory office. Her exceptional work led to her appointment as chief assistant secretary to the King while working in the London foreign Commonwealth development section.
18-02-26 09:02 pm
HK Desk
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
ಊಟಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ ; ಬೈಕ್...
17-02-26 10:33 pm
Mohan Das Pai: ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾ...
17-02-26 09:12 pm
ಫೇಲಾದವರನ್ನು ಪಾಸು ಮಾಡುವುದೇ ತಪ್ಪು ; ಕೇರಳದಲ್ಲಿ ಶ...
17-02-26 08:56 pm
17-02-26 08:50 pm
HK Desk
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
18-02-26 11:24 pm
Mangaluru Staffer
ಮಂಗಳೂರು ವಿಮಾನ ನಿಲ್ದಾಣದಲ್ಲಿ ಪೊಲೀಸ್ ಔಟ್ ಪೋಸ್ಟ್...
18-02-26 10:46 pm
MIR Group, Mangalore: ಮಂಗಳೂರಿನಲ್ಲಿ ಇಟಲಿಯ ಮೀರ್...
18-02-26 10:24 pm
CA Raghavendra Rao, Death: ಶ್ರೀನಿವಾಸ ಸಮೂಹ ಶಿಕ...
18-02-26 11:19 am
Parameshwara in Mangalore: ಶಾಸಕರು ವಿದೇಶಕ್ಕೆ ತ...
17-02-26 12:42 pm
18-02-26 09:16 pm
Mangaluru Staffer
Mangalore Shivabagh Suicide: ಕೈ ಕೊಯ್ದುಕೊಂಡು ರ...
18-02-26 07:42 pm
Hassan Murder: ಆಸ್ತಿ ವಿಚಾರಕ್ಕೆ ತಕರಾರು, ಕೋರ್ಟ್...
18-02-26 07:10 pm
ಪಾಕಿಸ್ತಾನಕ್ಕೆ ಭಾರತೀಯ ನೌಕಾಪಡೆ, ಹಡಗುಗಳ ರಹಸ್ಯ ಮಾ...
18-02-26 01:52 pm
ಬೆಚ್ಚಿಬೀಳಿಸಿದ ಎಂಬಿಎ ವಿದ್ಯಾರ್ಥಿನಿ ಹತ್ಯೆ ಪ್ರಕರಣ...
17-02-26 03:03 pm