ಬ್ರೇಕಿಂಗ್ ನ್ಯೂಸ್
12-12-24 02:23 pm HK News Desk ದೇಶ - ವಿದೇಶ
ಚೆನ್ನೈ, ಡಿ.12: ತಮಿಳುನಾಡು ಕರಾವಳಿಯಲ್ಲಿ ಮತ್ತೆ ಚಂಡಮಾರುತ ಕಾಣಿಸಿಕೊಂಡಿದ್ದು ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಚೆನ್ನೈ ಸೇರಿದಂತೆ ತಮಿಳುನಾಡಿನ ಹಲವು ಜಿಲ್ಲೆಗಳಲ್ಲಿ ಗುರುವಾರ ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಕಾಂಚೀಪುರಂ, ಚೆಂಗಲ್ಪಟ್ಟು, ರಾಮನಾಥಪುರಂ, ಮೈಲಾಡುತುರೈ, ತಂಜಾವೂರು, ಪುದುಕೊಟ್ಟೈ ಮತ್ತು ಅರಿಯಲೂರ್ ಸೇರಿ 22 ಜಿಲ್ಲೆಗಳಲ್ಲಿ ಒಂದರಿಂದ 5ನೇ ತರಗತಿಗಳಿಗೆ ರಜೆ ನೀಡಲಾಗಿದೆ.
ತಿರುವಣ್ಣಾಮಲೈ ಜಿಲ್ಲೆಯಲ್ಲಿ ಶಾಲೆ ಮತ್ತು ಕಾಲೇಜುಗಳನ್ನು ಮುಚ್ಚಲು ಸೂಚಿಸಲಾಗಿದೆ. ಭಾರೀ ಮಳೆಯ ಮುನ್ಸೂಚನೆಯಿಂದಾಗಿ ವೆಲ್ಲೂರಿನ ತಿರುವಳ್ಳುವರ್ ವಿಶ್ವವಿದ್ಯಾಲಯವು ಪರೀಕ್ಷೆಗಳನ್ನು ಮುಂದೂಡಿದೆ. ಕಾರೈಕಲ್‌ನಲ್ಲಿ 8 ಸೆಂ.ಮೀ. ಮತ್ತು ಆದಿರಾಮಪಟ್ಟಿಣಂ, ವೃದ್ಧಾಚಲಂ, ನಾಗಪಟ್ಟಿಣಂ, ತಿರುವರೂರ್, ಕಡಲೂರು, ಪೂನಮಲ್ಲಿ, ಚೆನ್ನೈನ ರೆಡ್ ಹಿಲ್ಸ್ ಮತ್ತು ಚೆನ್ನೈನ ನುಂಗಂಬಾಕ್ಕಂನಲ್ಲಿ 5-7 ಸೆಂ.ಮೀ ಮಳೆಯಾಗಿದೆ.
ಹವಾಮಾನ ಇಲಾಖೆಯು ಕರ್ನಾಟಕ, ತಮಿಳುನಾಡು ಮತ್ತು ಆಂಧ್ರಪ್ರದೇಶಕ್ಕೆ ಭಾರೀ ಮಳೆಯ ಮುನ್ಸೂಚನೆ ನೀಡಿದೆ. ತಮಿಳುನಾಡು, ಪುದುಚೇರಿ, ಕಾರೈಕಲ್, ಕೇರಳದ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಆಂಧ್ರಪ್ರದೇಶದ ಕರಾವಳಿ, ಯಾನಂ, ರಾಯಲಸೀಮಾ ಮತ್ತು ದಕ್ಷಿಣ ಒಳನಾಡಿನಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಡಿ.13ರ ವರೆಗೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ. ಕರ್ನಾಟಕದಲ್ಲೂ 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
IMD predicts the cyclone Fengal, which has weakened to deep depression, will continue to movewest-northwestwards and weaken gradually into a Well Marked Low pressure area over north interior Tamil Nadu during the next 12 hours. Puducherry has declared holiday for all schools and colleges on Monday (December 2, 2024), says Education Minister A. Namachivayam.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm