ಬ್ರೇಕಿಂಗ್ ನ್ಯೂಸ್
15-01-25 10:51 pm HK News Desk ದೇಶ - ವಿದೇಶ
ವಾಷಿಂಗ್ಟನ್, ಜ 15: ಓನ್ಲಿ ಫ್ಯಾನ್ಸ್ ಸ್ಟಾರ್ ಬೋನಿ ಬ್ಲೂ 12 ಗಂಟೆಯಲ್ಲಿ 1,000ಕ್ಕೂ ಅಧಿಕ ಪುರುಷರೊಟ್ಟಿಗೆ ಲೈಂಗಿಕ ಕ್ರಿಯೆ ನಡೆಸುವ ಮೂಲಕ ವಿಶ್ವದಾಖಲೆ ಬರೆದಿದ್ದಾರೆ.
ಈ ಹಿಂದೆ ನೀಲಿ ತಾರೆ ಲಿಸಾ ಸ್ಪಾರ್ಕ್ 24 ಗಂಟೆಯಲ್ಲಿ 919 ಪುರುಷರೊಟ್ಟಿಗೆ ಲೈಂಗಿಕ ಕ್ರಿಯೆ ನಡೆಸಿದ್ದು, ಈವರೆಗಿನ ದಾಖಲೆಯಾಗಿತ್ತು. ಇದೀಗ ಬೋನಿ ಕೇವಲ 12 ಗಂಟೆಯಲ್ಲಿ 1,057 ಪುರುಷರೊಂದಿಗೆ ಸೆಕ್ಸ್ ಮಾಡುವ ಮೂಲಕ ಲಿಸಾ ದಾಖಲೆಯನ್ನ ಮುರಿದಿದ್ದಾಳೆ.
ಅಲ್ಲದೇ ಲೈಂಗಿಕ ಕ್ರಿಯೆ ನಡೆಸಿದ ಬಳಿಕ ಈ ಅನುಭವನ್ನು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದು, ಉತ್ತಮವಾಗಿದೆ ಎಂದಿದ್ದಾರೆ. ಜೊತೆಗೆ ತನ್ನೊಂದಿಗೆ ಲೈಂಗಿಕ ಕ್ರಿಯೆ ನಡೆಸಲು ಸಹಕರಿಸಿದ ಎಲ್ಲ ಪುರುಷರಿಗೂ ಧನ್ಯವಾದ ಹೇಳಿದ್ದಾರೆ.
ಕೆಲದಿನಗಳ ಹಿಂದೆಯಷ್ಟೇ ಓನ್ಲಿ ಫ್ಯಾನ್ಸ್ ತಾರೆ ಲಿಲ್ಲಿ ಫಿಲಿಪ್ಸ್ 24 ಗಂಟೆಯಲ್ಲಿ ಸಾವಿರ ಪುರುಷರೊಟ್ಟಿಗೆ ಸೆಕ್ಸ್ ನಡೆಸುವುದಾಗಿ ಘೋಷಿಸಿದ್ದರು. ಅದಕ್ಕಾಗಿ ಪೂರ್ವತಯಾರಿಯಾಗಿ 101 ಪುರುಷರೊಟ್ಟಿಗೆ ಸೆಕ್ಸ್ ನಡೆಸಿದ್ದರು.
Bonnie insists she slept with 1,057 men in 12 hours, a record which, she states, bests Lisa Sparks, who slept with 919 men in a single day in 2004.
06-06-25 05:32 pm
Bengaluru Staff
Rcb, Death, Dayanand IPS, Congress: ಕಾಲ್ತುಳಿತ...
06-06-25 02:14 pm
RCB arrest, Bangalore, Nikhil Sosale: ಕಾಲ್ತುಳ...
06-06-25 10:43 am
Seemanth Kumar Singh, Bangalore Police Commis...
06-06-25 12:58 am
Bangalore Police commissioner Dayanand, RCB,...
05-06-25 11:04 pm
05-06-25 07:54 pm
HK News Desk
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
MP Brijesh Chowta, Delegation: ಐದು ದೇಶಗಳಲ್ಲಿ...
03-06-25 10:10 pm
ಎರಡನೇ ಮಹಡಿಯಿಂದ ಕೆಳಕ್ಕೆ ಬಿದ್ದ ಕಟ್ಟಡ ಕಾರ್ಮಿಕನನ್...
01-06-25 12:35 pm
ಮಲಪ್ಪುರಂನಲ್ಲಿ ಕುಸಿದು ಹೋದ ರಾಷ್ಟ್ರೀಯ ಹೆದ್ದಾರಿ,...
26-05-25 11:34 pm
06-06-25 05:33 pm
Mangalore Correspondent
Karnataka congress, Mangalore, KPCC: ಹತ್ಯೆಗಳಿ...
06-06-25 04:39 pm
Manjunath Bhandary, Mangalore: ಮಂಗಳೂರಿನಲ್ಲಿ ಹ...
05-06-25 10:29 pm
Mangalore Congress: ಶಾಂತಿ ಮರುಸ್ಥಾಪನೆ ಬಗ್ಗೆ ಅಧ...
05-06-25 07:05 pm
Ramesh Rai, BJP, Puttur, Mangalore: ಪುತ್ತೂರು...
05-06-25 06:00 pm
03-06-25 10:25 pm
Mangalore Correspondent
Mangalore Suhas Shetty Murder Case, arrest; ಸ...
03-06-25 08:01 pm
Bank robbery, Vijayapura, 58 crore: ವಿಜಯಪುರದಲ...
03-06-25 01:33 pm
Mangalore Police, CCB, Cattle trafficking, Ta...
02-06-25 04:01 pm
Ullal, Mangalore, Crime: ಕೋಮು ದ್ವೇಷದ ನೆಲದಲ್ಲ...
01-06-25 11:02 pm