Maha Kumbh, Jabalpur Accident: ಪ್ರಯಾಗ್​ರಾಜ್​ನಿಂದ ಹಿಂತಿರುಗುತ್ತಿದ್ದ ಮಿನಿ ಬಸ್​ ಗೆ ಟ್ರಕ್​ ಡಿಕ್ಕಿ ; ಭೀಕರ ಅಪಘಾತಕ್ಕೆ 7 ಮಂದಿ ಬಲಿ 

11-02-25 04:19 pm       HK News Desk   ದೇಶ - ವಿದೇಶ

ಕುಂಭಮೇಳದಿಂದ ಹಿಂತಿರುಗುತ್ತಿದ್ದ ಮಿನಿ ಬಸ್ ಹಾಗೂ ಟ್ರಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 7 ಜನ ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ಜಬಲ್ಪುರ- ಪ್ರಯಾಗ್ರಾಜ್ ಮಾರ್ಗದಲ್ಲಿ ಇಂದು ಸಂಭವಿಸಿದೆ.

ಜಬಲ್ಪುರ, ಫೆ 11: ಕುಂಭಮೇಳದಿಂದ ಹಿಂತಿರುಗುತ್ತಿದ್ದ ಮಿನಿ ಬಸ್ ಹಾಗೂ ಟ್ರಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 7 ಜನ ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ಜಬಲ್ಪುರ- ಪ್ರಯಾಗ್ರಾಜ್ ಮಾರ್ಗದಲ್ಲಿ ಇಂದು ಸಂಭವಿಸಿದೆ.

ಜಬಲ್ಪುರ - ಪ್ರಯಾಗ್ರಾಜ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಬರುತ್ತಿದ್ದ ಮಿನಿ ಬಸ್, ವಿರುದ್ಧ ದಿಕ್ಕಿನಿಂದ ವೇಗವಾಗಿ ಬರುತ್ತಿದ್ದ ಸಿಮೆಂಟ್ ತುಂಬಿದ್ದ ಟ್ರಕ್ಗೆ ಡಿಕ್ಕಿ ಹೊಡೆದಿದೆ. ಪರಿಣಾಮ 7 ಜನ ಪ್ರಾಣ ಕಳೆದುಕೊಂಡಿದ್ದಾರೆ. ಮೃತರೆಲ್ಲರೂ ಆಂಧ್ರಪ್ರದೇಶದ ನಿವಾಸಿಗಳು ಎಂದು ಹೇಳಲಾಗುತ್ತಿದೆ.

7 pilgrims, returning from Maha Kumbh, killed in bus-truck collision near MP's  Jabalpur | Latest News India - Hindustan Times

7 Kumbh returnees killed after their vehicle collides with truck in Madhya  Pradesh

Watch: महाकुंभ से लौट रही बस के साथ भीषण हादसा, 7 तीर्थयात्रियों की मौत, बस  और ट्रक में भयानक टक्कर - pilgrims returning bus from Mahakumbh 7 killed bus  collides with truck

ಜಬಲ್ಪುರ ಜಿಲ್ಲಾಧಿಕಾರಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Seven people, who were returning from Maha Kumbh mela in Uttar Pradesh's Prayagraj, died when their mini-bus collided with a truck near Madhya Pradesh’s Jabalpur district, an official said.