ಬ್ರೇಕಿಂಗ್ ನ್ಯೂಸ್
18-12-20 05:45 pm Headline Karnataka News Network ದೇಶ - ವಿದೇಶ
ವಾರಣಾಸಿ, ಡಿ.18: ಪ್ರಧಾನಿ ನರೇಂದ್ರ ಮೋದಿಯವರ ವಾರಣಾಸಿಯಲ್ಲಿರುವ ಕಚೇರಿಯನ್ನು ಒಎಲ್ಎಕ್ಸ್ ನಲ್ಲಿ ಮಾರಾಟಕ್ಕಿಟ್ಟು ಕಿಡಿಗೇಡಿಗಳು ಸಾರ್ವಜನಿಕವಾಗಿ ಅಣಕಿಸಿದ ಘಟನೆ ನಡೆದಿದೆ.
ಏಳೂವರೆ ಕೋಟಿ ರೂಪಾಯಿಗೆ ಕಚೇರಿಯನ್ನು ಮಾರಾಟಕ್ಕಿಟ್ಟಿದ್ದಾರೆ. ಕಚೇರಿಯ ಫೋಟೊವನ್ನು ಲಗತ್ತಿಸಿ ಕೆಲವು ಮಾಹಿತಿಗಳನ್ನೂ ನೀಡಲಾಗಿದೆ. ಸದ್ಯ ಪೊಲೀಸರು ಈ ಕೃತ್ಯದ ಹಿಂದಿರುವ ವ್ಯಕ್ತಿಯ ಪತ್ತೆಗೆ ಬಲೆ ಬೀಸಿದ್ದಾರೆ.

ಜಾಹೀರಾತಿನಲ್ಲಿ ಪ್ರಧಾನಿಯ ವಾರಾಣಸಿ ಕಚೇರಿಯನ್ನು ವಿಲ್ಲಾ ಎಂದು ನಮೂದಿಸಲಾಗಿದೆ. ನಾಲ್ಕು ಬೆಡ್ ರೂಮ್, ನಾಲ್ಕು ಬಾತ್ ರೂಮ್, 6,500 ಚದರ ಅಡಿ ವಿಸ್ತೀರ್ಣವಿದೆ ಎಂದು ನಮೂದಿಸಲಾಗಿದ್ದು, ಸದ್ಯ ಪೊಲೀಸರು ಜಾಹೀರಾತನ್ನು ಅಳಿಸಿದ್ದಾರೆ. ಪ್ರಕರಣದ ಸಂಬಂಧ ನಾಲ್ಕು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆಂದು ತಿಳಿದು ಬಂದಿದೆ.
Prime Minister Narendra Modi’s Varanasi office on sale at a price of Rs 7.5 crore with details and photos of the establishment. Police have now brought down the ad and lodged an FIR.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm