ಬ್ರೇಕಿಂಗ್ ನ್ಯೂಸ್
27-04-25 08:42 pm HK News Desk ದೇಶ - ವಿದೇಶ
ಶ್ರೀನಗರ, ಏ 27: ಭಾರತ ಹಾಗೂ ಪಾಪಿ ಪಾಕಿಸ್ತಾನ ನಡುವೆ ಧರ್ಮ ಯುದ್ಧವಾಗುವ ಎಲ್ಲಾ ಲಕ್ಷಣಗಳು ಕಾಣುತ್ತಿವೆ. ಭಾರತ ಹಾಗೂ ಪಾಕ್ನ ಪ್ರಮುಖ ನಾಯುಕರು ಯುದ್ಧಕ್ಕೆ ಕರೆ ನೀಡುತ್ತಿದ್ದಾರೆ. ಮೊನ್ನೆ ತಾನೇ ತೆಲಂಗಾಣದ ಕಾಂಗ್ರೆಸ್ ಮುಖ್ಯಮಂತ್ರಿ ರೇವಂತ್ ರೆಡ್ಡಿಯವರು ಪಾಕ್ ಆಕ್ರಮೀತ ಕಾಶ್ಮೀರವನ್ನು ವಶಕ್ಕೆ ಪಡೆಯುವಂತೆ ಕೇಂದ್ರ ಸರ್ಕಾರವನ್ನ ಆಗ್ರಹಿಸಿದ್ದರು. ಇದರ ನಡುವೆ ಮತ್ತೊಂದು ಕಾಂಗ್ರೆಸ್ ಮೈತ್ರಿ ಪಕ್ಷದ ಮುಖ್ಯಮಂತ್ರಿಯು ಸಹ ಪಾಕಿಸ್ತಾನದ ವಿರುದ್ಧ ಯುದ್ದಕ್ಕೆ ಕರೆ ನೀಡಿದ್ದಾರೆ. ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ನ್ಯಾಷನಲ್ ಕಾನ್ಫರೆನ್ಸ್ ಹಾಗೂ ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿಯಾಗಿರುವ ಒಮರ್ ಅಬ್ದುಲ್ಲಾ ಅವರು, ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ, ಭಯೋತ್ಪಾದನೆ ಮತ್ತು ಅದರ ಮೂಲದ ವಿರುದ್ಧ ನಿರ್ಣಾಯಕ ಹೋರಾಟ ನಡೆಯಬೇಕು ಎಂದಿದ್ದಾರೆ.
ಮುಂದುವರೆದು, ಕಾಶ್ಮೀರದ ಜನರು ಭಯೋತ್ಪಾದನೆ ಮತ್ತು ಅಮಾಯಕರ ಹತ್ಯೆಯ ವಿರುದ್ಧ ಮುಕ್ತವಾಗಿ ಮತ್ತು ಸ್ವಯಂಪ್ರೇರಿತವಾಗಿ ಧ್ವನಿಯೆತ್ತಿದ್ದಾರೆ. ಹಾಗಾಗಿ, ಈ ಬೆಂಬಲವನ್ನು ಬಳಸಿಕೊಂಡು, ಜನರನ್ನು ದೂರವಿಡುವ ಯಾವುದೇ ತಪ್ಪು ಕ್ರಮವನ್ನು ತಪ್ಪಿಸುವ ಸಮಯ ಇದು. ತಪ್ಪಿತಸ್ಥರನ್ನು ಶಿಕ್ಷಿಸಿ, ಅವರಿಗೆ ಯಾವುದೇ ಕರುಣೆ ತೋರಬೇಡಿ, ಆದರೆ ಅಮಾಯಕ ಜನರು ಪಾರ್ಶ್ವ ಹಾನಿಗೆ ಒಳಗಾಗದಂತೆ ಎಚ್ಚರಿಕೆ ವಹಿಸಿ ಎಂದು ಹೇಳಿದ್ದಾರೆ
ಇನ್ನು ಇದಕ್ಕೂ ಮುನ್ನ ಬಲೂಚಿಸ್ತಾನ್ ಸ್ವಾತಂತ್ರ್ಯ ಚಳವಳಿಗೆ ಬಿಜೆಪಿ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಬೆಂಬಲ ನೀಡಿ ಪಾಕಿಸ್ತಾನ ಇಬ್ಬಾಗಕ್ಕೆ ಕರೆ ನೀಡಿದ್ದಾರೆ. ಇವರೊಂದಿಗೆ ಕಾಂಗ್ರೆಸ್ ಸಂಸದ ಶಶಿ ತರೂರ್ ಅವರು, ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ರಾಷ್ಟ್ರವು ಪಾಕಿಸ್ತಾನದ ವಿರುದ್ಧ ಮಿಲಿಟರಿ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸುತ್ತಿದೆ ಮತ್ತು ಕೆಲವು ಸ್ಪಷ್ಟ ಮಿಲಿಟರಿ ಪ್ರತಿಕ್ರಿಯೆ ಅನಿವಾರ್ಯವಾಗಿದೆ ಎಂದು ಹೇಳಿದ್ದಾರೆ
After the Pahalgam terror attack, there must be a decisive fight against terrorism and its origin. People of Kashmir have come out openly against terrorism and the murder of innocent people, they did this freely & spontaneously. It’s time to build on this support and avoid any…
— Omar Abdullah (@OmarAbdullah) April 27, 2025
Jammu and Kashmir Chief Minister Omar Abdullah has called for a resolute stance against terrorism following the devastating attack in Pahalgam that resulted in the deaths of 26 individuals, predominantly tourists.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am