ಬ್ರೇಕಿಂಗ್ ನ್ಯೂಸ್
14-05-25 04:45 pm HK News Desk ದೇಶ - ವಿದೇಶ
ನವದೆಹಲಿ, ಮೇ 14 : ಆಪರೇಷನ್ ಸಿಂಧೂರ್ ಸೇನಾ ಕಾರ್ಯಾಚರಣೆ ಕುರಿತಾಗಿ ದೇಶವಿರೋಧಿ ಹೇಳಿಕೆ ಮತ್ತು ಜನರನ್ನು ತಪ್ಪುದಾರಿಗೆಳೆಯುವ ಪೋಸ್ಟ್ಗಳನ್ನು ಮಾಡಿದ್ದ 40 ಸಾಮಾಜಿಕ ಮಾಧ್ಯಮ ಖಾತೆಗಳ ವಿರುದ್ಧ ಉತ್ತರ ಪ್ರದೇಶದಲ್ಲಿ ಎಫ್ಐಆರ್ ದಾಖಲಿಸಿದ್ದು 25 ಜನರನ್ನು ಪೊಲೀಸರು ಬಂಧಿಸಿದ್ದಾರೆ.
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ನಿರ್ದೇಶನದ ಮೇರೆಗೆ ಪೊಲೀಸ್ ಮಹಾನಿರ್ದೇಶಕ ಪ್ರಶಾಂತ್ ಕುಮಾರ್ ಅವರು ಆನ್ಲೈನ್ನಲ್ಲಿ ಸುಳ್ಳು ಅಥವಾ ಪ್ರಚೋದನಕಾರಿ ಹೇಳಿಕೆ ಫೋಸ್ಟ್ ಮಾಡುತ್ತಿದ್ದ ವ್ಯಕ್ತಿಗಳನ್ನು ಗುರುತಿಸಿ ಅವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ರಾಜ್ಯದ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು.
ಹೆಚ್ಚುವರಿ ಮಹಾನಿರ್ದೇಶಕ (ಕಾನೂನು ಮತ್ತು ಸುವ್ಯವಸ್ಥೆ) ಅಮಿತಾಬ್ ಯಶ್ ಅವರ ಮೇಲ್ವಿಚಾರಣೆಯಡಿಯಲ್ಲಿ ವಿಶೇಷ ತಂಡವು ಪೊಲೀಸ್ ಪ್ರಧಾನ ಕಚೇರಿಯ ಸಾಮಾಜಿಕ ಮಾಧ್ಯಮ ಕೇಂದ್ರದಿಂದ ವಿವಿಧ ಸಾಮಾಜಿಕ ಮಾಧ್ಯಮ ಪ್ಲಾಟ್ಫಾರ್ಮ್ಗಳ ಮೇಲೆ ದಿನದ 24 ಗಂಟೆಯೂ ನಿಗಾ ವಹಿಸಿದೆ.
ಇಲ್ಲಿಯವರೆಗೂ 40 ಖಾತೆಗಳನ್ನು ಗುರುತಿಸಲಾಗಿದೆ ಮತ್ತು ಆಯಾ ಜಿಲ್ಲೆಗಳಲ್ಲಿ ಅವರ ವಿರುದ್ಧ ಎಫ್ಐಆರ್ಗಳನ್ನು ದಾಖಲಿಸಲಾಗಿದೆ. ಒಟ್ಟು 25 ವ್ಯಕ್ತಿಗಳನ್ನು ಬಂಧಿಸಲಾಗಿದೆ. ಸೈಬರ್ ಕ್ರೈಂ ಪ್ರಧಾನ ಕಚೇರಿಯ ಮೂಲಕ ಎಲ್ಲಾ 40 ಖಾತೆಗಳನ್ನು ನಿರ್ಬಂಧಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ವದಂತಿಗಳನ್ನು ಹಬ್ಬಿಸುವ, ನಾಗರಿಕರನ್ನು ದಾರಿ ತಪ್ಪಿಸುವ ಅಥವಾ ಭಾರತೀಯ ಸೇನೆಯ ಪ್ರತಿಷ್ಠೆಗೆ ಕಳಂಕ ತರುವ ಯಾವುದೇ ಪರಿಶೀಲಿಸದ ಮಾಹಿತಿಯನ್ನು ಹಂಚಿಕೊಳ್ಳಬೇಡಿ ಎಂದು ಡಿಜಿಪಿ ಕುಮಾರ್ ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.
AS PART of a statewide crackdown on “anti-national and misleading content” circulating on social media in connection with the recent Operation Sindoor carried out by the Indian armed forces, the Uttar Pradesh Police on Tuesday said it has so far identified 37 accounts responsible for “spreading rumours and misinformation” online.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 06:52 pm
HK News Staffer
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm