ಬ್ರೇಕಿಂಗ್ ನ್ಯೂಸ್
17-06-25 11:02 pm HK News Desk ದೇಶ - ವಿದೇಶ
ನವದೆಹಲಿ, ಜೂನ್ 17 : ಇಸ್ರೇಲ್ ಕ್ಷಿಪಣಿ ದಾಳಿಯಿಂದ ಕಂಗೆಟ್ಟ ಇರಾನ್, ದಯವಿಟ್ಟು ಯುದ್ಧ ನಿಲ್ಲಿಸುವಂತೆ ಸೂಚಿಸುವಂತೆ ಅಮೆರಿಕಕ್ಕೆ ಮನವಿ ಮಾಡಿದೆ. ಪರಮಾಣು ಅಸ್ತ್ರಗಳ ಬಗ್ಗೆ ಚರ್ಚೆ ಮಾಡುವುದಕ್ಕೆ ನಾವು ರೆಡಿ ಇದ್ದೇವೆ, ಯುದ್ಧ ನಿಲ್ಲಿಸುವಂತೆ ಹೇಳಿ ಎಂದು ಅಮೆರಿಕಕ್ಕೆ ಇರಾನ್ ಸರ್ಕಾರ ಮನವಿ ಮಾಡಿದೆ ಎಂದು ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.
ಅಮೆರಿಕವು ಇಸ್ರೇಲ್ ಬೆನ್ನಿಗೆ ನಿಂತಿದ್ದು, ಜಿ7 ಶೃಂಗಸಭೆಯ ನಡುವೆಯೇ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎದ್ದು ಹಿಂದಕ್ಕೆ ತೆರಳಿದ್ದಾರೆ. ಇದೇ ವೇಳೆ, ನಾವು ಯುದ್ಧ ನಿಲ್ಲಿಸಲು ಹೋಗುತ್ತಿಲ್ಲ, ಅದಕ್ಕಿಂತಲೂ ಹೆಚ್ಚಿನದನ್ನು ಮಾಡುತ್ತೇನೆ ಎಂಬ ಸುಳಿವು ನೀಡಿದ್ದರು. ಇದರ ಬೆನ್ನಲ್ಲೇ ಇರಾನ್ ನಾಯಕರು, ಒಮಾನ್, ದುಬೈಗಳಿಗೂ ಮಧ್ಯಪ್ರವೇಶಕ್ಕೆ ಒತ್ತಾಯಿಸಿದೆ.
ಜಿ7 ದೇಶಗಳು ಕೂಡ ಇಸ್ರೇಲ್ ದೇಶದ ಪರವಾಗಿ ಬೆಂಬಲ ಘೋಷಿಸಿದ್ದು, ಇಸ್ರೇಲ್ ದೇಶಕ್ಕೆ ತನ್ನ ಸಾರ್ವಭೌಮತ್ವ ರಕ್ಷಿಸಿಕೊಳ್ಳುವ ಹಕ್ಕನ್ನು ಹೊಂದಿದೆ ಎಂದು ಹೇಳಿವೆ. ಇದೇ ವೇಳೆ, ಇರಾನ್ ದೇಶದಲ್ಲಿ ಹತ್ತು ಸಾವಿರಕ್ಕೂ ಭಾರತೀಯರಿದ್ದು ಅವರನ್ನು ಹಿಂದಕ್ಕೆ ಕರೆಸಿಕೊಳ್ಳಲು ಭಾರತ ಸರಕಾರ ಮುಂದಾಗಿದೆ. ಟ್ರಂಪ್ ಕೂಡ ಕೂಡಲೇ ಟೆಹ್ರಾನ್ ತೊರೆದು ಹೋಗಿ ಎಂದು ಅಲ್ಲಿನ ನಾಗರಿಕರಿಗೆ ಸೂಚನೆ ನೀಡಿದ್ದಾರೆ. ಆಮೂಲಕ ಯುದ್ಧಕ್ಕೆ ಅಮೆರಿಕ ಸೇನಾಪಡೆಯನ್ನು ನುಗ್ಗಿಸುವ ಸುಳಿವು ನೀಡಿದ್ದಾರೆ. ಇಸ್ರೇಲ್ ತನ್ನ ರಕ್ಷಣೆಗೆ ಬರುವಂತೆ ಅಮೆರಿಕಕ್ಕೆ ಆಹ್ವಾನ ನೀಡಿದ ಬೆನ್ನಲ್ಲೇ ಟ್ರಂಪ್, ಜಿ7 ರಾಷ್ಟ್ರಗಳ ಸಭೆಯಿಂದ ಹೊರ ನಡೆದಿದ್ದರು.
ಇಸ್ರೇಲ್, ಇರಾನ್ ದೇಶದ ರಾಜಧಾನಿ ಟೆಹ್ರಾನ್ ನಗರದಲ್ಲಿರುವ ತೈಲಬಾವಿ, ನ್ಯೂಕ್ಲಿಯರ್ ರಿಯಾಕ್ಟರ್, ಅಣು ವಿಜ್ಞಾನಿಗಳು ಸೇರಿದಂತೆ ಪ್ರಮುಖ ಪ್ರದೇಶಗಳನ್ನು ಗುರಿಯಾಗಿಸಿ ದಾಳಿ ಮಾಡುತ್ತಿದ್ದು, ಇರಾನ್ ದೇಶಕ್ಕೆ ತಿರುಗೇಟು ನೀಡದಂತೆ ಮಾಡಿಟ್ಟಿದೆ.
President Trump called on Iran to surrender without conditions to bring an end to its dayslong conflict with Israel, saying the U.S. knew the location of the country’s leader but was choosing not to take any action. “He is an easy target, but is safe there—We are not going to take him out (kill!), at least not for now.”
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 07:46 pm
HK News Staffer
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm