ಬ್ರೇಕಿಂಗ್ ನ್ಯೂಸ್
22-09-25 10:50 am HK News Desk ದೇಶ - ವಿದೇಶ
ನವದೆಹಲಿ, ಸೆ.22 : ಬಿಹಾರ ಮಾದರಿಯಲ್ಲಿ ಮತಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯನ್ನು ದೇಶಾದ್ಯಂತ ಜಾರಿಗೆ ತರಲು ಕೇಂದ್ರ ಚುನಾವಣಾ ಆಯೋಗ ಸಿದ್ಧತೆ ನಡೆಸಿದೆ. ಎಸ್ ಐಆರ್ ಜಾರಿಗೆ ಸಂಬಂಧಿಸಿದಂತೆ ಎಲ್ಲ ಸಿದ್ಧತೆಗಳನ್ನು ಸೆ.30ರೊಳಗೆ ಪೂರ್ಣಗೊಳಿಸುವಂತೆ ರಾಜ್ಯಗಳ ಚುನಾವಣಾ ಅಧಿಕಾರಿಗಳಿಗೆ ಕೇಂದ್ರ ಚುನಾವಣಾ ಆಯೋಗ ನಿರ್ದೇಶನ ನೀಡಿದೆ.
ದೇಶವ್ಯಾಪಿ ಎಸ್‌ಐಆರ್ ಜಾರಿ ಸಂಬಂಧ ಅಗತ್ಯ ಪೂರ್ವ ಸಿದ್ಧತೆಗಳನ್ನು ಚರ್ಚಿಸಲು ಕೇಂದ್ರ ಚುನಾವಣಾ ಆಯೋಗದ ಉನ್ನತ ಅಧಿಕಾರಿಗಳು ಸೆಪ್ಟೆಂಬರ್ ಆರಂಭದಲ್ಲಿ ವಿವಿಧ ರಾಜ್ಯಗಳ ಚುನಾವಣಾ ಅಧಿಕಾರಿಗಳ ಜತೆ ಸಭೆ ನಡೆಸಿದ್ದರು. ಸಭೆಯಲ್ಲಿ ಮುಂದಿನ 10 ರಿಂದ 15 ದಿನಗಳಲ್ಲಿ ಎಸ್‌ಐಆರ್ ಜಾರಿಗೆ ಸಿದ್ಧರಾಗಿರುವಂತೆ ಮುಖ್ಯ ಚುನಾವಣಾ ಆಯುಕ್ತರು ಸೂಚಿಸಿದ್ದರು ಎಂದು ಮೂಲಗಳು ಹೇಳಿವೆ. ಆದರೆ ಈಗ ಸೆಪ್ಟೆಂಬರ್ 30ರ ಅಂತಿಮ ಗಡುವನ್ನು ನಿಗದಿಪಡಿಸಲಾಗಿದೆ.
ವರ್ಷಾಂತ್ಯಕ್ಕೆ ಬಿಹಾರ ಹಾಗೂ ಮುಂದಿನ ವರ್ಷ ಅಸ್ಸಾಂ, ಕೇರಳ, ಪುದುಚೆರಿ, ತಮಿಳುನಾಡು, ಪಶ್ಚಿಮ ಬಂಗಾಳ ವಿಧಾನಸಭೆಗೆ ಚುನಾವಣೆ ನಡೆಯಲಿದೆ. ಅಷ್ಟರೊಳಗೆ ಮತದಾರ ಪಟ್ಟಿ ಪರಿಷ್ಕರಣೆ ಕೈಗೊಳ್ಳಲು ಆಯೋಗ ಮುಂದಾಗಿದೆ. ಕೊನೆಯ ಬಾರಿಗೆ ಪರಿಷ್ಕರಣೆ ಮಾಡಲಾಗಿರುವ ಮತದಾರರ ಪಟ್ಟಿಯನ್ನು ಅನೇಕ ರಾಜ್ಯಗಳು ಈಗಾಗಲೇ ಆಯೋಗದ ವೆಬ್‌ಸೈಟ್‌ನಲ್ಲಿ ಪ್ರಕಟಿಸಿವೆ. ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿ 2008ರಲ್ಲಿ ಕೊನೆಯ ಬಾರಿಗೆ ಎಸ್‌ಐಆರ್ ನಡೆದಿತ್ತು.
The Election Commission of India (ECI) is making preparations to implement the Special Summary Revision (SSR) of electoral rolls across the country, following the Bihar model. The Commission has directed Chief Electoral Officers of all states to complete the necessary arrangements for the exercise by September 30.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am