ಬ್ರೇಕಿಂಗ್ ನ್ಯೂಸ್
07-10-25 11:16 pm HK News Desk ದೇಶ - ವಿದೇಶ
ಕಾಸರಗೋಡು, ಅ.7 : ಮಂಜೇಶ್ವರ ಠಾಣೆ ವ್ಯಾಪ್ತಿಯ ಕಡಂಬಾರ್ ಎಂಬಲ್ಲಿ ಕಳೆನಾಶಕಕ್ಕೆ ಬಳಸುವ ವಿಷ ಸೇವಿಸಿ ದಂಪತಿ ತಮ್ಮ ಮನೆಯಲ್ಲೇ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಕಡಂಬಾರು ನಿವಾಸಿಗಳಾದ ಅಜಿತ್ (35) ಮತ್ತು ಅವರ ಪತ್ನಿ ಶ್ವೇತಾ (27) ಮೃತರು. ಅಜಿತ್ ಪೈಂಟ್ ವೃತ್ತಿಯವರಾಗಿದ್ದು, ಶ್ವೇತಾ ವರ್ಕಾಡಿ ಬೇಕರಿ ಜಂಕ್ಷನ್‌ನಲ್ಲಿ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿದ್ದರು. ಸೋಮವಾರ ಸಂಜೆ ಘಟನೆ ನಡೆದಿದ್ದು, ಗಂಭೀರ ಸ್ಥಿತಿಯಲ್ಲಿದ್ದ ಇವರನ್ನು ಉಪ್ಪಳ ಆಸ್ಪತ್ರೆಗೆ ಒಯ್ದು ಬಳಿಕ ದೇರಳಕಟ್ಟೆಯ ಕೆಎಸ್ ಹೆಗ್ಡೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಜಿತ್ ಆಸ್ಪತ್ರೆಗೆ ಒಯ್ಯುವಷ್ಟರಲ್ಲಿ ಮೃತಪಟ್ಟಿದ್ದರೆ, ಶ್ವೇತಾ ಮಂಗಳವಾರ ಬೆಳಗ್ಗೆ ಮೃತಪಟ್ಟಿದ್ದಾರೆ.
ಇವರಿಗೆ ಮೂರು ವರ್ಷದ ಮಗು ಹೊಂದಿದ್ದು ಸೋಮವಾರ ಬೆಳಗ್ಗೆ ಅಜಿತ್ ಮಗುವನ್ನು ಪತ್ನಿಯ ಸಹೋದರಿಯ ಮನೆಗೆ ತೆರಳಿ, “ನಾವು ಹೊರಗೆ ಹೋಗುತ್ತಿದ್ದೇವೆ, ಮಗುವನ್ನು ನೋಡಿಕೊಳ್ಳಿ” ಎಂದು ಹೇಳಿ ಮರಳಿದ್ದರು. ಬಳಿಕ ಪತ್ನಿಯೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಂಜೆ ವೇಳೆಗೆ ಮನೆ ವರಾಂಡಾದಲ್ಲಿ ಅಸ್ವಸ್ಥ ಸ್ಥಿತಿಯಲ್ಲಿ ಬಿದ್ದಿದ್ದ ಇಬ್ಬರನ್ನು ನೆರೆಮನೆಯವರು ಆಸ್ಪತ್ರೆಗೆ ದಾಖಲಿಸಿದ್ದರು. ಮಂಜೇಶ್ವರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.
ಸ್ಥಳೀಯರ ಮಾಹಿತಿ ಪ್ರಕಾರ, ದಂಪತಿ ಬೇರೊಬ್ಬ ಮಹಿಳೆಯ ಚಿನ್ನವನ್ನು ಪಡೆದು ಅಡವಿಟ್ಟಿದ್ದರಂತೆ. ಅದನ್ಜು ಮರಳಿಸದೇ ಇದ್ದುದರಿಂದ ಚಿನ್ನವನ್ನು ಮರಳಿಸುವಂತೆ ಒತ್ತಡ ಹೇರಿದ್ದರು. ಮನೆಗೆ ಬಂದು ಕೇಳಿದ್ದರಿಂದ ಮರ್ಯಾದೆಗಂಜಿ ದಂಪತಿ ಸಾವಿಗೆ ಶರಣಾಗಿದ್ದಾರೆ ಎನ್ನಲಾಗಿದೆ.
A heartbreaking incident was reported from Kadambar in Manjeshwar, Kasaragod district, where a couple ended their lives by consuming pesticide at their home. The deceased have been identified as Ajith (35), a painter by profession, and his wife Shwetha (27), a teacher at a private school in Varkadi Bakery Junction.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am