ಬ್ರೇಕಿಂಗ್ ನ್ಯೂಸ್
08-10-25 05:49 pm HK News Desk ದೇಶ - ವಿದೇಶ
ಭೋಪಾಲ, ಅ.8 : ಮಧ್ಯಪ್ರದೇಶದಲ್ಲಿ ಕೆಮ್ಮಿನ ಸಿರಪ್ ಸೇವಿಸಿ ಮೂತ್ರಪಿಂಡ ವೈಫಲ್ಯಕ್ಕೀಡಾಗಿ ಚಿಕಿತ್ಸೆ ಪಡೆಯುತ್ತಿದ್ದ ಮತ್ತೆ 6 ಮಕ್ಕಳು ಸಾವನ್ನಪ್ಪಿದ್ದು, ರಾಜ್ಯದಲ್ಲಿ ಸಾವನ್ನಪ್ಪಿದ ಮಕ್ಕಳ ಸಂಖ್ಯೆ 20ಕ್ಕೆ ಏರಿಕೆಯಾಗಿದೆ.
ಈ ಮೊದಲು ಮಧ್ಯಪ್ರದೇಶದ ಛಿಂದ್ವಾರದ 14 ಮಕ್ಕಳು ವಿಷಕಾರಿ ಕೆಮ್ಮಿನ ಸಿರಪ್ ಸೇವಿಸಿದ್ದರಿಂದ ಸಾವನ್ನಪ್ಪಿದ್ದಾರೆ ಎಂದು ಸರ್ಕಾರ ದೃಢಪಡಿಸಿತ್ತು. ಅದಾದ ಬಳಿಕ ಮತ್ತೆ ಮಂಗಳವಾರ (ಅ.7) ಛಿಂದ್ವಾರ ಜಿಲ್ಲೆಯಲ್ಲಿ 4 ಹಾಗೂ ಬೇತುಲ್‌ನಲ್ಲಿ ಎರಡು ಮಕ್ಕಳು ಸಾವನ್ನಪ್ಪಿವೆ. ಇನ್ನೂ 6 ಮಕ್ಕಳು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, 5 ಮಕ್ಕಳ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
ಸಿರಪ್ ಸೇವಿಸಿ ಅಸ್ವಸ್ಥರಾದ ಮಕ್ಕಳ ಚಿಕಿತ್ಸೆಯ ಖರ್ಚನ್ನು ತಾನೇ ಭರಿಸುವುದಾಗಿ ಮಧ್ಯಪ್ರದೇಶ ಸರ್ಕಾರ ಘೋಷಿಸಿದೆ. ಅತ್ತ ಕೋಲ್ಡ್ರಿಫ್ ಸಿರಪ್ ನಲ್ಲಿ ನರಸಂಬಂಧಿ ಕಾಯಿಲೆಗೆ ಕಾರಣವಾಗಬಹುದಾದ ಅಂಶ ಕಂಡುಬಂದಿದ್ದರಿಂದ, ಅದರ ಉತ್ಪಾದಕ ಶ್ರೀಸನ್ ಫಾರ್ಮಾಸುಟಿಕಲ್ಸ್ ಕಂಪನಿಗೆ ತಮಿಳುನಾಡು ಸಕಾರ ಶೋಕಾಸ್ ನೋಟಿಸ್ ನೀಡಿದೆ.
ಕೋಲ್ಡ್ರಿಫ್ ಕೆಮ್ಮಿನ ಸಿರಪ್‌ನಿಂದ ಸಾವುಗಳು ಸಂಭವಿಸುತ್ತಿರುವ ಪರಿಣಾಮ ಅದರ ಮಾರಾಟ, ವಿತರಣೆ ಮತ್ತು ಬಳಕೆಯನ್ನು ಪಂಜಾಬ್ ಸರ್ಕಾರ ನಿಷೇಧಿಸಿದೆ. ಇದರೊಂದಿಗೆ ಪಂಜಾಬ್ ಕೋಲ್ಡ್ರಿಫ್ ಸಿರಪ್ ನಿಷೇಧಿಸಿದ 6ನೇ ರಾಜ್ಯವಾಗಿ ಹೊರಹೊಮ್ಮಿದೆ.
The death toll from the toxic cough syrup tragedy in Madhya Pradesh has risen to 20, with six more children succumbing to kidney failure after consuming Coldriff syrup. Earlier, 14 children from Chhindwara district had died, and the latest fatalities include four from Chhindwara and two from Betul.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am