ಬ್ರೇಕಿಂಗ್ ನ್ಯೂಸ್
03-11-25 01:13 pm HK News Desk ದೇಶ - ವಿದೇಶ
ಮುಂಬೈ, ನ.3 : ಐಸಿಸಿ ಮಹಿಳಾ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಭಾರತ ತಂಡ ಹೊಸ ಇತಿಹಾಸ ಸೃಷ್ಟಿಸಿದೆ. ಐಸಿಸಿ ಮಹಿಳಾ ವಿಶ್ವಕಪ್ 13ನೇ ಆವೃತ್ತಿಯಲ್ಲಿ ಚೊಚ್ಚಲ ಬಾರಿಗೆ ಭಾರತ ವನಿತೆಯರ ತಂಡ ಕಪ್ ಎತ್ತಿ ಹಿಡಿದಿದೆ. ಇದೇ ವೇಳೆ, ಭಾರತ ತಂಡದ ನಾಯಕಿ ಹರ್ಮನ್ ಪ್ರೀತ್ ಕೌರ್ ಹೊಸ ರೀತಿಯಲ್ಲಿ ಸಂಭ್ರಮಾಚರಣೆ ಮಾಡಿರುವ ವಿಡಿಯೋ ವೈರಲ್ ಆಗಿದೆ.
ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆದ 13ನೇ ಆವೃತ್ತಿಯ ಮಹಿಳಾ ಏಕದಿನ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಬಲಿಷ್ಠ ದಕ್ಷಿಣ ಆಫ್ರಿಕಾ ತಂಡವನ್ನು ಮಣಿಸಿದ ಟೀಮ್ ಇಂಡಿಯಾ ಚೊಚ್ಚಲ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿತು. ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 50 ಓವರ್ಗಳಲ್ಲಿ 7 ವಿಕೆಟ್ ಕಳೆದುಕೊಂಡು 298 ರನ್ ಕಲೆಹಾಕಿತ್ತು. ಗುರಿಯನ್ನು ಬೆನ್ನತ್ತಿದ ಸೌತ್ ಆಫ್ರಿಕಾ ತಂಡ 45.3 ಓವರ್ಗಳಲ್ಲಿ 246 ರನ್ ಗಳಿಸಿ ಆಲೌಟ್ ಆಗಿದ್ದು 52 ರನ್ಗಳ ಜಯಭೇರಿ ಬಾರಿಸಿ ಭಾರತ ಚಾಂಪಿಯನ್ ಪಟ್ಟ ಅಲಂಕರಿಸಿತು.
&imwidth=800&imheight=600&format=webp&quality=medium)



![]()
ವಿಶ್ವಕಪ್ ಟ್ರೋಫಿ ಪಡೆಯುತ್ತಲೇ ಟೀಮ್ ಇಂಡಿಯಾ ನಾಯಕಿ ಹರ್ಮನ್ಪ್ರೀತ್ ಕೌರ್ ಹೊಸ ರೀತಿಯ ಸೆಲೆಬ್ರೇಷನ್ಗೆ ನಾಂದಿ ಹಾಡಿದ್ದಾರೆ. ಈ ಹಿಂದೆ ಭಾರತ ಪುರುಷರ ತಂಡದ ನಾಯಕ ರೋಹಿತ್ ಶರ್ಮಾ ರೊಬೋಟ್ ವಾಕ್ ಮಾಡಿ ಸಂಭ್ರಮಿಸಿದ್ದರು. ಹರ್ಮನ್ ಪ್ರೀತ್ ಕೂಡ ಅದೇ ರೀತಿ ವಿಶಿಷ್ಟವಾಗಿ ಸಂಭ್ರಮಾಚಣೆ ಮಾಡಿದ್ದಾರೆ. ಹರ್ಮನ್ ಪ್ರೀತ್ ಐಸಿಸಿ ಅಧ್ಯಕ್ಷ ಜಯ್ ಶಾರಿಂದ ಟ್ರೋಫಿ ಪಡೆದು ಸಹ ಆಟಗಾರ್ತಿಯರತ್ತ ತೆರಳುತ್ತಾ ಟ್ರೋಫಿ ಬೇಕಾ.. ಬೇಕಾ... ಕೊಡಲ್ಲ ಎನ್ನುತ್ತ ಹಿಂದೆ ಮುಂದೆ ಹೋಗಿ ಬಳಿಕ ಒಟ್ಟಾಗಿ ಎತ್ತಿಹಿಡಿದು ಸಂಭ್ರಮಿಸಿದ್ದಾರೆ. ಈ ಕುರಿತ ವಿಡಿಯೋ ವ್ಯಾಪಕ ವೈರಲ್ ಆಗಿದೆ.
Team India’s women cricketers have created history by winning the ICC Women’s One Day World Cup for the first time ever. The video of captain Harmanpreet Kaur’s unique celebration after lifting the trophy has now gone viral on social media.
17-05-26 08:55 pm
HK News Staffer
ವಿಜಯಪುರದಲ್ಲಿ ಗಾಳಿ-ಮಳೆಯ ಅಬ್ಬರಕ್ಕೆ ಮನೆಯೇ ಸಮಾಧಿ...
15-05-26 10:30 pm
ಮದ್ಯ ಪ್ರಿಯರಿಗೆ ಗುಡ್ನ್ಯೂಸ್ ; ಪ್ರೀಮಿಯಂ ಬಿಯರ್,...
15-05-26 09:56 pm
ಹಿಜಾಬ್ಗೆ ಗ್ರೀನ್ ಸಿಗ್ನಲ್; ಮತ್ತೆ ಭುಗಿಲೆದ್ದ ವಿವ...
14-05-26 10:19 am
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
16-05-26 10:13 pm
HK News Desk
ಗುಡುಗು - ಮಿಂಚಿನ ಬಿರುಗಾಳಿಗೆ ಉತ್ತರ ಪ್ರದೇಶದಲ್ಲಿ...
16-05-26 02:01 pm
ಮುಂದಿನ ವರ್ಷದಿಂದ ಕಂಪ್ಯೂಟರ್ ಆಧಾರಿತ NEET ಪರೀಕ್ಷೆ...
15-05-26 04:16 pm
ದೇಶಾದ್ಯಂತ ಪೆಟ್ರೋಲ್, ಡೀಸೆಲ್ ದರ ಹೆಚ್ಚಳ ; ಮಿತವ್ಯ...
15-05-26 08:54 am
ಕೇರಳಕ್ಕೆ ವಿಡಿ ಸತೀಶನ್ ಹೊಸ ಮುಖ್ಯಮಂತ್ರಿ ; ರಾಹುಲ್...
14-05-26 12:36 pm
16-05-26 09:19 pm
HK News Staffer
ವಿಕಲಚೇತನ ಮಕ್ಕಳಿಗಾಗಿ ಉಡುಪಿಯಲ್ಲಿ ದೇಶದಲ್ಲೇ ಮೊದಲ...
16-05-26 09:16 pm
ಬಡ ಹಿಂದು ಮಹಿಳೆಯ ಪರ ನೆರವು ಕೇಳಿಕೊಂಡು ಬಂದ ಮುಸ್ಲಿ...
16-05-26 07:22 pm
ಮಂಗಳೂರು ಜೈಲಿನಲ್ಲಿ ಉಚಿತ ಕಾನೂನು ನೆರವು ಸೇವಾ ಕೇಂದ...
16-05-26 01:13 pm
ಉಳ್ಳಾಲದಲ್ಲಿ ಫಿಶ್ ಮೀಲ್ ಕ್ಯಾಂಟರ್ ಆಟಾಟೋಪ ; ರಸ್ತೆ...
14-05-26 10:48 pm
17-05-26 09:10 pm
HK News Staffer
ಕೋಲಾರ; ಕೃಷಿ ಹೊಂಡದಲ್ಲಿ ಈಜಲು ಹೋಗಿ ತಂದೆ ಮತ್ತು ಇಬ...
17-05-26 08:41 pm
ಕೊಡಚಾದ್ರಿ ಬೆಟ್ಟದಿಂದ ಮರಳುತ್ತಿದ್ದ ಪ್ರವಾಸಿಗರ ಜೀಪ...
17-05-26 08:14 pm
ರಾಜಧಾನಿ ಎಕ್ಸ್ಪ್ರೆಸ್ ರೈಲಿನಲ್ಲಿ ಬೆಂಕಿ; ಎಸಿ ಕೋಚ...
17-05-26 05:51 pm
ಮಂಗಳೂರಿನಲ್ಲಿ ಭೀಕರ ಲಿಫ್ಟ್ ದುರಂತ; ಲಿಫ್ಟ್ ನಲ್ಲಿ...
17-05-26 05:49 pm