ಬ್ರೇಕಿಂಗ್ ನ್ಯೂಸ್
15-11-25 07:09 pm HK News Desk ದೇಶ - ವಿದೇಶ
ನವದೆಹಲಿ, ನ.15 : ದೆಹಲಿ ಕಾರು ಸ್ಫೋಟ ಪ್ರಕರಣ ಸಂಬಂಧಿಸಿ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಪಶ್ಚಿಮ ಬಂಗಾಳದ ಅಲ್ ಫಲಾಹ್ ವಿಶ್ವವಿದ್ಯಾಲಯದ ಯುವ ವೈದ್ಯರೊಬ್ಬರನ್ನು ಬಂಧಿಸಿದ್ದಾರೆ.
ಫರೀದಾಬಾದ್ ವಿಶ್ವವಿದ್ಯಾಲಯದಿಂದ 2024ರಲ್ಲಿ ಎಂಬಿಬಿಎಸ್ ಪದವಿ ಪಡೆದಿದ್ದ ಝನಿಶಾರ್ ಆಲಂ ಎಂಬ ವೈದ್ಯರನ್ನು ಎನ್ಐಎ ಬಂಧಿಸಿದೆ. ಪಶ್ಚಿಮ ಬಂಗಾಳದ ಉತ್ತರ ದಿನಾಜ್ಪುರ ಜಿಲ್ಲೆಯ ದಲ್ಖೋಲಾ ಪ್ರದೇಶದಲ್ಲಿ ಝನಿಶಾರ್ ನನ್ನು ಬಂಧಿಸಲಾಗಿದೆ.

ಮದುವೆ ಸಮಾರಂಭಕ್ಕೆಂದು ಆಲಂ ಫರೀದಾಬಾದ್ ನಿಂದ ನವೆಂಬರ್ 12 ರಂದು ತನ್ನ ಹುಟ್ಟೂರು ಪಶ್ಚಿಮ ಬಂಗಾಳದ ಕೋನಾಲ್ ಗ್ರಾಮಕ್ಕೆ ಬಂದಿದ್ದ ಝನಿಶಾರ್ ಅವರನ್ನು ವಶಕ್ಕೆ ಪಡೆಯಲಾಗಿದೆ. ಝನಿಶಾರ್ ಮತ್ತು ಅವರ ತಂದೆ ತೌಹಿದ್ ಆಲಂ ಲೂಧಿಯಾನದಲ್ಲಿ ವಾಸಿಸುತ್ತಿದ್ದಾರೆ. ಖಚಿತ ಮಾಹಿತಿ ಮೇರೆಗೆ ಲುಧಿಯಾನದಲ್ಲಿರುವ ತೌಹಿದ್ ಅವರನ್ನು ಸಂಪರ್ಕಿಸಿದ್ದ ಅಧಿಕಾರಿಗಳು ಮಗನ ಬಗ್ಗೆ ಮಾಹಿತಿ ಸಂಗ್ರಹಿಸಿದ್ದರು. ನಂತರ ಪಶ್ಚಿಮ ಬಂಗಾಳದಲ್ಲಿರುವ ಸ್ಥಳದ ಬಗ್ಗೆ ತಿಳಿದುಕೊಂಡು ದಾಳಿ ನಡೆಸಿದ್ದರು.
ದೆಹಲಿ ಸ್ಫೋಟ ಸಂಬಂಧಿಸಿ ಈಗಾಗಲೇ ಅಲ್ ಫಲಾಹ್ ವಿಶ್ವವಿದ್ಯಾಲಯದ ನಾಲ್ವರು ವೈದ್ಯರನ್ನು ಎನ್ಐಎ ಬಂಧಿಸಿದೆ. ಇದರ ಬೆನ್ನಲ್ಲೇ ಭಯೋತ್ಪಾದಕ ಪ್ರಕರಣದಲ್ಲಿ ಬಂಧಿತರಾಗಿರುವ ವೈದ್ಯರ ಲೈಸನ್ಸ್ ಅನ್ನು ರಾಷ್ಟ್ರೀಯ ವೈದ್ಯಕೀಯ ಆಯೋಗ ರದ್ದುಪಡಿಸಿದೆ.
In connection with the Delhi car explosion case, the National Investigation Agency (NIA) has arrested another young doctor from West Bengal’s Al-Falah University. The arrested doctor has been identified as Zanishar Alam, an MBBS graduate from the 2024 batch of Al-Falah University, Faridabad.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am