ಬ್ರೇಕಿಂಗ್ ನ್ಯೂಸ್
03-12-25 05:32 pm HK News Desk ದೇಶ - ವಿದೇಶ
ನವದೆಹಲಿ, ಡಿ.3 : ಅಮೆರಿಕದ ಡಾಲರ್ ಎದುರು ರೂಪಾಯಿ ಮೌಲ್ಯ ಮತ್ತೆ ಕುಸಿದಿದ್ದು, ಬುಧವಾರ 25 ಪೈಸೆಯ ಕುಸಿತದೊಂದಿಗೆ ಭಾರತದ ಕರೆನ್ಸಿ ಮೊದಲ ಬಾರಿಗೆ ನೈಂಟಿ ಕ್ರಾಸ್ ಮಾಡಿದೆ.
ಅಮೆರಿಕದ ಡಾಲರ್ ಎದುರು ರೂಪಾಯಿ ಅಪಮೌಲ್ಯ ಮುಂದುವರೆದಿದ್ದು, ಪ್ರತಿ ಡಾಲರ್ ಗೆ ಮೌಲ್ಯ 90.25 ರೂಪಾಯಿಗೆ ತಲುಪಿದೆ. ಇದು ಈವರೆಗಿನ ಸಾರ್ವಕಾಲಿಕ ಕನಿಷ್ಠ ಮಟ್ಟವಾಗಿದೆ. ನಿನ್ನೆ ಡಾಲರ್ ಎದುರು ರೂಪಾಯಿ ಮೌಲ್ಯ 89.94 ರೂಪಾಯಿ ಆಗಿತ್ತು.
ವಿದೇಶಗಳಿಗೆ ಹೊರ ಹರಿವು ಮತ್ತು ಬ್ಯಾಂಕುಗಳು ನಿರಂತರವಾಗಿ ಡಾಲರ್ಗಳನ್ನು ಖರೀದಿಸುತ್ತಿರುವುದು ರೂಪಾಯಿ ಮೌಲ್ಯ ಕುಸಿತಕ್ಕೆ ಕಾರಣ ಎನ್ನಲಾಗಿದೆ. ದೇಶೀಯ ಷೇರು ಮಾರುಕಟ್ಟೆಗಳ ಕುಸಿತ ಮತ್ತು ಭಾರತ-ಅಮೆರಿಕ ವ್ಯಾಪಾರ ವಿಳಂಬ, ವಿದೇಶಿ ಹೂಡಿಕೆದಾರರು ಹಣ ಹಿಂಪಡೆಯುವುದು ರೂಪಾಯಿ ದುರ್ಬಲಗೊಳ್ಳಲು ಪ್ರಮುಖ ಕಾರಣ ಎನ್ನಲಾಗುತ್ತಿದೆ.
ಇದೇ ವೇಳೆ, ಚಿನ್ನ, ಬೆಳ್ಳಿ ಆಮದು ಹೆಚ್ಚಳದಿಂದ ಡಾಲರ್ಗಳ ಬೇಡಿಕೆ ಏರಿದೆ ಎಂದೂ ಹೇಳಲಾಗುತ್ತಿದೆ. ಇದು ದೇಶದ ಆರ್ಥಿಕತೆಯ ಮೇಲೆ ನಕಾರಾತ್ಮಕ ಪರಿಣಾಮ ಬೀರುವ ಸಾಧ್ಯತೆ ಹೆಚ್ಚಿಸಿದೆ.
The Indian rupee hit a historic low on Wednesday, falling below the 90-mark for the first time, and touching ₹90.25 per US dollar. This marks the weakest level ever recorded for the Indian currency.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am