ಬ್ರೇಕಿಂಗ್ ನ್ಯೂಸ್
01-02-26 02:00 pm HK News Desk ದೇಶ - ವಿದೇಶ
ನವದೆಹಲಿ, ಫೆ.1: 2026-27ನೇ ಹಣಕಾಸು ವರ್ಷದ ಕೇಂದ್ರ ಬಜೆಟ್ ಮಂಡನೆಯಾಗಿದ್ದು ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ವಿತ್ತೀಯ ಚಟುವಟಿಕೆಗೆ ರಜೆ ಇರುವ ಭಾನುವಾರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮುಂದಿನ ಒಂದು ವರ್ಷದ ಆಯವ್ಯಯದ ಲೆಕ್ಕ ಮಂಡಿಸಿದ್ದಾರೆ. ಅಭಿವೃದ್ಧಿಗೆ, ಉತ್ಪಾದನಾ ಚಟುವಟಿಕೆ, ಆರ್ಥಿಕತೆಗೆ ಉತ್ತೇಜನ ನೀಡಲು ಲೆಕ್ಕಪತ್ರ ಹಾಕಿದ್ದಾರೆ.
ಬಜೆಟ್ ಮುಖ್ಯಾಂಶಗಳು
ಯಾವೆಲ್ಲ ವಸ್ತುಗಳ ಬೆಲೆ ಇಳಿಕೆ :
ಯಾವುದೆಲ್ಲ ದುಬಾರಿ ಆಗಿದೆ?
ಐಟಿ ಸಂಸ್ಥೆಗಳಿಗೆ ಪ್ರೋತ್ಸಾಹ- ಟ್ಯಾಕ್ಸ್ ಹಾಲಿಡೇ ಘೋಷಣೆ, ತಂತ್ರಜ್ಞಾನ ಅಭಿವೃದ್ಧಿಗೆ ಸಂಬಂಧಿಸಿ ಮಾಹಿತಿ ತಂತ್ರಜ್ಞಾನ ಅಡಿಯಲ್ಲಿ 300 ರಿಂದ 2000 ಕೋಟಿ ರೂ.ಗಳ ಯೋಜನೆ ಘೋಷಣೆ. ಮ್ಯಾಟ್ ಟ್ಯಾಕ್ಸ್‌ಗಳ ವಿನಾಯಿತಿ ಘೋಷಣೆ. ಅತಿಸಣ್ಣ ಕೈಗಾರಿಕೆಗಳಿಗೆ ಕೇಂದ್ರ ಸರ್ಕಾರದ ಸುಲಭ ಸಾಲದ ಸೌಲಭ್ಯ. ಭಾರತದಲ್ಲಿ ಹೂಡಿಕೆ ಮಾಡುವ ವಿದೇಶಿ ಕಂಪೆನಿಗಳಿಗೆ ಟ್ಯಾಕ್ಸ್ ಹಾಲಿಡೇ ಘೋಷಣೆ. ಡೇಟಾ ಸರ್ವೀಸ್ ಸೆಂಟರ್ ಕಂಪೆನಿಗಳಿಗೆ ತೆರಿಗೆಯಿಂದ ವಿನಾಯತಿ.
ಆರೋಗ್ಯ ಮತ್ತು ವಿದ್ಯಾಭ್ಯಾಸದ ಟಿಸಿಎಸ್ ಶೇ. 5ರಿಂದ ಶೇ. 2ಕ್ಕೆ ಇಳಿಕೆ. ವಿದೇಶ ಯಾತ್ರೆಗಳ ಟಿಸಿಎಸ್ ಶೇ. ಎರಡರಷ್ಟು ಇಳಿಕೆ. ಅನಿವಾಸಿ ಭಾರತೀಯರ ಸ್ಥಿರಾಸ್ತಿಯ ಮೇಲೆ ಟಿಡಿಎಸ್ ಕಡಿತ. ಮುಂಬೈನಲ್ಲಿ Indian Institute of Creative Technology ನಿರ್ಮಾಣ.
ಕಂಪನಿಗಳಿಗೆ ಹೊಸ ತೆರಿಗೆ ಪದ್ಧತಿಗೆ ಸೇರಲು ಉತ್ತೇಜನ:
ತೆರಿಗೆಯ ಶೇ.15 ರಿಂದ, 14% ಮ್ಯಾಟ್ ರೇಟ್‌ಗೆ ಇಳಿಕೆ, ಆ ಮೂಲಕ ಹೊಸ ತೆರಿಗೆ ಪದ್ಧತಿಗೆ ಬದಲಾಯಿಸಿಕೊಳ್ಳಲು ಉತ್ತೇಜನ. ಆದಾಯ ತೆರಿಗೆ ಸಲ್ಲಿಕೆಯಲ್ಲಿ ತಪ್ಪಾಗಿದ್ದರೆ ಶಿಕ್ಷೆಯ ಬದಲು ಇನ್ನು ಮುಂದೆ ದಂಡ. ಸುಂಕ ವಿನಾಯತಿಯಲ್ಲಿ ಆಮದಾಗುವ ವಸ್ತುಗಳ ಮಿತಿ ಹೆಚ್ಚಳ. ಚರ್ಮೋತ್ಪನ್ನಗಳ ಮೇಲಿನ ಆಮದು ಸುಂಕ ಇಳಿಕೆ. ವಿಮಾನ ಬಿಡಿಭಾಗಗಳ ಸುಂಕ ಇಳಿಕೆ.
ಚರ್ಮ ಉತ್ಪಾದನೆಗಳ ರಫ್ತಿಗೆ ಉತ್ತೇಜನ.
ಹಲವು ಉತ್ಪನ್ನಗಳ ಆಮದಿಗೆ ತೆರಿಗೆ ವಿನಾಯಿತಿ.
ಭಾರತದಲ್ಲಿ ಉತ್ಪಾದನೆಯಾಗುವ ಸೀ ಫುಡ್‌ಗಳ ರಫ್ತಿಗೆ ಉತ್ತೇಜನ, ಚರ್ಮ-ಸಿಂಥೆಟಿಕ್-ಶೂಗಳ ಉತ್ತೇಜನ.
The Union Budget for the financial year 2026–27 was presented on Sunday by Finance Minister Nirmala Sitharaman, marking a rare occasion where the budget was tabled on a holiday. The government focused on boosting economic growth, infrastructure, manufacturing, and investment while offering significant tax reforms and sector-specific incentives.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am