ಬ್ರೇಕಿಂಗ್ ನ್ಯೂಸ್
06-02-26 07:04 pm HK News Desk ದೇಶ - ವಿದೇಶ
ಕಠ್ಮಂಡು, ಫೆ 6 : ಮದುವೆ ದಿಬ್ಬಣವನ್ನು ಕರೆದೊಯ್ಯುತ್ತಿದ್ದ ಬಸ್ ನಿಯಂತ್ರಣ ತಪ್ಪಿ ಸುಮಾರು 200 ಮೀಟರ್ ಆಳದ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ 13 ಮಂದಿ ಸಾವನ್ನಪ್ಪಿರುವ ದುರ್ಘಟನೆ ಉತ್ತರಾಖಂಡದ ಗಡಿಯಲ್ಲಿರುವ ನೇಪಾಳದ ಬೈತಾಡಿ ಜಿಲ್ಲೆಯಲ್ಲಿ ಸಂಭವಿಸಿದೆ.
ಅಪಘಾತದ ವೇಳೆ 8 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಐವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಒಟ್ಟು 34 ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಬೈತಾಡಿ ಮತ್ತು ದಾದೇಲ್ಧುರಾದ ವಿವಿಧ ಆಸ್ಪತ್ರೆಗಳಲ್ಲಿ ದಾಖಲಿಸಲಾಗಿದೆ. ಹಲವರ ಸ್ಥಿತಿ ಗಂಭೀರವಾಗಿರುವುದರಿಂದ ಸಾವಿನ ಸಂಖ್ಯೆ ಇನ್ನಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಎಂದು ನೇಪಾಳ ಪೊಲೀಸರು ತಿಳಿಸಿದ್ದಾರೆ.


ಅಪಘಾತದ ಮಾಹಿತಿ ದೊರಕುತ್ತಿದ್ದಂತೆಯೇ ಸ್ಥಳೀಯರು, ನೇಪಾಳ ಪೊಲೀಸ್ ಹಾಗೂ ಸಶಸ್ತ್ರ ಪೊಲೀಸ್ ಪಡೆಗಳು ರಕ್ಷಣಾ ಕಾರ್ಯಾಚರಣೆಗೆ ಧಾವಿಸಿವೆ. ಕಂದಕದ ಆಳ ಹಾಗೂ ದುರ್ಗಮ ಪರ್ವತ ಪ್ರದೇಶ ರಕ್ಷಣಾ ಕಾರ್ಯಕ್ಕೆ ತೀವ್ರ ಅಡಚಣೆ ತಂದಿತು.
ಪ್ರಾಥಮಿಕ ತನಿಖೆಯ ಪ್ರಕಾರ, ಏರು ರಸ್ತೆಯಲ್ಲಿ ಸಾಗುತ್ತಿದ್ದ ವೇಳೆ ಬಸ್ನ ಪ್ರೆಶರ್ ಪೈಪ್ ಒಡೆದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ. ಪ್ರಕರಣದ ಕುರಿತು ಪೊಲೀಸರು ಮುಂದಿನ ತನಿಖೆ ನಡೆಸಲಾಗುತ್ತಿದೆ.
A bus carrying a wedding party plunged nearly 200 meters into a deep gorge in Nepal’s Baitadi district near the Uttarakhand border, killing 13 people and leaving 34 others critically injured.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am