ಬ್ರೇಕಿಂಗ್ ನ್ಯೂಸ್
11-08-20 11:17 am Headline Karnataka News Network ದೇಶ - ವಿದೇಶ
ಮಾಸ್ಕೊ, ಆಗಸ್ಟ್ 11: ರಷ್ಯಾದಲ್ಲಿ ಅಭಿವೃದ್ಧಿ ಪಡಿಸಲಾಗಿರುವ ಕೋವಿಡ್–19 ಲಸಿಕೆ ಜನರ ಬಳಕೆಗೆ ಬಿಡುಗಡೆಯಾಗಲಿದೆ. ರಷ್ಯಾದ ಆರೋಗ್ಯ ಸಚಿವಾಲಯ ಅಗತ್ಯವಿರುವ ಎಲ್ಲ ಅನುಮೋದನೆಗಳನ್ನು ನೀಡಿದ್ದು, ಆ ಮೂಲಕ ಜಗತ್ತಿನ ಮೊದಲ ಕೋವಿಡ್–19 ಲಸಿಕೆ ಮಂಗಳವಾರ ದಾಖಲಾಗಿದೆ.
ಮಾಸ್ಕೊದ ಗಮೆಲಿಯಾ ಸಂಶೋಧನಾ ಸಂಸ್ಥೆ ಮತ್ತು ರಷ್ಯಾದ ರಕ್ಷಣಾ ಸಚಿವಾಲಯದ ಜಂಟಿಯಾಗಿ ಲಸಿಕೆ ಅಭಿವೃದ್ಧಿ ಪಡಿಸಿದೆ. ಎರಡು ತಿಂಗಳಿಗೂ ಕಡಿಮೆ ಅವಧಿಯಲ್ಲಿ ಮನುಷ್ಯರ ಮೇಲೆ ಪ್ರಯೋಗ ನಡೆಸಲಾಗಿದೆ.
ದೇಶದಲ್ಲಿ ಅಭಿವೃದ್ಧಿ ಪಡಿಸಲಾಗಿರುವ ಕೊರೊನಾ ವೈರಸ್ ಲಸಿಕೆಯನ್ನು ಬಳಕೆಗೆ ನೋಂದಾಯಿಸಲಾಗಿದೆ ಹಾಗೂ ಒಬ್ಬಳು ಮಗಳಿಗೆ ಆಗಲೇ ಲಸಿಕೆ ನೀಡಲಾಗಿದೆ ಎಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಹೇಳಿದ್ದಾರೆ.
ಎರಡು ಮತ್ತು ಮೂರನೇ ಹಂತದ ಪ್ರಯೋಗಗಳಲ್ಲಿ ಭಾಗಿಯಾದ ಎಲ್ಲ 38 ಜನರಲ್ಲಿಯೂ ರೋಗ ನಿರೋಧಕ ಶಕ್ತಿ ಉತ್ಪತ್ತಿಯಾಗಿರುವುದನ್ನು ಗಮನಿಸಿರುವುದಾಗಿ ರಷ್ಯಾ ರಕ್ಷಣಾ ಸಚಿವಲಯ ಹೇಳಿದೆ. ಜೂನ್ 18ರಿಂದ ಕ್ಲಿನಿಕಲ್ ಟ್ರಯಲ್ಗಳನ್ನು (ಮನುಷ್ಯರ ಮೇಲೆ) ಆರಂಭಿಸಲಾಗಿತ್ತು. ಪ್ರಯೋಗಕ್ಕೆ ಒಳಗಾದವರ ಪೈಕಿ ಮೊದಲ ಗುಂಪು ಜುಲೈ 15ರಂದು ಸಂಶೋಧನಾ ಕೇಂದ್ರಗಳಿಂದ ಬಿಡುಗಡೆಯಾಗಿದೆ ಹಾಗೂ ಎರಡನೇ ಗುಂಪು ಜುಲೈ 20ರಂದು ಮನೆಗೆ ಮರಳಿದೆ.
17-08-26 02:26 pm
HK News Staffer
ಜಮೀರ್ ಹಲ್ಲು ಕಿತ್ತ ಹಾವು, ನೆಪಕ್ಕಷ್ಟೇ ಸಚಿವ ಸ್ಥಾನ...
14-08-26 08:42 pm
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
18-08-26 02:42 pm
HK News Staffer
ನಿತಿನ್ ನಬಿನ್ ಸಾರಥ್ಯದಲ್ಲಿ ಬಿಜೆಪಿಗೆ ಹೊಸ ಟೀಮ್ ;...
17-08-26 09:45 pm
ಪ್ರಧಾನಿ ‘ದಿಮಾಗಿ ನಕ್ಸಲರು’ ಹೇಳಿಕೆಗೆ ರಿಜಿಜು ಅರ್ಥ...
17-08-26 05:38 pm
ನೀಟ್ ಪರೀಕ್ಷೆ ರದ್ದುಗೊಳಿಸಲು ತಮಿಳುನಾಡು ವಿಧಾನಸಭೆಯ...
11-08-26 10:25 pm
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
17-08-26 05:07 pm
HK News Staffer
ನಾಗರಪಂಚಮಿ ; ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಸ...
16-08-26 09:33 pm
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
18-08-26 10:06 pm
HK News Staffer
ಮೊಬೈಲ್ ಗೀಳು ಬೇಡ ಎಂದಿದ್ದ ಅಜ್ಜನನ್ನೇ ಕೊಲ್ಲಿಸಿದ 1...
18-08-26 06:02 pm
ಚಿಕ್ಕಬಾಣಾವರ ತಂದೆ, ಮಗು ಸಾವಿಗೆ ರೋಚಕ ಟ್ವಿಸ್ಟ್ ;...
18-08-26 03:00 pm
ಬೆಳಗಾವಿಯಲ್ಲಿ ಬೀದಿ ನಾಯಿಗಳ ಅಟ್ಟಹಾಸ ; ವೃದ್ಧನ ಮೇಲ...
17-08-26 10:04 pm
ದಾಂಡೇಲಿ ವೈಲ್ಡರ್ ನೆಸ್ಟ್ ರೆಸಾರ್ಟ್ಗೆ ನುಗ್ಗಿದ ಬ್...
17-08-26 10:02 pm