ಬ್ರೇಕಿಂಗ್ ನ್ಯೂಸ್
02-03-26 02:26 pm HK News Staffer ದೇಶ - ವಿದೇಶ
ನವದೆಹಲಿ, ಮಾರ್ಚ್ 2: ಇರಾನ್ ಮೇಲಿನ ಅಮೆರಿಕ ದಾಳಿಯ ಹಿನ್ನೆಲೆಯಲ್ಲಿ ಭಾರತದಲ್ಲಿ ಉಂಟಾಗಿರುವ ಕ್ಷೋಭೆಯ ವಾತಾವರಣ, ಪ್ರತಿಭಟನೆ ಹಿನ್ನೆಲೆಯಲ್ಲಿ ಹಿಂಸಾಚಾರ ಸಾಧ್ಯತೆಗಳಿದ್ದು ಇದರ ಬಗ್ಗೆ ತುರ್ತು ಕ್ರಮ ತೆಗೆದುಕೊಳ್ಳಬೇಕು ಎಂದು ಕೇಂದ್ರ ಗೃಹ ಇಲಾಖೆಯಿಂದ ಎಲ್ಲಾ ರಾಜ್ಯ ಸರ್ಕಾರಗಳಿಗೆ ಎಚ್ಚರಿಕೆ ರವಾನಿಸಲಾಗಿದೆ.
ಕರ್ನಾಟಕ, ಜಮ್ಮು ಮತ್ತು ಕಾಶೀರ, ಉತ್ತರ ಪ್ರದೇಶ ಸೇರಿದಂತೆ ದೇಶದ ಕೆಲವು ಕಡೆ ಇರಾನ್ ನಾಯಕ ಆಲಿ ಖಮೇನಿಯನ್ನು ಹತ್ಯೆ ಮಾಡಿದ ನಂತರ ಶಿಯಾ ಮುಸ್ಲಿಮರು ಭಾರೀ ಪ್ರತಿಭಟನೆ ನಡೆಸಿದ್ದಾರೆ. ಮುಂದಿನ ದಿನಗಳಲ್ಲಿ ಇದು ವ್ಯಾಪಕ ಹಿಂಸಾಚಾರಕ್ಕೆ ಎಡೆಮಾಡುವ ಸಾಧ್ಯತೆ ಇದ್ದು ಕೂಡಲೇ ಬಿಗಿಯಾದ ಕ್ರಮಗಳನ್ನು ತೆಗೆದುಕೊಳ್ಳುವಂತೆ ರಾಜ್ಯಗಳಿಗೆ ಬರೆದ ಪತ್ರದಲ್ಲಿ ಸೂಚಿಸಲಾಗಿದೆ.
ಗೃಹ ಇಲಾಖೆಯಿಂದ ಎಲ್ಲಾ ರಾಜ್ಯಗಳಿಗೆ ಸುತ್ತೋಲೆ ಕಳುಹಿಸಿದ್ದು, ಭದ್ರತಾ ಸಂಸ್ಥೆಗಳು ಜಾಗರೂಕರಾಗಿರಬೇಕು. ಮತ್ತು ಅಶಾಂತಿಯನ್ನು ಪ್ರಚೋದಿಸುವ ಪ್ರಚೋದನಕಾರಿ ಸಂದೇಶಗಳನ್ನು ನೀಡುವ ಇರಾನ್ ಪರವಾಗಿರುವ ಬೋಧಕರನ್ನು ಗುರುತಿಸುವಂತೆ ರಾಜ್ಯ ಪೊಲೀಸರಿಗೆ ಸೂಚಿಸಿದೆ. ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಹೆಚ್ಚಿರುವ ಉದ್ವಿಗ್ನತೆ ಮತ್ತು ಪ್ರತೀಕಾರದ ದಾಳಿಗಳ ನಂತರ ಸಂಭಾವ್ಯ ಘಟನೆಗಳನ್ನು ತಪ್ಪಿಸಲು ಮುಂಜಾಗ್ರತಾ ಕ್ರಮಕ್ಕಾಗಿ ಈ ಸೂಚನೆ ನೀಡಲಾಗಿದೆ.
ವಿದೇಶಗಳ ಬೆಳವಣಿಗೆಗಳು, ಧಾರ್ಮಿಕ ಸಭೆಗಳಲ್ಲಿ ಉದ್ರೇಕಕಾರಿ ಭಾಷಣದಿಂದ ದೇಶೀಯವಾಗಿ ದುಷ್ಪರಿಣಾಮ ಬೀರಬಹುದು ಎಂದು ಎಚ್ಚರಿಸಲಾಗಿದೆ. ಅಶಾಂತಿ ಅಥವಾ ಕೋಮು ಉದ್ವಿಗ್ನತೆಯನ್ನು ಉಂಟುಮಾಡುವ ಪ್ರಚೋದನಕಾರಿ ಧರ್ಮೋಪದೇಶಗಳನ್ನು ನೀಡುವವರ ಬಗ್ಗೆ ನಿಗಾ ಇಡುವಂತೆ ಎಲ್ಲಾ ರಾಜ್ಯಗಳಿಗೆ ಸೂಚಿಸಿದೆ. ಕಾನೂನು ಮತ್ತು ಸುವ್ಯವಸ್ಥೆ ಪರಿಸ್ಥಿತಿ ಉಲ್ಲಂಘನೆಗೆ ಕಾರಣವಾಗುವುದನ್ನು ತಡೆಯಲು ತುರ್ತು ಕ್ರಮಗಳ ಅಗತ್ಯವನ್ನು ಪತ್ರದ ಮೂಲಕ ಕೇಂದ್ರ ಸರ್ಕಾರ ಹೇಳಿದೆ. ಪ್ರಧಾನಿ ಮೋದಿ ನೇತೃತ್ವದಲ್ಲಿ ಭಾನುವಾರ ರಾಷ್ಟ್ರೀಯ ಭದ್ರತೆ ವಿಚಾರದಲ್ಲಿ ಕ್ಯಾಬಿನೆಟ್ ಮೀಟಿಂಗ್ ನಡೆದಿತ್ತು. ಇದರ ಬೆನ್ನಲ್ಲೇ ಮುಂಜಾಗ್ರತಾ ಕ್ರಮಕ್ಕೆ ಸೂಚನೆ ನೀಡಲಾಗಿದೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 01:09 pm
HK News Staffer
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm