ಬ್ರೇಕಿಂಗ್ ನ್ಯೂಸ್
02-03-26 09:23 pm HK News Staffer ದೇಶ - ವಿದೇಶ
ನವದೆಹಲಿ, ಮಾರ್ಚ್ 2: ಪಶ್ಚಿಮ ಏಷ್ಯಾದಲ್ಲಿ ಉಲ್ಬಣಗೊಂಡ ಯುದ್ಧ ಸ್ಥಿತಿಯ ಪರಿಣಾಮ ಅಂತಾರಾಷ್ಟ್ರೀಯ ಕಚ್ಚಾ ತೈಲ ಮಾರುಕಟ್ಟೆಯಲ್ಲಿ ಭಾರೀ ಸಂಚಲನ ಉಂಟಾಗಿದೆ. ಬ್ರೆಂಟ್ ಕಚ್ಚಾ ತೈಲದ ಬೆಲೆ ಬ್ಯಾರಲ್ಗೆ 80 ಡಾಲರ್ ದಾಟಿದ್ದು, ಹಲವು ತಿಂಗಳ ಬಳಿಕ ಗರಿಷ್ಠ ಮಟ್ಟ ತಲುಪಿದೆ.
ಭಾರತ ತನ್ನ ಅಗತ್ಯದ ಬಹುಪಾಲು ಕಚ್ಚಾ ತೈಲವನ್ನು ಆಮದು ಮಾಡಿಕೊಳ್ಳುತ್ತದೆ. ಇರಾನ್ ಹಾಗೂ ಕೊಲ್ಲಿ ರಾಷ್ಟ್ರಗಳು ಪ್ರಮುಖ ಪೂರೈಕೆದಾರರು. ದೇಶದ ಒಟ್ಟಾರೆ ಆಮದುಗಳಲ್ಲಿ ತೈಲ ಮತ್ತು ಚಿನ್ನದ ಪಾಲು ಹೆಚ್ಚಿರುವುದರಿಂದ ಕರೆಂಟ್ ಅಕೌಂಟ್ ಡೆಫಿಸಿಟ್ ಈಗಾಗಲೇ ಉನ್ನತ ಮಟ್ಟದಲ್ಲಿದೆ. ಕಚ್ಚಾ ತೈಲದ ಬೆಲೆ ಏರಿಕೆಯಿಂದ ಆಮದು ವೆಚ್ಚವೂ ಏರಿಕೆಯಾಗಿದ್ದು, ಸಿಎಡಿ ಇನ್ನಷ್ಟು ವಿಸ್ತರಿಸುವ ಸಾಧ್ಯತೆ ಇದೆ.
ತಜ್ಞರ ಪ್ರಕಾರ, ಒಂದು ಬ್ಯಾರಲ್ ಕಚ್ಚಾ ತೈಲದ ಬೆಲೆಯಲ್ಲಿ 1 ಡಾಲರ್ ಏರಿದರೆ ಭಾರತಕ್ಕೆ ವಾರ್ಷಿಕವಾಗಿ ಸುಮಾರು 2 ಬಿಲಿಯನ್ ಡಾಲರ್ ಹೆಚ್ಚುವರಿ ಹೊರೆ ಬೀಳುತ್ತದೆ. ಇದು ಭಾರತೀಯ ಕರೆನ್ಸಿಯಲ್ಲಿ ಅಂದಾಜು 19,000 ಕೋಟಿ ರೂಪಾಯಿಗೆ ಸಮವಾಗಿದೆ.
ಹಾರ್ಮುಜ್ ಜಲಸಂಧಿ ಮಹತ್ವ
ಭಾರತ ತನ್ನ ತೈಲ ಅಗತ್ಯದ ಶೇ.50ಕ್ಕೂ ಹೆಚ್ಚು ಭಾಗವನ್ನು ಇರಾನ್ ಹಾಗೂ ಕೊಲ್ಲಿ ರಾಷ್ಟ್ರಗಳಿಂದ ಪಡೆಯುತ್ತದೆ. ಶೇ.35ರಿಂದ 50ರಷ್ಟು ತೈಲವು ಮಧ್ಯಪ್ರಾಚ್ಯದ ಹಾರ್ಮುಜ್ ಜಲಸಂಧಿ ಮೂಲಕ ಬರುತ್ತದೆ. ಈ ಮಾರ್ಗದಲ್ಲಿ ಯಾವುದೇ ವ್ಯತ್ಯಯ ಉಂಟಾದರೆ ಪೂರೈಕೆ ತೊಂದರೆಗೊಳಗಾಗಿ ಬೆಲೆಗಳು ಮತ್ತಷ್ಟು ಏರುತ್ತದೆ.
ರಷ್ಯಾ ಮತ್ತು ಅಮೆರಿಕದಿಂದಲೂ ಭಾರತ ತೈಲ ಪೂರೈಕೆ ಪಡೆಯುತ್ತಿದ್ದು ದೊಡ್ಡ ಆತಂಕ ಉಂಟಾಗದು. ಆದರೂ ಒಟ್ಟು ಅಂದಾಜು ಪ್ರಕಾರ, ಪ್ರಸ್ತುತ 80 ಡಾಲರ್ ಮಟ್ಟದಲ್ಲಿರುವ ಬ್ರೆಂಟ್ ಬೆಲೆ ಮುಂದಿನ ದಿನಗಳಲ್ಲಿ 100 ರಿಂದ 110 ಡಾಲರ್ ಗಡಿಗೂ ಏರಬಹುದೆಂಬ ನಿರೀಕ್ಷೆ ವ್ಯಕ್ತವಾಗಿದೆ.
11-03-26 07:16 pm
HK News Staffer
ಪರಿಷತ್ ಚುನಾವಣೆಗೆ ಸಿಗದ ಟಿಕೆಟ್ ; ಬಿಜೆಪಿ ರಾಜ್ಯ ಶ...
11-03-26 06:14 pm
ಲಕ್ಕುಂಡಿಯಲ್ಲಿ ಸಿಕ್ಕ ನಿಧಿ 500 ರಿಂದ 600 ವರ್ಷ ಹಳ...
11-03-26 12:57 pm
ಶಿಕ್ಷಕರಿಗೆ ಬೀದಿ ನಾಯಿ ನಿಯಂತ್ರಣ ಜವಾಬ್ದಾರಿ ಕೊಟ್ಟ...
11-03-26 11:48 am
LPG ಸಿಲಿಂಡರ್ ಪೂರೈಕೆ ಸ್ಥಗಿತ ; ಬೆಂಗಳೂರಿನಲ್ಲಿ ಹಲ...
10-03-26 01:47 pm
10-03-26 09:46 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
11-03-26 09:15 pm
Mangalore Correspondent
ಬಾಡಿಗೆ ಮನೆಯಲ್ಲಿ ಡ್ರಗ್ಸ್ ಮಾರಾಟ ; ಬಂಟ್ವಾಳದ ನೇರಳ...
11-03-26 07:22 pm
ಗ್ಯಾಸ್ ಬಿಕ್ಕಟ್ಟು ; ಕುಕ್ಕೆ ಸುಬ್ರಹ್ಮಣ್ಯಕ್ಕೆ ತಟ್...
11-03-26 06:26 pm
ಕುತ್ತಾರಿನಲ್ಲಿ ಹಿಟ್ ಆಂಡ್ ರನ್ ಪ್ರಕರಣ ; ಬೈಕ್ ಧಾ...
11-03-26 03:25 pm
ಕಂಬಳಕ್ಕೆ ಪ್ರದೇಶದ ಗಡಿ ಇಲ್ಲ ; ಕರಾವಳಿ ಸಂಸ್ಕೃತಿ ಬ...
11-03-26 11:54 am
11-03-26 10:58 am
HK News Staffer
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm
ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖ...
10-03-26 07:01 pm
ಬಾಗಲಕೋಟೆಯಲ್ಲಿ ಹೋಳಿ ಆಚರಣೆ ವೇಳೆ ಕಿರಿಕ್ ; 19 ವರ...
10-03-26 01:49 pm
Vexon fraud Company, FIR: ಬ್ಲೇಡ್ ಕಂಪನಿ ವೆಕ್ಸನ...
28-02-26 11:12 am