ಬ್ರೇಕಿಂಗ್ ನ್ಯೂಸ್
04-03-26 10:09 pm HK News Staffer ದೇಶ - ವಿದೇಶ
ಟೆಹ್ರಾನ್, ಮಾರ್ಚ್ 4: ಏಷ್ಯಾ ರಾಷ್ಟ್ರಗಳ ಪಾಲಿಗೆ ನೌಕಾ ಯಾನಕ್ಕೆ ಪ್ರಮುಖ ಕೊಂಡಿಯಾಗಿದ್ದ ಹರ್ಮುಜ್ ಜಲಸಂಧಿಗೆ ಇರಾನ್ ನಿರ್ಬಂಧ ಹೇರಿದೆ. ನಿರ್ಬಂಧ ಉಲ್ಲಂಘಿಸಿದರೆ ದಾಳಿ ನಡೆಸುವುದಾಗಿ ಇರಾನ್ ಘೋಷಿಸಿದ್ದು ಇದರಿಂದಾಗಿ ನೂರಾರು ಹಡಗುಗಳು ಅಲ್ಲಿ ಸಿಕ್ಕಿಬಿದ್ದಿವೆ. ಇದೇ ವೇಳೆ, ನಿರ್ಬಂಧವನ್ನು ಉಲ್ಲಂಘಿಸಿ ತೈಲ ಸಾಗಿಸುತ್ತಿದ್ದ 10 ಹಡಗುಗಳ ಮೇಲೆ ದಾಳಿ ನಡೆಸಿರುವುದಾಗಿ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್ಜಿಸಿ) ಮಾಹಿತಿ ನೀಡಿದೆ.
ಜಲಸಂಧಿಯು ವಿಶ್ವದ ಒಟ್ಟು ತೈಲ ಪೂರೈಕೆಯ ಶೇಕಡ 20 ರಷ್ಟು ಭಾಗವನ್ನು ಸಾಗಿಸುವ ಪ್ರಮುಖ ಜಲಮಾರ್ಗವಾಗಿದೆ. ಜಲಸಂಧಿ ನಿರ್ಬಂಧ ವಿಧಿಸಿರುವ ಘಟನೆಯಿಂದ ಭಾರತದ ಮೇಲೆ ನೇರ ಪರಿಣಾಮ ಬೀರಿದೆ. ಸುಮಾರು 37 ಭಾರತೀಯ ಹಡಗುಗಳು, 10,000 ಕೋಟಿ ರೂ. ಮೌಲ್ಯದ ಸರಕುಗಳೊಂದಿಗೆ ಮತ್ತು 1,109 ನಾವಿಕರೊಂದಿಗೆ ಹೊರ್ಮುಜ್ ಜಲಸಂಧಿ ಅಥವಾ ಒಮಾನ್ ಕೊಲ್ಲಿಯಲ್ಲಿ ಸಿಕ್ಕಿಕೊಂಡಿವೆ.
ಭಾರತವು ಈ ಜಲಸಂಧಿಯ ಮೂಲಕ ಪ್ರತಿದಿನ ಸುಮಾರು 26 ಲಕ್ಷ ಬ್ಯಾರೆಲ್ ತೈಲವನ್ನು ಆಮದು ಮಾಡಿಕೊಳ್ಳುತ್ತದೆ. ಸದ್ಯದ ಪರಿಸ್ಥಿತಿ ಮುಂದುವರಿದರೆ, ಭಾರತ ಸೇರಿದಂತೆ ವಿವಿಧ ರಾಷ್ಟ್ರಗಳಲ್ಲಿ ತೈಲ ಪೂರೈಕೆ ಇಲ್ಲದೆ ಬೆಲೆ ಏರಿಕೆಯಾಗುವ ಸಾಧ್ಯತೆಯಿದೆ. ಭಾರತ ಸರ್ಕಾರ ಪರ್ಯಾಯ ವ್ಯವಸ್ಥೆಗಳ ಬಗ್ಗೆ ಚಿಂತಿಸುತ್ತಿದ್ದು, ಒಂದು ತಿಂಗಳ ಕಾಲಕ್ಕೆ ಬೇಕಾಗುವಷ್ಟು ತೈಲ ಸಂಗ್ರಹ ಇದೆ ಎನ್ನುತ್ತಿದೆ.
ಈಗ ಹರ್ಮುಜ್ ಸಮುದ್ರದಲ್ಲಿ ದಾಳಿಗೀಡಾಗಿರುವ ಹಡಗು ಯಾವ ದೇಶದ್ದು ಎಂದು ಗೊತ್ತಾಗಿಲ್ಲ. ಅಲ್ಲಿ ವಿವಿಧ ರಾಷ್ಟ್ರಗಳಿಗೆ ಸೇರಿದ ನೂರಾರು ಹಡಗುಗಳಿದ್ದು ಯಾವುದಕ್ಕೆ ಬಾಂಬ್ ದಾಳಿಯಾಗಿದೆ ಎಂಬ ಮಾಹಿತಿ ಲಭಿಸಿಲ್ಲ.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am