ಬ್ರೇಕಿಂಗ್ ನ್ಯೂಸ್
14-03-26 12:51 pm HK News Staffer ದೇಶ - ವಿದೇಶ
ವಾಷಿಂಗ್ಟನ್, ಮಾರ್ಚ್ 14: ಇರಾನ್ನ ಹೊಸ ಸರ್ವೋಚ್ಚ ನಾಯಕನಾಗಿ ಹೇಳಲಾಗುತ್ತಿರುವ ಮೊಜ್ತಾಬಾ ಖಮೇನಿ ಬಗ್ಗೆ ಮಾಹಿತಿ ನೀಡುವವರಿಗೆ 10 ಮಿಲಿಯನ್ ಡಾಲರ್ (ಸುಮಾರು 92.47 ಕೋಟಿ ರೂ.) ಬಹುಮಾನ ನೀಡುವುದಾಗಿ ಅಮೆರಿಕ ಘೋಷಿಸಿದೆ.
ಅಮೆರಿಕದ ಡಿಪ್ಲೊಮ್ಯಾಟಿಕ್ ಸೆಕ್ಯುರಿಟಿ ಸರ್ವಿಸ್ ನಡೆಸುವ ರಿವಾರ್ಡ್ಸ್ ಫಾರ್ ಜಸ್ಟಿಸ್ ಕಾರ್ಯಕ್ರಮದ ಮೂಲಕ ಈ ಘೋಷಣೆ ಮಾಡಲಾಗಿದೆ. ಮೊಜ್ತಾಬಾ ಖಮೇನಿ ಸೇರಿದಂತೆ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ)ಗೆ ಸಂಬಂಧಿಸಿದ ಹಲವು ಹಿರಿಯ ಅಧಿಕಾರಿಗಳ ಫೋಟೋಗಳನ್ನು ಪ್ರಕಟಿಸಿ, ಅವರ ಬಗ್ಗೆ ವಿಶ್ವಾಸಾರ್ಹ ಮಾಹಿತಿ ನೀಡುವವರಿಗೆ ನಗದು ಬಹುಮಾನ ನೀಡಲಾಗುವುದು ಎಂದು ತಿಳಿಸಲಾಗಿದೆ.
ಯಾರು ಈ ಮೊಜ್ತಬಾ ಖಮೇನಿ?
ಇತ್ತೀಚೆಗೆ ಅಮೆರಿಕಾ ಮತ್ತು ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ ಇರಾನ್‌ನ ಮಾಜಿ ಸುಪ್ರೀಂ ಲೀಡರ್ ಆಯತೊಲ್ಲಾ ಅಲಿ ಖಮೇನಿ ಮೃತಪಟ್ಟ ನಂತರ, ಅವರ ಮಗನಾದ ಮೊಜ್ತಬಾ ಖಮೇನಿ ಅಧಿಕಾರ ವಹಿಸಿಕೊಂಡಿದ್ದಾರೆ. ಇವರು ಐಆರ್‌ಜಿಸಿ (IRGC)ನ ಮೇಲೆ ಹೆಚ್ಚಿನ ಪ್ರಭಾವ ಹೊಂದಿದ್ದು, ಜಾಗತಿಕವಾಗಿ ಭಯೋತ್ಪಾದಕ ಚಟುವಟಿಕೆಗಳಿಗೆ ಕುಮ್ಮಕ್ಕು ನೀಡುತ್ತಿದ್ದಾರೆ ಎಂಬುವುದು ಅಮೆರಿಕಾದ ಗಂಭೀರ ಆರೋಪವಾಗಿದೆ.
ಅಮೆರಿಕಾ ಈ ಹಿಂದೆ ಇರಾನ್‌ನ ಉನ್ನತ ನಾಯಕರಾದ ಖಾಸಿಂ ಸುಲೈಮಾನಿ ಮತ್ತು ಅಲಿ ಖಮೇನಿ ಅವರನ್ನು ಮೇಲೆ ಯಶಸ್ವಿಯಾಗಿ ದಾಳಿ ನಡೆಸಿದೆ. ಇದೀಗ ನೂತನ ನಾಯಕ ಮೊಜ್ತಬಾ ಖಮೇನಿ ಅವರ ಚಲನವಲನದ ಮೇಲೆ ಕಣ್ಣಿಟ್ಟಿದ್ದು, ಮೊಜ್ತಬಾ ಹತ್ಯೆಗೆ ಸ್ಕೆಚ್ ಹಾಕಿದೆ ಎನ್ನಲಾಗಿದೆ. ಈ ಬೆಳವಣಿಗೆಯಿಂದಾಗಿ ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ ಇನ್ನಷ್ಟು ಹೆಚ್ಚಾಗಿದ್ದು, ಇರಾನ್ ಮತ್ತು ಅಮೆರಿಕಾ ನಡುವಿನ ಸಂಘರ್ಷ ತಾರಕಕ್ಕೇರಿದೆ.
13-03-26 12:09 pm
HK News Staffer
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
13 ವರ್ಷಗಳಿಂದ ಜೀವನ್ಮರಣ ಹೋರಾಟ ; ಕೋಮಾದಲ್ಲಿದ್ದ ಯು...
11-03-26 07:16 pm
ಪರಿಷತ್ ಚುನಾವಣೆಗೆ ಸಿಗದ ಟಿಕೆಟ್ ; ಬಿಜೆಪಿ ರಾಜ್ಯ ಶ...
11-03-26 06:14 pm
14-03-26 12:51 pm
HK News Staffer
ಅಮೆರಿಕಾ ವೈಮಾನಿಕ ದಾಳಿಯಲ್ಲಿ ಮೊಜ್ತಬಾ ಖಮೇನಿಗೂ ಪೆಟ...
13-03-26 04:18 pm
ಜಮ್ಮು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್...
13-03-26 11:24 am
ಅಮೆರಿಕದ ಪಶ್ಚಿಮ ಕರಾವಳಿಗೆ ಇರಾನ್ ದಾಳಿ ಸಾಧ್ಯತೆ ;...
12-03-26 09:03 pm
ನಷ್ಟ ಪರಿಹಾರ ಕೇಳಿದ ಇರಾನ್ ; ಯುದ್ಧ ನಿಲ್ಲಿಸಲು ಮೂರ...
12-03-26 09:01 pm
13-03-26 10:04 pm
Mangaluru Staffer
ಬಿಲ್ ಕಟ್ಟದ ನೆಪದಲ್ಲಿ ಕೊರಗ ಸಮುದಾಯಕ್ಕೆ ನೀರಿನ ಸಂಪ...
13-03-26 09:58 pm
ರಸ್ತೆ ಬದಿ ಕಸ ಎಸೆಯುವವರ ವಿರುದ್ಧ ಕಠಿಣ ಕ್ರಮ ಜರುಗಿ...
13-03-26 09:38 pm
Excise DC, Srinivas Arrest: ಭ್ರಷ್ಟ ಅಬಕಾರಿ ಡೀಸ...
13-03-26 08:27 pm
Shiradi Ghat Accident, Mangalore: ಶಿರಾಡಿ - ಗು...
13-03-26 05:41 pm
12-03-26 11:20 pm
mangalore
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm