ಬ್ರೇಕಿಂಗ್ ನ್ಯೂಸ್
05-04-26 12:37 pm HK News Staffer ದೇಶ - ವಿದೇಶ
ಇಸ್ಲಾಮಾಬಾದ್, ಏಪ್ರಿಲ್ 5: ಮಧ್ಯಪ್ರಾಚ್ಯದ ಉದ್ವಿಗ್ನ ಪರಿಸ್ಥಿತಿ ನಡುವೆಯೇ ಪಾಕಿಸ್ತಾನಕ್ಕೆ ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಮತ್ತಷ್ಟು ಆರ್ಥಿಕ ಒತ್ತಡ ಹೇರಿದೆ. ಯುಎಇ ನೀಡಿದ್ದ 2 ಬಿಲಿಯನ್ ಅಮೆರಿಕನ್ ಡಾಲರ್ (ಸುಮಾರು ₹18,548 ಕೋಟಿ) ಸಾಲವನ್ನು ತಕ್ಷಣ ಮರು ಪಾವತಿಸುವಂತೆ ಪಾಕಿಸ್ತಾನಕ್ಕೆ ಸೂಚಿಸಿದೆ.
ಈ ಸಾಲವನ್ನು ಪಾಕಿಸ್ತಾನದ ಸ್ಟೇಟ್ ಬ್ಯಾಂಕ್‌ನಲ್ಲಿ ಸುರಕ್ಷಿತ ಠೇವಣಿಯಾಗಿ ಇಡಲಾಗಿತ್ತು. ಇತ್ತೀಚಿನ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಈ ತಿಂಗಳ ಅಂತ್ಯದೊಳಗೆ ಸಂಪೂರ್ಣ ಮೊತ್ತವನ್ನು ಅಬುಧಾಬಿಗೆ ಹಿಂತಿರುಗಿಸಲು ಪಾಕಿಸ್ತಾನ ಒಪ್ಪಿಕೊಂಡಿದೆ ಎಂದು ಮೂಲಗಳು ತಿಳಿಸಿವೆ. ಈ ಮೊತ್ತದ ಮೇಲೆ ಪಾಕಿಸ್ತಾನವು ಶೇ.6ರಷ್ಟು ಬಡ್ಡಿ ಪಾವತಿಸುತ್ತಿದ್ದು, ಹಿಂದೆ ಯುಎಇ ಈ ಠೇವಣಿಯನ್ನು ವಾರ್ಷಿಕವಾಗಿ ರೋಲ್ ಓವರ್ ಮಾಡುತ್ತಿತ್ತು. ಆದರೆ, ಇತ್ತೀಚಿನ ಜಿಯೋಪಾಲಿಟಿಕಲ್ ಉದ್ವಿಗ್ನತೆಗಳ ಪರಿಣಾಮವಾಗಿ ಈ ನಿರ್ಧಾರ ಬದಲಾಗಿರುವುದು ಗಮನಾರ್ಹವಾಗಿದೆ.
ಪ್ರಸ್ತುತ ಹಣಕಾಸು ವರ್ಷದಲ್ಲಿ ಪಾಕಿಸ್ತಾನಕ್ಕೆ ಸುಮಾರು 12 ಬಿಲಿಯನ್ ಡಾಲರ್ ಬಾಹ್ಯ ನಿಧಿಗಳ ಅಗತ್ಯವಿದ್ದು, ಇದರಲ್ಲಿ ಸೌದಿ ಅರೇಬಿಯಾದಿಂದ 5 ಬಿಲಿಯನ್, ಚೀನಾದಿಂದ 4 ಬಿಲಿಯನ್ ಮತ್ತು ಯುಎಇಯಿಂದ 3 ಬಿಲಿಯನ್ ಡಾಲರ್ ನೆರವು ಸೇರಿವೆ.
ಪಾಕಿಸ್ತಾನವು ಈಗ ಸುಮಾರು 21 ಬಿಲಿಯನ್ ಡಾಲರ್ ವಿದೇಶಿ ವಿನಿಮಯ ಮೀಸಲು ಹೊಂದಿದ್ದರೂ, ಈ ಮರುಪಾವತಿ ಬಳಿಕ ಮುಂಬರುವ ತಿಂಗಳುಗಳಲ್ಲಿ ಮತ್ತಷ್ಟು ಬಾಹ್ಯ ಹಣಕಾಸಿನ ಅವಶ್ಯಕತೆ ಎದುರಾಗುವ ಸಾಧ್ಯತೆ ಇದೆ.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am