ಬ್ರೇಕಿಂಗ್ ನ್ಯೂಸ್
11-08-20 06:32 pm Headline Karnataka News Network ದೇಶ - ವಿದೇಶ
ಹಿಂದಿ ಚಿತ್ರರಂಗದ ಜನಪ್ರಿಯ ನಟ ಸಂಜಯ್ ದತ್ ಅವರಿಗೆ ಶ್ವಾಸಕೋಶದ ಕ್ಯಾನ್ಸರ್ ಇರುವುದು ಪತ್ತೆಯಾಗಿದೆ. ಕೂಡಲೇ ಹೆಚ್ಚಿನ ಚಿಕಿತ್ಸೆಗಾಗಿ ಯುಎಸ್ ಗೆ ತೆರಳುತ್ತಿದ್ದಾರೆ.
ಕಳೆದ ಶನಿವಾರ ಉಸಿರಾಟದ ತೊಂದರೆ ಕಂಡು ಬಂದಿದ್ದರಿಂದ ಮುಂಬೈನ ಲೀಲಾವತಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಸಂಜಯ ದತ್ ಅವರಿಗೆ ಕೊರೊನಾವೈರಸ್ ಸೋಂಕು ಇರುವ ಬಗ್ಗೆ ಪರೀಕ್ಷೆ ನಡೆಸಲಾಗಿದ್ದು, ನೆಗಟಿವ್ ಎಂದು ವರದಿ ಬಂದಿತ್ತು.
"ನಾನು ಹುಷಾರಾಗಿದ್ದೇನೆ, ಚಿಕಿತ್ಸೆ ಪಡೆದುಕೊಳ್ಳುತ್ತಿದ್ದೇನೆ ನನ್ನ ಕೊವಿಡ್ 19 ಪರೀಕ್ಷೆ ವರದಿ ನೆಗಟಿವ್ ಎಂದುಬಂದಿದೆ. ವೈದ್ಯರು ಹಾಗೂ ಸಿಬ್ಬಂದಿ ನೆರವಿನಿಂದ ನನ್ನ ಆರೈಕೆ ಚೆನ್ನಾಗಿ ನಡೆದಿದೆ. ಲೀಲಾವತಿ ಆಸ್ಪತ್ರೆಯಲ್ಲಿ ಉತ್ತಮ ಚಿಕಿತ್ಸೆ ಸಿಗುತ್ತಿದೆ, ಇನ್ನೆರಡು ದಿನಗಳಲ್ಲಿ ನಾನು ಡಿಸ್ಚಾರ್ಜ್ ಆಗುತ್ತೇನೆ'' ಎಂದು ಸಂಜಯ್ ದತ್ ಟ್ವೀಟ್ ಮಾಡಿದ್ದರು.
ಇದಾದ ಬಳಿಕ ಕೆಲ ಕಾಲ ಚಿತ್ರೀಕರಣದಿಂದ ಬಿಡುವು ತೆಗೆದುಕೊಳ್ಳುತ್ತಿದ್ದೇನೆ. ವೈದ್ಯಕೀಯ ನೆರವಿನ ಅಗತ್ಯವಿದೆ ಎಂದು ಟ್ವೀಟ್ ಮಾಡಿದ್ದರು.
ಈಗ ಸಂಜಯ್ ಅವರಿಗೆ ಕ್ಯಾನ್ಸರ್ ಇರುವ ಬಗ್ಗೆ ಅದ್ಯಾನನ್ ಸುಮನ್(ನಟ ಶೇಖರ್ ಸುಮನ್ ಪುತ್ರ) ಟ್ವೀಟ್ ಮಾಡಿದ್ದಾರೆ. ಬಾಲಿವುಡ್ ಲೈಫ್ ಕೂಡಾ ಈ ಬಗ್ಗೆ ವರದಿ ಮಾಡಿದೆ. ಸಂಜು ಸಾರ್ ಅವರಿಗೆ ಶ್ವಾಸಕೋಶದ ಕ್ಯಾನ್ಸರ್ ಇರುವುದು ಪತ್ತೆಯಾಗಿದೆ. ಬೇಗ ಗುಣಮುಖರಾಗಿ, ಈ ವರ್ಷ ಯಾಕೆ ಹೀಗೆ ಆಗುತ್ತಿದೆ ಎಂದು ಅದ್ಯಾನನ್ ಟ್ವೀಟ್ ಮಾಡಿದ್ದಾರೆ.
— Sanjay Dutt (@duttsanjay) August 11, 2020
17-08-26 02:26 pm
HK News Staffer
ಜಮೀರ್ ಹಲ್ಲು ಕಿತ್ತ ಹಾವು, ನೆಪಕ್ಕಷ್ಟೇ ಸಚಿವ ಸ್ಥಾನ...
14-08-26 08:42 pm
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
18-08-26 02:42 pm
HK News Staffer
ನಿತಿನ್ ನಬಿನ್ ಸಾರಥ್ಯದಲ್ಲಿ ಬಿಜೆಪಿಗೆ ಹೊಸ ಟೀಮ್ ;...
17-08-26 09:45 pm
ಪ್ರಧಾನಿ ‘ದಿಮಾಗಿ ನಕ್ಸಲರು’ ಹೇಳಿಕೆಗೆ ರಿಜಿಜು ಅರ್ಥ...
17-08-26 05:38 pm
ನೀಟ್ ಪರೀಕ್ಷೆ ರದ್ದುಗೊಳಿಸಲು ತಮಿಳುನಾಡು ವಿಧಾನಸಭೆಯ...
11-08-26 10:25 pm
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
17-08-26 05:07 pm
HK News Staffer
ನಾಗರಪಂಚಮಿ ; ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಸ...
16-08-26 09:33 pm
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
18-08-26 10:06 pm
HK News Staffer
ಮೊಬೈಲ್ ಗೀಳು ಬೇಡ ಎಂದಿದ್ದ ಅಜ್ಜನನ್ನೇ ಕೊಲ್ಲಿಸಿದ 1...
18-08-26 06:02 pm
ಚಿಕ್ಕಬಾಣಾವರ ತಂದೆ, ಮಗು ಸಾವಿಗೆ ರೋಚಕ ಟ್ವಿಸ್ಟ್ ;...
18-08-26 03:00 pm
ಬೆಳಗಾವಿಯಲ್ಲಿ ಬೀದಿ ನಾಯಿಗಳ ಅಟ್ಟಹಾಸ ; ವೃದ್ಧನ ಮೇಲ...
17-08-26 10:04 pm
ದಾಂಡೇಲಿ ವೈಲ್ಡರ್ ನೆಸ್ಟ್ ರೆಸಾರ್ಟ್ಗೆ ನುಗ್ಗಿದ ಬ್...
17-08-26 10:02 pm