ಬ್ರೇಕಿಂಗ್ ನ್ಯೂಸ್
15-05-26 08:54 am HK News Staffer ದೇಶ - ವಿದೇಶ
ನವದೆಹಲಿ, ಮೇ 15: ಮಿತವ್ಯಯಕ್ಕೆ ಪ್ರಧಾನಿ ಮೋದಿ ಕರೆ ನೀಡಿದ ಎರಡು ದಿನದಲ್ಲೇ ದೇಶಾದ್ಯಂತ ಪೆಟ್ರೋಲ್ ಹಾಗೂ ಡೀಸೆಲ್ ದರ ಪ್ರತಿ ಲೀಟರ್ಗೆ 3 ರೂ. ಏರಿಕೆಯಾಗಿದೆ. ಇಂಧನ ದರ ಏರಿಕೆ ಬಗ್ಗೆ ತೈಲ ಕಂಪನಿಗಳು ಶುಕ್ರವಾರ ಬೆಳಗ್ಗೆ ಘೋಷಣೆ ಮಾಡಿದ್ದು, ತಕ್ಷಣದಿಂದಲೇ ಹೊಸ ದರ ಜಾರಿಗೆ ಬರಲಿದೆ. ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಲೀಟರ್ಗೆ 97.77 ರೂ.ಗೆ ಏರಿಕೆಯಾಗಿದ್ದು, ಡೀಸೆಲ್ ಬೆಲೆ 87.67 ರೂ.ಗಳಿಂದ 90.67 ರೂ.ಗೆ ಏರಿಕೆಯಾಗಿದೆ.
ಬೆಂಗಳೂರಿನಲ್ಲಿ ಪೆಟ್ರೋಲ್ ದರ ಲೀಟರ್ಗೆ 3.27 ರೂಪಾಯಿ ಏರಿಕೆಯಾಗಿದ್ದು, ಡಿಸೇಲ್ ಬೆಲೆ ಲೀಟರ್ಗೆ 3.12 ರೂಪಾಯಿ ಏರಿಕೆಯಾಗಿದೆ. ಈ ಹಿಂದೆ ಪೆಟ್ರೋಲ್ ಬೆಲೆ 102.90 ರೂ. ಇತ್ತು. ಈಗ 106.17 ರೂ. ಆಗಿದೆ. ಡಿಸೇಲ್ ಬೆಲೆ 90.98 ರೂ. ಇತ್ತು. ಈಗ 94.10 ರೂ. ಆಗಿದೆ.
ಕೋಲ್ಕತ್ತಾದಲ್ಲಿ ಪೆಟ್ರೋಲ್ ಲೀಟರ್ಗೆ 3.29 ರೂ. ಹೆಚ್ಚಳವಾಗಿ 108.74 ರೂ.ಗೆ ಏರಿದೆ. ಡೀಸೆಲ್ ಲೀಟರ್ಗೆ 3.11 ರೂ.ಗಳಷ್ಟು ಏರಿಕೆಯಾಗಿ 95.13 ರೂ.ಗೆ ತಲುಪಿದೆ. ಮುಂಬೈನಲ್ಲಿ ಪೆಟ್ರೋಲ್ ಬೆಲೆ ಲೀಟರ್ಗೆ 3.14 ರೂ. ಏರಿಕೆಯಾಗಿ 106.68 ರೂ.ಗೆ ತಲುಪಿದೆ, ಡೀಸೆಲ್ ಬೆಲೆ ಲೀಟರ್ಗೆ 3.11 ರೂ. ಏರಿಕೆಯಾಗಿ 93.14 ರೂ.ಗೆ ತಲುಪಿದೆ. ಚೆನ್ನೈನಲ್ಲಿ ಪೆಟ್ರೋಲ್ ಬೆಲೆ ಲೀಟರ್ಗೆ 2.83 ರೂ. ಏರಿಕೆಯಾಗಿ 103.67 ರೂ.ಗೆ ತಲುಪಿದೆ ಮತ್ತು ಡೀಸೆಲ್ ದರ ಲೀಟರ್ಗೆ 2.86 ರೂ. ಏರಿಕೆಯಾಗಿ 95.25 ರೂ.ಗೆ ತಲುಪಿದೆ.
ಗಲ್ಫ್ ಯುದ್ಧ ಸಂದರ್ಭದಲ್ಲಿ ಕಚ್ಚಾ ತೈಲ ದರ ಏರಿದರೂ, ದೇಶದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆಯಾಗದಂತೆ ನೋಡಿಕೊಳ್ಳಲು ಕೇಂದ್ರ ಸರ್ಕಾರವು 2026 ರ ಮಾರ್ಚ್ 27 ರಂದು ಅವುಗಳ ಮೇಲಿನ ಅಬಕಾರಿ ಸುಂಕವನ್ನು ಲೀಟರ್ಗೆ 10 ರೂಪಾಯಿಗಳಷ್ಟು ಕಡಿತಗೊಳಿಸಿತ್ತು. ಇದರಿಂದಾಗಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಇಳಿಕೆಯಾಗಿರಲಿಲ್ಲ. ಪಂಚ ರಾಜ್ಯಗಳ ಚುನಾವಣೆ ದೃಷ್ಟಿಯಿಂದ ಈ ರೀತಿ ಮಾಡಲಾಗಿತ್ತು ಎಂಬ ಮಾತುಗಳಿದ್ದರೂ, ಇದೀಗ ಚುನಾವಣೆ ಮುಗಿಯುತ್ತಿದ್ದಂತೆ ನಿರೀಕ್ಷೆ ಪ್ರಕಾರ ಬೆಲೆ ಹೆಚ್ಚಳವಾಗಿದೆ.
Amidst pressure on fuel supplies originating because of the conflict in West Asia and related concerns over under-recoveries, oil-marketing companies Friday (May 15, 2026) morning hiked prices of petrol and diesel by ₹3 across all variants.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am