ಬ್ರೇಕಿಂಗ್ ನ್ಯೂಸ್
11-08-26 10:25 pm HK News Staffer ದೇಶ - ವಿದೇಶ
ಚೆನ್ನೈ, ಆ.11: ಕೇಂದ್ರ ಸರ್ಕಾರ ತಕ್ಷಣವೇ ನೀಟ್ ಪರೀಕ್ಷೆಯನ್ನು ರದ್ದುಗೊಳಿಸಿ 12ನೇ ತರಗತಿಯ ಅಂಕಗಳ ಆಧಾರದ ಮೇಲೆ ಯುಜಿ ವೈದ್ಯಕೀಯ ಕೋರ್ಸ್ಗಳಿಗೆ ಪ್ರವೇಶ ನೀಡಬೇಕು ಎಂದು ಒತ್ತಾಯಿಸಿ ಮುಖ್ಯಮಂತ್ರಿ ಜೋಸೆಫ್ ವಿಜಯ್ ನೇತೃತ್ವದ ಟಿವಿಕೆ ಸರ್ಕಾರ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿದೆ.
ತಮಿಳುನಾಡು ಆರೋಗ್ಯ ಸಚಿವ ಕೆ.ಜಿ ಅರುಣ್ರಾಜ್ ಅವರು ನೀಟ್ ವಿರುದ್ಧ ನಿರ್ಣಯ ಮಂಡಿಸಿದ್ದು, ನೀಟ್ ಸಾಮಾಜಿಕ ನ್ಯಾಯ ಮತ್ತು ಸಮಾನತೆಗೆ ವಿರುದ್ಧವಾಗಿದೆ. ವೈದ್ಯಕೀಯ ಶಿಕ್ಷಣಕ್ಕೆ ಸಂಬಂಧಿಸಿದಂತೆ ರಾಜ್ಯಗಳ ಹಕ್ಕುಗಳಿಗೆ ವಿರುದ್ಧವಾಗಿದೆ ಎಂದು ಒತ್ತಿ ಹೇಳಿದ್ದಾರೆ.
ಡಿಎಂಕೆ, ಎಐಎಡಿಎಂಕೆ, ಪಿಎಂಕೆ ಮತ್ತು ಎಡ ಪಕ್ಷಗಳ ಶಾಸಕರು ಸಹ ಈ ನಿರ್ಣಯವನ್ನು ಬೆಂಬಲಿಸಿ ಮಾತನಾಡಿದರು. ನಿರ್ಣಯಕ್ಕೆ ತಮಿಳುನಾಡು ಬಿಜೆಪಿ ತೀವ್ರ ವಿರೋಧ ವ್ಯಕ್ತಪಡಿಸಿದೆ. ನಿರ್ಣಯವನ್ನು ಮಂಡಿಸಿದ ತಕ್ಷಣ ಬಿಜೆಪಿ ಶಾಸಕರು ಸದನದಲ್ಲಿ ಪ್ರತಿಭಟನೆ ನಡೆಸಿ, ಸಭಾಧ್ಯಕ್ಷರ ಬಾವಿಗಿಳಿದು ಆಕ್ರೋಶ ವ್ಯಕ್ತಪಡಿಸಿದರು. ಅಂತಿಮವಾಗಿ, ಸರ್ಕಾರದ ಕ್ರಮವನ್ನು ಖಂಡಿಸಿ ಬಿಜೆಪಿ ಸದಸ್ಯರು ಸಭಾತ್ಯಾಗ ಮಾಡಿದರು.
27-09-26 03:21 pm
HK News Desk
ಬೆಂಗಳೂರಿಗೆ ಬಂದ ಶಾಸಕರೆಲ್ಲ ಎರಡೆರಡು ಮದುವೆಯಾಗಿದ್ದ...
25-09-26 04:49 pm
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
ಕರಾವಳಿಯಲ್ಲಿ ನೀರು ಸಂರಕ್ಷಣೆಗೆ ವೈಜ್ಞಾನಿಕ ಮಾಸ್ಟರ್...
23-09-26 11:02 pm
ಬರ ಪಟ್ಟಿಯಿಂದ ಇಂಡಿ, ಚಡಚಣ ಕೈಬಿಟ್ಟಿದ್ದಕ್ಕೆ ಅಸಮಾಧ...
23-09-26 05:14 pm
29-09-26 08:11 pm
HK News Staffer
ಸೌಜನ್ಯಾ ಮರು ತನಿಖೆಯೂ, ತಮಿಳುನಾಡಿನಲ್ಲಿ ಗ್ರಾನೈಟ್...
26-09-26 07:01 pm
ವೃದ್ಧಾಶ್ರಮ ಸೇರಿದ ವಿನೋದ್ ಕಾಂಬ್ಳಿ: ವಿಡಿಯೋ ವೈರಲ್...
26-09-26 11:51 am
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಂದ್ರ ಕುಮಾರ್ ದೇಶದ್ರ...
24-09-26 09:42 pm
"ನಾವು ಚುನಾವಣೆ ಗೆದ್ದರೆ, ಟೆಕ್ಸಾಸ್ ಹನುಮಾನ್ ವಿಗ್...
23-09-26 04:21 pm
29-09-26 01:25 pm
HK News Staffer
ಬಿ.ಸಿ.ರೋಡ್ ಸಭೆಯಲ್ಲಿ ಕರಾವಳಿ ಶಾಸಕರು, ಸಂಸದರ ಬಗ್ಗ...
29-09-26 11:41 am
ಕಂಬಳ ಲೋಕದ ದಿಗ್ಗಜ ‘ನಂದಳಿಕೆ ಪಾಂಡು’ ಇನ್ನಿಲ್ಲ: 20...
29-09-26 10:45 am
ದೇಶದಲ್ಲಿ 13 ಕೋಟಿ ಮತ ಡಿಲೀಟ್ ಆಗಿದ್ದು ಹೇಗೆ ? ಆಳು...
28-09-26 11:08 pm
ಬಿಜೆಪಿಯವರು ಅಧಿಕಾರದಲ್ಲಿದ್ದಾಗ ಕರಾವಳಿಗೇನು ಕೊಟ್ಟಿ...
28-09-26 09:33 pm
29-09-26 09:26 pm
HK News Staffer
Mangalore Accident: ನ್ಯಾಯಾಧೀಶರ ಕಾರಿಗೆ ಗೂಡ್ಸ್...
29-09-26 08:14 pm
ಶಿವಂ ಅಸೋಸಿಯೇಟ್ಸ್ ದೋಖಾ ; ವರ್ಷಕ್ಕೆ 36 ಪರ್ಸೆಂಟ್...
29-09-26 03:48 pm
ಕರಂಗಲ್ಪಾಡಿಯಲ್ಲಿ ಅಪಘಾತ ; ನ್ಯಾಯಾಧೀಶರಿದ್ದ ಕಾರಿಗೆ...
29-09-26 01:22 pm
ಪತಿಯನ್ನು ಬಿಟ್ಟು ಪ್ರತ್ಯೇಕ ವಾಸ ; ಮಾಂಸದಂಗಡಿ ಮಾಲೀ...
29-09-26 09:20 am