ಬ್ರೇಕಿಂಗ್ ನ್ಯೂಸ್
03-09-26 07:27 pm HK News Staffer ದೇಶ - ವಿದೇಶ
ಬೆಂಗಳೂರು, ಸೆ 03: ದೋಹಾದಿಂದ ಬೆಂಗಳೂರಿಗೆ ಹೊರಟ್ಟಿದ್ದ ಇಂಡಿಗೋ ವಿಮಾನದಲ್ಲಿನ ಸಿಬ್ಬಂದಿ ಅಸ್ವಸ್ಥಗೊಂಡ ಹಿನ್ನೆಲೆ ವಿಮಾನವನ್ನು ಮಸ್ಕಟ್ಗೆ ಡೈವರ್ಟ್ ಮಾಡಿ, ಅಸ್ವಸ್ಥಗೊಂಡಿದ್ದ ಸಿಬ್ಬಂದಿಗೆ ತುರ್ತು ಚಿಕಿತ್ಸೆ ನೀಡಲಾಗಿದೆ.
ಗುರುವಾರ ಬೆಳಗ್ಗೆ ದೋಹಾದಿಂದ ಬೆಂಗಳೂರಿಗೆ ಹೊರಟ್ಟಿದ್ದ ಇಂಡಿಗೋ 6E 1302 ವಿಮಾನ ಹಾರಾಟದಲ್ಲಿರುವಾಗ ಪೈಲೆಟ್ ಆರೋಗ್ಯ ಹದಗೆಟ್ಟಿದೆ, ತಕ್ಷಣವೇ ವಿಮಾನವನ್ನ ಒಮಾನ್ ರಾಜಧಾನಿ ಮಸ್ಕಟ್ನಲ್ಲಿ ತುರ್ತು ಲ್ಯಾಂಡ್ ಮಾಡಲಾಗಿದೆ. ಅಸ್ವಸ್ಥಗೊಂಡ ಸಿಬ್ಬಂದಿಗೆ ಚಿಕಿತ್ಸೆ ನೀಡಲಾಗಿದ್ದು, ಸಿಬ್ಬಂದಿ ಆರೋಗ್ಯ ಚೇತರಿಸಿಕೊಂಡಿದೆ ಎಂದು ವಿಮಾನಯಾನ ಸಂಸ್ಥೆ ಸಿಬ್ಬಂದಿ ತಿಳಿಸಿದ್ದಾರೆ.
ಬೆಂಗಳೂರಿಗೆ ಪ್ರಯಾಣಿಸುತ್ತಿದ್ದ ಪ್ರಯಾಣಿಕರಿಗೆ ಬದಲಿ ವಿಮಾನ ವ್ಯವಸ್ಥೆ ಮಾಡಲಾಗಿದೆ. ಈ ವೇಳೆ, ಪ್ರಯಾಣಿಕರಿಗೆ ಆಹಾರ ವ್ಯವಸ್ಥೆ ಮಾಡಲಾಗಿದೆ. ಮತ್ತು ಗೊಂದಲವಾಗದಂತೆ ಮಾಹಿತಿಗಳನ್ನು ನೀಡಲಾಗಿದೆ. ಘಟನೆ ಸಂಬಂಧ ಪ್ರಯಾಣಿಕರಿಗೆ ಉಂಟಾದ ತೊಂದರೆಗೆ ಕ್ಷಮೆ ಕೋರುವುದಾಗಿ ಇಂಡಿಗೋ ಸಂಸ್ಥೆ ಪ್ರತಿಕ್ರಿಯೆ ನೀಡಿದೆ.
27-09-26 03:21 pm
HK News Desk
ಬೆಂಗಳೂರಿಗೆ ಬಂದ ಶಾಸಕರೆಲ್ಲ ಎರಡೆರಡು ಮದುವೆಯಾಗಿದ್ದ...
25-09-26 04:49 pm
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
ಕರಾವಳಿಯಲ್ಲಿ ನೀರು ಸಂರಕ್ಷಣೆಗೆ ವೈಜ್ಞಾನಿಕ ಮಾಸ್ಟರ್...
23-09-26 11:02 pm
ಬರ ಪಟ್ಟಿಯಿಂದ ಇಂಡಿ, ಚಡಚಣ ಕೈಬಿಟ್ಟಿದ್ದಕ್ಕೆ ಅಸಮಾಧ...
23-09-26 05:14 pm
29-09-26 08:11 pm
HK News Staffer
ಸೌಜನ್ಯಾ ಮರು ತನಿಖೆಯೂ, ತಮಿಳುನಾಡಿನಲ್ಲಿ ಗ್ರಾನೈಟ್...
26-09-26 07:01 pm
ವೃದ್ಧಾಶ್ರಮ ಸೇರಿದ ವಿನೋದ್ ಕಾಂಬ್ಳಿ: ವಿಡಿಯೋ ವೈರಲ್...
26-09-26 11:51 am
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಂದ್ರ ಕುಮಾರ್ ದೇಶದ್ರ...
24-09-26 09:42 pm
"ನಾವು ಚುನಾವಣೆ ಗೆದ್ದರೆ, ಟೆಕ್ಸಾಸ್ ಹನುಮಾನ್ ವಿಗ್...
23-09-26 04:21 pm
29-09-26 01:25 pm
HK News Staffer
ಬಿ.ಸಿ.ರೋಡ್ ಸಭೆಯಲ್ಲಿ ಕರಾವಳಿ ಶಾಸಕರು, ಸಂಸದರ ಬಗ್ಗ...
29-09-26 11:41 am
ಕಂಬಳ ಲೋಕದ ದಿಗ್ಗಜ ‘ನಂದಳಿಕೆ ಪಾಂಡು’ ಇನ್ನಿಲ್ಲ: 20...
29-09-26 10:45 am
ದೇಶದಲ್ಲಿ 13 ಕೋಟಿ ಮತ ಡಿಲೀಟ್ ಆಗಿದ್ದು ಹೇಗೆ ? ಆಳು...
28-09-26 11:08 pm
ಬಿಜೆಪಿಯವರು ಅಧಿಕಾರದಲ್ಲಿದ್ದಾಗ ಕರಾವಳಿಗೇನು ಕೊಟ್ಟಿ...
28-09-26 09:33 pm
29-09-26 09:26 pm
HK News Staffer
Mangalore Accident: ನ್ಯಾಯಾಧೀಶರ ಕಾರಿಗೆ ಗೂಡ್ಸ್...
29-09-26 08:14 pm
ಶಿವಂ ಅಸೋಸಿಯೇಟ್ಸ್ ದೋಖಾ ; ವರ್ಷಕ್ಕೆ 36 ಪರ್ಸೆಂಟ್...
29-09-26 03:48 pm
ಕರಂಗಲ್ಪಾಡಿಯಲ್ಲಿ ಅಪಘಾತ ; ನ್ಯಾಯಾಧೀಶರಿದ್ದ ಕಾರಿಗೆ...
29-09-26 01:22 pm
ಪತಿಯನ್ನು ಬಿಟ್ಟು ಪ್ರತ್ಯೇಕ ವಾಸ ; ಮಾಂಸದಂಗಡಿ ಮಾಲೀ...
29-09-26 09:20 am