ಬ್ರೇಕಿಂಗ್ ನ್ಯೂಸ್
20-01-21 04:21 pm Headline Karnataka News Network ದೇಶ - ವಿದೇಶ
ಲಾಸ್ ಏಂಜಲೀಸ್,ಜ.19 : ಕೊರೊನಾ ಸೋಂಕು ಹರಡುತ್ತದೆ ಎಂಬ ಭಯದಿಂದ ಸುಮಾರು ಮೂರು ತಿಂಗಳ ಕಾಲ ಯಾರಿಗೂ ಗೊತ್ತಿಲ್ಲದಂತೆ ಶಿಕಾಗೋ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಡಗಿ ಕುಳಿತಿದ್ದ ಭಾರತೀಯ ಮೂಲದ ವ್ಯಕ್ತಿಯನ್ನು ಬಂಧಿಸಿರುವುದಾಗಿ ಅಮೇರಿಕಾದ ಅಧಿಕಾರಿಗಳು ತಿಳಿಸಿದ್ದಾರೆ.
ಆದಿತ್ಯ ಸಿಂಗ್ (36) ಅಕ್ಟೋಬರ್ 19ರಿಂದ ಶಿಕಾಗೋದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸುರಕ್ಷಿತ ಸ್ಥಳದಲ್ಲಿ ವಾಸ್ತವ್ಯ ಹೂಡಿದ್ದು, ಅವರನ್ನು ಜನವರಿ 16 ರಂದು ಬಂಧಿಸಲಾಗಿದೆ.
ಆದಿತ್ಯ ಸಿಂಗ್ ವಿರುದ್ಧ ವಿಮಾನ ನಿಲ್ದಾಣದ ನಿರ್ಬಂಧಿತ ಪ್ರದೇಶಕ್ಕೆ ಕಾನೂನು ಬಾಹಿರವಾಗಿ ಪ್ರವೇಶ ಮಾಡಿದ್ದು ಮತ್ತು ಕಳ್ಳತನ ಪ್ರಕರಣ ದಾಖಲಿಸಲಾಗಿದೆ.
ಕೊರೊನಾ ಸೋಂಕಿನ ಭಯದಿಂದ ಮನೆಗೆ ತೆರಳದೆ ಶಿಕಾಗೋ ವಿಮಾನ ನಿಲ್ದಾಣದ ಭದ್ರತಾ ವಲಯದಲ್ಲಿಯೇ ಆದಿತ್ಯ ಸಿಂಗ್ ವಾಸವಿದ್ದ ಎಂದು ಅಸಿಸ್ಟೆಂಟ್ ಸ್ಟೇಟ್ ಅಟಾರ್ನಿ ಕಾಥ್ಲೀಲಿನ್ ಹಾಗೆರ್ಟೈ ಕೋರ್ಟ್ ಗೆ ತಿಳಿಸಿದ್ದರು.
A man has been living in a secure section of Chicago’s international airport for three months, apparently telling police he was too afraid of coronavirus to return home to Los Angeles, according to multiple reports.
31-08-25 07:17 pm
HK News Desk
Siddaramaiah, Banumustak: ನಾಡಹಬ್ಬ ದಸರಾ ಎಲ್ಲರಿ...
31-08-25 05:35 pm
Bangalore Court, Dharmasthala, Delete Videos:...
30-08-25 04:51 pm
Kalaburagi ACP, Arrest: ರಿಯಲ್ ಎಸ್ಟೇಟ್ ಉದ್ಯಮಿಗ...
29-08-25 10:51 pm
ನಮ್ಮದು ನೆಲ ಜಲ, ಕಲ್ಲು ಮಣ್ಣನ್ನು ದೇವರಂತೆ ಕಾಣೋದು...
29-08-25 10:20 pm
31-08-25 01:32 pm
HK News Desk
Kannur Blast ; ಕಣ್ಣೂರಿನ ಮನೆಯಲ್ಲಿ ಭಾರೀ ಸ್ಫೋಟ ;...
31-08-25 01:04 pm
ಟ್ರಂಪ್ ಸುಂಕ ನೀತಿ ಕಾನೂನುಬಾಹಿರ ; ಅಮೆರಿಕದ ಫೆಡರಲ್...
31-08-25 12:00 pm
ಹಿಮಂತ ಬಿಸ್ವ ಶರ್ಮಗೆ ಟಿಕೆಟ್ ಕೊಡಬೇಡಿ ಎಂದು ಸೋನಿಯಾ...
30-08-25 06:44 pm
Siddaramaiah, 1991 Election: 1991ರ ಚುನಾವಣೆಯಲ್...
29-08-25 05:20 pm
31-08-25 08:20 pm
Mangalore Correspondent
“Mangaluru’s Biggest Heart Care Offer: Indian...
31-08-25 01:56 pm
Udupi, Diksha Sets New World Record, Bharatan...
31-08-25 12:49 pm
ಬೆಂಗಳೂರಿನಲ್ಲಿ ಉಳಿದಿದ್ದು ನಿಜ, ದೆಹಲಿಗೆ ಹೋಗಿದ್ದೂ...
30-08-25 11:08 pm
2002ರ ಉಳ್ಳಾಲದ ಚಾರಿತ್ರಿಕ ನಾಗಮಂಡಲದ ರೂವಾರಿ, ಧಾರ್...
30-08-25 11:01 pm
30-08-25 03:22 pm
Mangalore Correspondent
Santosh Shetty Murder, Karkala, Pune: ಹಣಕ್ಕಾಗ...
27-08-25 10:23 pm
Karkala Murder, Arrest, Crime: ಹೆಂಡ್ತಿ ಮಕ್ಕಳನ...
26-08-25 10:39 pm
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm