ಬ್ರೇಕಿಂಗ್ ನ್ಯೂಸ್
27-01-21 10:34 am Headline Karnataka News Network ದೇಶ - ವಿದೇಶ
ರಾಜಸ್ಥಾನ, ಜ.27 : ಭೀಕರ ರಸ್ತೆ ಅಪಘಾತದಲ್ಲಿ ಎಂಟು ಜನರು ಸಾವನ್ನಪ್ಪಿದ್ದಾರೆ. ಶೇಖಾವತಿಯ ಸಿಕಾರ್ ಜಿಲ್ಲೆಯಲ್ಲಿರುವ ಖತುಷ್ಯಂ ಜಿ ಯಿಂದ ವಾಪಸಾಗುತ್ತಿದ್ದ ವೇಳೆ ರಸ್ತೆ ಅಪಘಾತ ಸಂಭವಿಸಿದೆ.
ಪ್ರವಾಸಿಗರ ಜೀಪ್ ಟ್ರೇಲರ್ಗೆ ಡಿಕ್ಕಿ ಹೊಡೆದಿದ್ದು, ಎಂಟು ಜನ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಅನೇಕ ಜನ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಅಪಘಾತಕ್ಕೆ ಒಳಗಾದವರು ಮಧ್ಯಪ್ರದೇಶ ಮೂಲದ ಒಂದೇ ಕುಟುಂಬದವರು ಎಂದು ತಿಳಿದು ಬಂದಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಎನ್ಎಚ್ -12 ರಲ್ಲಿ ಬನಾಸ್ ಸೇತುವೆ ಬಳಿ ಅಪಘಾತ ಸಂಭವಿಸಿದ್ದು, ಪೊಲೀಸರು ಸ್ಥಳಕ್ಕಾಗಮಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ.
Jeep rams into Trailer Truck killing eight people of one family in Rajasthan.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
24-08-26 01:13 pm
HK News Staffer
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
24-08-26 01:03 pm
HK News Staffer
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am
ಹೊಳೆನರಸೀಪುರ ; ಟ್ರ್ಯಾಕ್ಟರ್ ಕೀಯನ್ನು ತಿರುಗಿಸಿದ ಮ...
23-08-26 05:20 pm
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm