ಬ್ರೇಕಿಂಗ್ ನ್ಯೂಸ್
14-08-20 05:53 pm Headline Karnataka News Network ದೇಶ - ವಿದೇಶ
ಚೆನ್ನೈ, ಆಗಸ್ಟ್ 14: ಇತ್ತೀಚೆಗೆ ಕೊರೊನಾ ಸೋಂಕು ಆಗಿ ಆಸ್ಪತ್ರೆಗೆ ದಾಖಲಾಗಿದ್ದ ಖ್ಯಾತ ಗಾಯಕ ಎಸ್ಪಿ ಬಾಲಸುಬ್ರಹ್ಮಣ್ಯಂ ಸ್ಥಿತಿ ಗಂಭೀರ ಆಗಿದ್ದು ಅವರನ್ನು ತೀವ್ರ ನಿಗಾ ಘಟಕಕ್ಕೆ ದಾಖಲಿಸಲಾಗಿದೆ.
ಎಸ್ಪಿಬಿ ದಾಖಲಾಗಿರುವ ಚೆನ್ನೈನ ಎಂಜಿಎಂ ಹೆಲ್ತ್ ಕೇರ್ ಆಸ್ಪತ್ರೆಯಿಂದ ಪತ್ರಿಕಾ ಹೇಳಿಕೆ ನೀಡಲಾಗಿದ್ದು ಎಸ್ಪಿಯವರ ದೇಹ ಸ್ಥಿತಿ ಬಿಗಡಾಯಿಸಿದ್ದು ಕೃತಕ ಉಸಿರಾಟದ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಎಸ್ಪಿ ಆಗಸ್ಟ್ 5ರಂದು ಕೊರೊನಾ ಪಾಸಿಟಿವ್ ಆಗಿ ಆಸ್ಪತ್ರೆಗೆ ದಾಖಲಾಗಿದ್ದರು. ಜ್ವರ ಮತ್ತು ಕೊರೊನಾ ಲಕ್ಷಣಗಳಿದ್ದರೂ ಯಾವುದೇ ತೊಂದರೆಯಿಲ್ಲ ಎಂದು ಎಸ್ಪಿಯವರೇ ಸ್ವತಃ ತನ್ನ ಟ್ವಿಟರ್ ಖಾತೆಯಲ್ಲಿ ಹೇಳಿಕೊಂಡಿದ್ದರು. ಆದರೆ, ನಿನ್ನೆ ರಾತ್ರಿ ಹಠಾತ್ತಾಗಿ ಉಸಿರಾಟ ತೊಂದರೆಗೆ ಒಳಗಾದ ಎಸ್ಪಿ ಅವರನ್ನು ವೈದ್ಯರ ಸೂಚನೆಯಂತೆ ಐಸಿಯುಗೆ ದಾಖಲು ಮಾಡಲಾಗಿದೆ. ವೈದ್ಯರ ತಂಡ ಅವರನ್ನು ಪರೀಕ್ಷೆಗೆ ಒಳಪಡಿಸಿದ್ದು ನಿಗಾದಲ್ಲಿ ಇರಿಸಿದೆ ಎಂದು ಆಸ್ಪತ್ರೆಯ ವರದಿ ತಿಳಿಸಿದೆ.
08-07-26 02:06 pm
HK News Staffer
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
ದೇಶದ 'ತೂಗುಸೇತುವೆಗಳ ಸರದಾರ' ಪದ್ಮಶ್ರೀ ಡಾ. ಗಿರೀಶ್...
07-07-26 10:52 am
ಮೈಸೂರು ದಸರಾದಲ್ಲಿ ಕಂಬಳ ಬೇಡವೇ ಬೇಡ ; ಯದುವೀರ್ ಒಡ...
06-07-26 04:40 pm
07-07-26 03:22 pm
HK News Staffer
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
ಚೀನಾ ಮಹಾಗೋಡೆ ಮಾದರಿಯಲ್ಲೇ ಆಫ್ರಿಕಾ ಮರುಭೂಮಿಯಲ್ಲಿ...
04-07-26 08:09 pm
08-07-26 11:04 pm
HK News Desk
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
ರಾಮ ಮಂದಿರ ದೇಣಿಗೆ ಲೂಟಿ ; ಹಿಂದೂ ಸಂಘಟನೆಗಳು ಯಾಕೆ...
07-07-26 11:13 pm
09-07-26 11:38 am
HK News Staffer
ಅಡುಗೆ ವಿಚಾರದಲ್ಲಿ ಹೆಂಡತಿಯೊಂದಿಗೆ ಜಗಳ ; ಅಡ್ಡ ಬಂದ...
07-07-26 08:07 pm
Konaje Police, Accused Escapes, Mangalore: ಪೋ...
07-07-26 03:50 pm
Mangalore Panambur Truck Block; ಪಣಂಬೂರಿನಲ್ಲಿ...
06-07-26 04:49 pm
Panambur Gold Robbery, Photo Released: ಚಿನ್ನದ...
06-07-26 12:28 pm