ಬ್ರೇಕಿಂಗ್ ನ್ಯೂಸ್
09-02-21 11:24 am Headline Karnataka News Network ದೇಶ - ವಿದೇಶ
ನವದೆಹಲಿ, ಫೆ.9 : ರೈತರ ಟ್ರ್ಯಾಕ್ಟರ್ ರ‍್ಯಾಲಿ ವೇಳೆ ಹಿಂಸಾಚಾರ ಮತ್ತು ಕೆಂಪು ಕೋಟೆ ಮೇಲೆ ಧಾರ್ಮಿಕ ಧ್ವಜ ಹಾರಿಸಿದ ಸಂಬಂಧ ದೆಹಲಿಯ ವಿಶೇಷ ಪೊಲೀಸ್ ತಂಡ ನಟ, ಗಾಯಕ ದೀಪ್ ಸಿಧುನನ್ನು ಬಂಧಿಸಿದ್ದಾರೆ.
ಜನವರಿ 26 ರ ದೆಹಲಿಯಲ್ಲಿ ನಡೆದ ರೈತರ ಟ್ರ್ಯಾಕ್ಟರ್ ರ‍್ಯಾಲಿ ವೇಳೆ ಕೆಂಪು ಕೋಟೆಯ ಮೇಲೆ ಖಾಸಗಿ ಧ್ವಜ ಹಾರಿಸಲು ಸಿಧು ಸಹಕರಿಸಿದ್ದನು. ಅಷ್ಟೇ ಅಲ್ಲದೇ ಅಲ್ಲಿಂದಲೇ ಫೇಸ್‍ಬುಕ್ ಲೈವ್ ಮಾಡಿದ್ದ. ಸಿಧುನಿಂದಲೇ ಪ್ರತಿಭಟನೆ ಹಾದಿ ತಪ್ಪಿತು ಎಂದು ರೈತ ಮುಖಂಡರು ಆರೋಪ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಸಿಧು ಬಂಧನವಾಗಿದೆ.

ಪ್ರಮುಖ ಆರೋಪಿಯಾಗಿರುವ ದೀಪ್ ಸಿಧು ತಲೆ ಮರೆಸಿಕೊಂಡಿದ್ದನು. ಈ ಹಿನ್ನೆಲೆ ಸಿಧು ಗಾಹೂ ಇತರೆ ಮೂವರು ಆರೋಪಿಗಳ ಕುರಿತಾಗಿ ಮಾಹಿತಿ ನೀಡಿದರೆ 1 ಲಕ್ಷ ರೂಪಾಯಿ ನೀಡುವುದಾಗಿ ಪೊಲೀಸರು ಬಹುಮಾನ ಪ್ರಕಟಿಸಿದ್ದರು. ಸಿಧುನ ಹುಡುಕಾಟದಲ್ಲಿರುವ ಪೊಲೀಸರಿಗೆ ಸಿಧು ತನ್ನ ಗೆಳತಿಯ ಫೋನ್ ಬಳಕೆ ಮಾಡುತ್ತಿದ್ದಾನೆ ಎಂದು ಸುಳಿವು ಸಿಕ್ಕಿದೆ. ಈ ಕುರಿತಾಗಿ ಮಾಹಿತಿ ಪಡೆದ ಪೊಲೀಸ್ ತಂಡ ಸಿಧು ಇದ್ದ ಸ್ಥಳವನ್ನು ಪತ್ತೆ ಮಾಡಿ ಅರೆಸ್ಟ್ ಮಾಡಿದ್ದಾರೆ.

ನನ್ನನ್ನು ದೇಶದ್ರೋಹಿ ಎಂದು ಕರೆದಿದ್ದಾರೆ. ರೈತ ಪ್ರತಿಭಟನೆಗೆ ನನ್ನನ್ನೇ ಸಮರ್ಪಿಸಿಕೊಂಡು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದೇನು. ಆದರೆ ಗಣರಾಜ್ಯೋತ್ಸವದ ಗಲಭೆ ನಂತರ ರೈತ ಸಂಘಟನೆಗಳು, ರೈತ ಮುಖಂಡರು ನನ್ನನ್ನು ಕಡೆಗಳಿಸುತ್ತಿದ್ದಾರೆ. ನಾನು ಪಂಜಾಬ್ ಜನರಿಗಾಗಿ ಧ್ವನಿ ಎತ್ತಿದೆ. ಕೆಂಪು ಕೋಟೆಯಲ್ಲಿ ಹಲವು ಗಾಯಕರು, ನಾಯಕರು ಸೇರಿದಂತೆ 5 ಲಕ್ಷಕ್ಕೂ ಹೆಚ್ಚು ಜನರು ಇದ್ದರು. ಆದರೆ ನನ್ನನ್ನು ಮಾತ್ರ ಆರೋಪಿ ಸ್ಥಾನದಲ್ಲಿ ನೋಡುತ್ತಿದ್ದಾರೆ. ನಾನೀಗ ಬಿಹಾರದ ಕಾರ್ಮಿಕರೊಂದಿಗೆ ಇದ್ದೇನೆ ಎಂದು ಫೇಸ್‍ಬುಕ್ ವೀಡಿಯೋದಲ್ಲಿ ಕಣ್ಣೀರು ಹಾಕಿದ್ದ.
Delhi: Actor-activist Deep Sidhu, accused in the violence at the Red Fort complex in Delhi on Republic Day during a farmers' tractor rally has been arrested, the police said today.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
24-08-26 01:13 pm
HK News Staffer
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
24-08-26 01:03 pm
HK News Staffer
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am
ಹೊಳೆನರಸೀಪುರ ; ಟ್ರ್ಯಾಕ್ಟರ್ ಕೀಯನ್ನು ತಿರುಗಿಸಿದ ಮ...
23-08-26 05:20 pm
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm