ಬ್ರೇಕಿಂಗ್ ನ್ಯೂಸ್
10-02-21 11:17 am Headline Karnataka News Network ದೇಶ - ವಿದೇಶ
ರಾಜಸ್ಥಾನ, ಫೆ.10 : ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಾಗೌರ್ನ ನಾಗಡಿ ರಸ್ತೆಯಲ್ಲಿ ಸಂಭವಿಸಿದೆ.
ವೇಗವಾಗಿ ಪ್ರಯಾಣಿಸುತ್ತಿದ್ದ ಕಾರ್ ನಿಯಂತ್ರಣ ಕಳೆದುಕೊಂಡಿದ್ದು, ಮರಕ್ಕೆ ಡಿಕ್ಕಿ ಹೊಡೆದು ರಸ್ತೆ ಪಕ್ಕದಲ್ಲಿ ಉರುಳಿ ಬಿದ್ದಿದೆ. ಈ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಸ್ಥಳೀಯರ ನೆರವಿನಿಂದ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದರು. ಈ ಘಟನೆ ಕುರಿತು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗಾಯಾಳುಗಳಿಗೆ ಖೇವ್ಸರ್ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಮೃತದೇಹಗಳನ್ನು ಶವಪರೀಕ್ಷೆಗಾಗಿ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ. ಮಾಹಿತಿ ಪಡೆದ ನಾಗೌರ್ ಅಧಿಕಾರಿ ವಿನೋದ್ ಕುಮಾರ್ ಪರಿಶೀಲನೆ ನಡೆಸಿದರು.
Four persons were killed and 2 others injured when their car rammed into a tree at Rajasthan.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm