ಬ್ರೇಕಿಂಗ್ ನ್ಯೂಸ್
10-02-21 03:44 pm Headline Karnataka News Network ದೇಶ - ವಿದೇಶ
ನವದೆಹಲಿ, ಫೆ.10: ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆಗೆ ಚುನಾವಣಾ ಆಯೋಗ ಸಿದ್ಧತೆ ನಡೆಸಿದ್ದು ಫೆ.15ರ ವೇಳೆಗೆ ದಿನಾಂಕ ಘೋಷಣೆಯಾಗುವ ಸಾಧ್ಯತೆಯಿದೆ. ಪಶ್ಚಿಮ ಬಂಗಾಳದಲ್ಲಿ ಏಳು ಹಂತಗಳಲ್ಲಿ ಚುನಾವಣೆ ನಡೆಯಲಿದೆ ಎನ್ನಲಾಗುತ್ತಿದ್ದು, ಕೇರಳ, ತಮಿಳುನಾಡು, ಕೇಂದ್ರಾಡಳಿತ ಪ್ರದೇಶ ಪುದುಚೇರಿಯಲ್ಲಿ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಅಸ್ಸಾಂ ರಾಜ್ಯದಲ್ಲಿ ಎರಡು ಅಥವಾ ಮೂರು ಹಂತದಲ್ಲಿ ಚುನಾವಣೆ ನಡೆಯಲಿದೆ ಎನ್ನಲಾಗುತ್ತಿದೆ.

ಈಗಾಗ್ಲೇ ಅಸ್ಸಾಂ ಮತ್ತು ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಿ ಚುನಾವಣೆಗೆ ನಡೆಸಲಾಗಿರುವ ಸಿದ್ಧತೆಗಳನ್ನು ಪರಿಶೀಲಿಸಿರುವ ಆಯೋಗದ ಉನ್ನತ ಮಟ್ಟದ ಅಧಿಕಾರಿಗಳು ಬುಧವಾರದಿಂದ ಕೇರಳ, ತಮಿಳುನಾಡು ಮತ್ತು ಪುದುಚೇರಿಗೆ ಭೇಟಿ ನೀಡಲಿದ್ದಾರೆ. ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶಗಳ ವಿಧಾನಸಭೆಯ ಅವಧಿ ಮೇ ಮತ್ತು ಜೂನ್ ತಿಂಗಳಿಗೆ ಅಂತ್ಯವಾಗಲಿದ್ದು, ಈ ರಾಜ್ಯಗಳ ಚುನಾವಣೆ ಎಪ್ರಿಲ್ ತಿಂಗಳಲ್ಲಿ ನಡೆಯಲಿದೆ.

ಫೆ.10 ಮತ್ತು 11ರಂದು ಮುಖ್ಯ ಚುನಾವಣಾಧಿಕಾರಿ ಸುನೀಲ್ ಅರೋರಾ ಮತ್ತವರ ತಂಡ ತಮಿಳುನಾಡಿನಲ್ಲಿ ಇರಲಿದ್ದು, ಅಲ್ಲಿ ಚುನಾವಣೆಗೆ ಆಗಿರುವ ಸಿದ್ಧತೆಗಳನ್ನು ಪರಿಶೀಲಿಸಲಿದ್ದಾರೆ. 12ರಂದು ಪುದುಚೇರಿ, 13 ಮತ್ತು 14ರಂದು ಕೇರಳಕ್ಕೆ ಭೇಟಿ ನೀಡಲಿರುವ ಆಯೋಗ, ರಾಜ್ಯ ಮಟ್ಟದ ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳು ಮತ್ತು ರಾಜಕೀಯ ಪಕ್ಷಗಳ ಪದಾಧಿಕಾರಿಗಳಿಂದ ಅಭಿಪ್ರಾಯ ಸಂಗ್ರಹಿಸಲಿದ್ದಾರೆ. ಸಾಮಾನ್ಯವಾಗಿ ಚುನಾವಣೆ ನಡೆಯುವ ರಾಜ್ಯಗಳಿಗೆ ಆಯೋಗದ ಅಧಿಕಾರಿಗಳು ಬಂದು ಪರಿಶೀಲನೆ ನಡೆಸಿ ವರದಿ ರೆಡಿ ಮಾಡುತ್ತಾರೆ.
The dates for the West Bengal assembly elections are yet to be announced, however, if reports are to be believed the Election Commission is planning to hold polling in the state in six to seven phases.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm