ಬ್ರೇಕಿಂಗ್ ನ್ಯೂಸ್
16-02-21 11:43 am Headline Karnataka News Network ದೇಶ - ವಿದೇಶ
ಮುಂಬೈ,ಫೆ.16 : ರಾಯಗಢ ಜಿಲ್ಲೆಯ ಖೊಪೋಲಿ ಸಮೀಪದ ಪುಣೆ-ಮುಂಬೈ ಎಕ್ಸ್ ಪ್ರಸ್ ವೇ ನಲ್ಲಿ ಮಂಗಳವಾರ ಬೆಳಗ್ಗಿನಜಾವ ಕಂಟೈನರ್ ಟ್ರಕ್ ವೊಂದು ಹಲವು ವಾಹನಗಳಿಗೆ ಢಿಕ್ಕಿಯಾದ ಪರಿಣಾಮ ನವಿ ಮುಂಬೈನ ಒಂದೇ ಕುಟುಂಬದ ನಾಲ್ವರು ಸೇರಿದಂತೆ ಐದು ಮಂದಿ ಮೃತಪಟ್ಟಿದ್ದು, ಇನ್ನೂ ಐವರು ಗಂಭೀರ ಗಾಯಗೊಂಡಿದ್ದಾರೆ.
ರಾಯಗಢ ಜಿಲ್ಲಾ ಪೊಲೀಸರು ನೀಡಿರುವ ಮಾಹಿತಿಯ ಪ್ರಕಾರ, ರಾತ್ರಿ 1ರ ಸುಮಾರಿಗೆ ಮುಂಬೈನತ್ತ ತೆರಳುತ್ತಿದ್ದ ಕಂಟೈನರ್ ಟ್ರಕ್ ಕನಿಷ್ಠ ಎರಡು ಕಾರುಗಳು ಹಾಗೂ ಎರಡು ಟ್ರಕ್ ಗಳಿಗೆ ಢಿಕ್ಕಿಯಾಗಿದೆ. ಎಲ್ಲ ವಾಹನಗಳಿಗೆ ಬಹಳಷ್ಟು ಹಾನಿಯಾಗಿದೆ.
ಗಾಯಗೊಂಡವರನ್ನು ಖೊಪೊಲಿಯ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಐವರು ಮೃತಪಟ್ಟಿದ್ದರೆ, ಇನ್ನೂ ಐವರು ಗಾಯಗೊಂಡಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಕೆಲವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮೃತಪಟ್ಟವರನ್ನು ಡಾ.ವೈಭವ್ ವಸಂತ್(40 ವರ್ಷ) ವೈಭವ್ ತಾಯಿ ಉಷಾವಸಂತ್(63), ಪತ್ನಿ ವೈಶಾಲಿ(38) ಹಾಗೂ ಪುತ್ರಿ ಶ್ರೇಯಾ(5) ಹಾಗೂ ಮುಂಬೈ ಗೋರೆಗಾಂವ್ ನಿವಾಸಿ ಮಂಜು ಪ್ರಕಾಶ್(58)ಎಂದು ಗುರುತಿಸಲಾಗಿದೆ. ಡಾ. ವೈಭವ್ ಅವರ ಪುತ್ರ ಅರ್ನವ್ ಗಂಭೀರ ಗಾಯಗೊಂಡಿದ್ದು, ಅಪಾಯದಿಂದ ಪಾರಾಗಿದ್ದಾನೆ.
At least five people killed and five others were injured in a massive collision between multiple vehicles on Mumbai - Pune Expressway near Khopoli in the Raigarh district of Maharashtra on Monday night.
03-09-25 01:36 pm
HK News Desk
ಬಿಬಿಎಂಪಿ ಬದಲು ಗ್ರೇಟರ್ ಬೆಂಗಳೂರು ಅಸ್ತಿತ್ವಕ್ಕೆ ;...
02-09-25 11:04 pm
Sowjanya Case, Dharmasthala: ಸೌಜನ್ಯಾ ಪ್ರಕರಣ ;...
02-09-25 08:37 pm
ಮಕ್ಕಳ ಕಳ್ಳರು ಹೀಗೂ ಮಾಡುತ್ತಾರೆ..! ಶಾಲಾ ವಾಹನ ಎಂದ...
02-09-25 08:00 pm
Ranya Rao: ಚಿನ್ನ ಸ್ಮಗ್ಲರ್ ರನ್ಯಾ ರಾವ್ ಗೆ ಮತ್ತೆ...
02-09-25 06:22 pm
01-09-25 01:06 pm
HK News Desk
ಮೋದಿ ಜಪಾನ್ ಪ್ರವಾಸದಲ್ಲಿ 13 ಒಪ್ಪಂದಗಳಿಗೆ ಸಹಿ ; ರ...
31-08-25 01:32 pm
Kannur Blast ; ಕಣ್ಣೂರಿನ ಮನೆಯಲ್ಲಿ ಭಾರೀ ಸ್ಫೋಟ ;...
31-08-25 01:04 pm
ಟ್ರಂಪ್ ಸುಂಕ ನೀತಿ ಕಾನೂನುಬಾಹಿರ ; ಅಮೆರಿಕದ ಫೆಡರಲ್...
31-08-25 12:00 pm
ಹಿಮಂತ ಬಿಸ್ವ ಶರ್ಮಗೆ ಟಿಕೆಟ್ ಕೊಡಬೇಡಿ ಎಂದು ಸೋನಿಯಾ...
30-08-25 06:44 pm
03-09-25 11:53 am
HK News Desk
ಧರ್ಮಸ್ಥಳ ಪ್ರಕರಣ ಮತ್ತೆ ತಿರುವು ; ಹತ್ಯೆಗೀಡಾದವರ ಸ...
02-09-25 10:26 pm
Mangalore Mukka Accident: ಮುಕ್ಕ ಜಂಕ್ಷನ್ನಲ್ಲಿ...
02-09-25 04:44 pm
Bribe Puttur, Tahsildar Absconding, Lokayukta...
02-09-25 02:17 pm
ಮಗನಿಗೆ ಇಲ್ಲ ಉದ್ಯೋಗ ; ಮುಂಬೈನಿಂದ ಉಡುಪಿಗೆ ಬಂದು ಆ...
02-09-25 01:05 pm
02-09-25 07:09 pm
Mangalore Correspondent
Valachil, Rape, College, Mangalore Crime: ಇನ್...
02-09-25 04:31 pm
Mangalore Auto Driver, Fake story, Falnir att...
02-09-25 11:22 am
Udupi, Brahmavar Suicide: 16 ವರ್ಷ ಹಿಂದಿನ ಕೊಲೆ...
01-09-25 09:21 pm
ಹೌಸಿಂಗ್ ಫೈನಾನ್ಸ್ ಹೆಸರಲ್ಲಿ ಬ್ಯಾಂಕ್ ಸಿಬಂದಿಯಿಂದಲ...
01-09-25 03:07 pm