ಬ್ರೇಕಿಂಗ್ ನ್ಯೂಸ್
16-02-21 01:49 pm Headline Karnataka News Network ದೇಶ - ವಿದೇಶ
ಇಂದೋರ್, ಫೆ.16: ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ ನೀರಿನ ಕಾಲುವೆಗೆ ಬಿದ್ದು 32ಕ್ಕೂ ಹೆಚ್ಚು ಮಂದಿ ಜೀವಂತ ಸಮಾಧಿಯಾದ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.
ಬೆಳಗ್ಗೆ 7.30ರ ಸುಮಾರಿಗೆ ಸಿದ್ಧಿ ಜಿಲ್ಲೆಯಲ್ಲಿ ಘಟನೆ ನಡೆದಿದ್ದು, ಕೂಡಲೇ ಸ್ಥಳೀಯರು ಸೇರಿ ಕಾರ್ಯಾಚರಣೆ ನಡೆಸಿದ್ದು ಚಾಲಕನನ್ನು ರಕ್ಷಣೆ ಮಾಡಿದ್ದಾರೆ. ಬಸ್ ಸಾತ್ನಾ ಎಂಬಲ್ಲಿಂದ ಸಿಧಿಗೆ ತೆರಳುತ್ತಿದ್ದ ವೇಳೆ ರಾಮಪುರ್ ನಾಯ್ಕಿನ್ ಎಂಬಲ್ಲಿ ಉರುಳಿ ಬಿದ್ದಿದೆ. ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಇದ್ದುದರಿಂದ ಬಸ್ಸನ್ನು ಚಾಲಕ ಒಳದಾರಿಯಿಂದ ಒಯ್ದಿದ್ದು, ಈ ವೇಳೆ ನೀರಿನ ಕಾಲುವೆಯ ಬದಿ ಸಾಗುತ್ತಿದ್ದಾಗ ನೀರಿಗೆ ಉರುಳಿ ಬಿದ್ದಿದೆ. 23 ಸೀಟು ಸಾಮರ್ಥ್ಯದ ಬಸ್ಸಿನಲ್ಲಿ 54 ಮಂದಿ ಇದ್ದರು ಎನ್ನಲಾಗುತ್ತಿದ್ದು, ಫುಲ್ ಜನ ಇದ್ದುದರಿಂದ ನೀರಿನಲ್ಲಿ ಮುಳುಗಿ ಬಹಳಷ್ಟು ಮಂದಿ ಸಾವನ್ನಪ್ಪಿದ್ದಾರೆ. ಎಸ್ ಡಿ ಆರ್ ಎಫ್ ಪಡೆ ಸ್ಥಳಕ್ಕೆ ಬಂದು ಕಾರ್ಯಾಚರಣೆ ನಡೆಸಿದೆ.
ಬಸ್ಸನ್ನು ಕ್ರೇನ್ ಬಳಸಿ ಮೇಲಕ್ಕೆ ಎತ್ತಲಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಬನ್ಸಾಗರ್ ಅಣೆಕಟ್ಟಿನಿಂದ ಬರುತ್ತಿದ್ದ ನೀರನ್ನು ಸ್ಥಗಿತಗೊಳಿಸಲಾಗಿದೆ. ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚುವ ಸಾಧ್ಯತೆಯಿದೆ ಎಂದು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದ ಪೊಲೀಸರು ಶಂಕಿಸಿದ್ದಾರೆ.
ಘಟನೆ ಬಗ್ಗೆ ಮಧ್ಯಪ್ರದೇಶ ಸಿಎಂ ಶಿವರಾಜಸಿಂಗ್ ಚೌಹಾಣ್ ಆಘಾತ ವ್ಯಕ್ತಪಡಿಸಿದ್ದು ಮೃತರು ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.
As many as 32 bodies found in the canal and several feared drowned after a bus fell off a bridge into a canal near Patna village in Madhya Pradesh's Sidhi district on Tuesday morning, police and eye witnesses said. District superintendent of police Pankaj Kumawat said rescue operation was underway.
15-01-25 12:19 pm
HK News Desk
Hassan Accident, Mangalore: ಕ್ಯಾಂಟಿನ್ಗೆ ನುಗ್...
14-01-25 03:36 pm
Lakshmi Hebbalkar Car Accident: ಅಡ್ಡ ಬಂದ ನಾಯಿ...
14-01-25 12:32 pm
Vijayapura News: ಕೌಟುಂಬಿಕ ಕಲಹ ; ಮಕ್ಕಳನ್ನ ಕಾಲು...
13-01-25 10:30 pm
Hassan Mangalore Suicide: ಹುಡ್ಗೀರು ಏನ್ಮಾಡಿದ್ರ...
13-01-25 06:21 pm
14-01-25 07:18 pm
HK News Desk
Mahakumbh 2025: ಮಹಾ ಕುಂಭ ಮೇಳದಲ್ಲಿ ಭಾರತ ದರ್ಶನ...
13-01-25 10:49 pm
ನನ್ನ ಹೆಂಡತಿ ಸುಂದರಿಯಾಗಿದ್ದಾಳೆ, ಅವಳನ್ನು ನೋಡಲು ಇ...
13-01-25 09:58 am
ಪಾಕಿಸ್ತಾನ ಪರಮಾಣು ಇಂಧನ ಆಯೋಗದ 18 ವಿಜ್ಞಾನಿಗಳನ್ನು...
12-01-25 05:07 pm
Hollywood hills, Los Angeles fires: ಲಾಸ್ ಏಂಜ...
09-01-25 12:11 pm
15-01-25 12:09 pm
Mangaluru Correspondent
Mangalore News, Savayava Sante: ಫೆಬ್ರವರಿ ತಿಂಗ...
14-01-25 08:36 pm
\MP Brijesh Chowta, Kadaba, Solar Park: ಕಡಬ ತ...
14-01-25 02:27 pm
BJP protest, Mangalore, cow udders row: ಹಸುವ...
13-01-25 09:08 pm
Kadri Kalamele 2025, Mangalore: ಕದ್ರಿ ಕಲಾಮೇಳಕ...
13-01-25 08:43 pm
14-01-25 10:40 pm
HK News Desk
Mangalore crime, Diesel thieves: ಸುರತ್ಕಲ್ ; ಟ...
14-01-25 04:47 pm
Mangalore, Tannirbhavi beach, crime: ತಣ್ಣೀರುಬ...
13-01-25 03:30 pm
Mangalore, crime, rape: ಬ್ಯಾಂಕ್ ಉದ್ಯೋಗಿ ಯುವತಿ...
11-01-25 10:21 pm
Mumbai Crime, Fruad, Torres Ponzi: ಚೈನ್ ಸ್ಕೀಮ...
10-01-25 11:05 pm