ಬ್ರೇಕಿಂಗ್ ನ್ಯೂಸ್
17-08-20 09:47 am Headline Karnataka News Network ದೇಶ - ವಿದೇಶ
ನವದೆಹಲಿ (ಆ.17): ಇಲ್ಲಿರುವ ಸಂಸತ್ ಕಟ್ಟಡದ ಆರನೇ ಅಂರಸ್ತಿನಲ್ಲಿ ಇಂದು ಮುಂಜಾನೆ ಬೆಂಕಿ ಕಾಣಿಸಿಕೊಂಡಿದೆ. ಐದಕ್ಕೂ ಹೆಚ್ಚು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಆಗಮಿಸಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿವೆ.
ಅಗ್ನಿ ಅವಘಡಕ್ಕೆ ಶಾರ್ಟ್ ಸರ್ಕ್ಯೂಟ್ ಕಾರಣ ಎಂದು ಹೇಳಾಗುತ್ತಿದೆ. ಈಗಾಗಲೇ ಬೆಂಕಿ ನಿಯಂತ್ರಣಕ್ಕೆ ಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇನ್ನು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ಆದೇಶಿಸಲಾಗಿದೆ.
ಇನ್ನು, ಮುಂಜಾನೇಯೇ ಅಗ್ನಿ ಅವಘಡ ಸಂಭವಿಸಿರುವುದರಿಂದ ಈ ಅಂತಸ್ತಿನಲ್ಲಿ ಯಾರೂ ಇರಲಿಲ್ಲ. ಹೀಗಾಗಿ ಅಗ್ನಿ ಅವಘಡದಿಂದ ಯಾವುದೇ ಪ್ರಾಣ ಹಾನಿಯಾಗಿಲ್ಲ.
ಈ ಬಾರಿಯ ಮಳೆಗಾಲದ ಸಂಸತ್ ಅಧಿವೇಶನ ಸೆಪ್ಟೆಂಬರ್ನಲ್ಲಿ ನಡೆಯಲಿದೆ ಎನ್ನಲಾಗಿದೆ. ಕೊರೊನಾ ಕಾರಣಕ್ಕೆ ಈ ಬಾರಿಯ ಸಂಸತ್ತಿನ ಮುಂಗಾರು ಅಧಿವೇಶನವನ್ನು ಹೇಗೆ ನಡೆಸಬೇಕೆಂಬ ಗೊಂದಲ ಉಂಟಾಗಿತ್ತು. ಸಂಸತ್ ಸಚಿವಾಲಯದ ಅಧಿಕಾರಿಗಳು ವರ್ಚ್ಯುಯಲ್, ಸೆಮಿ ವರ್ಚ್ಯುಯಲ್, ಬೇರೆ ಬೇರೆ ಪ್ರದೇಶಗಳಲ್ಲಿ ಸಂಸದನ್ನು ಕೂರಿಸಿ, ಕೆಲವರನ್ನು ಮಾತ್ರ ಸೇರಿಸಿಕೊಂಡು ಎಂಬ ಹಲವು ಮಾದರಿಗಳನ್ನು ನೀಡಿದ್ದರು. ಆದರೆ ಅಂತಿಮವಾಗಿ ಶಿಫ್ಟ್ ಅಥವಾ ದಿನ ಬಿಟ್ಟು ದಿನ ಅಧಿವೇಶನ ನಡೆಸಲು ನಿರ್ಧರಿಸಲಾಗಿದೆ ಎಂದು ಗೊತ್ತಾಗಿದೆ.
08-07-26 02:06 pm
HK News Staffer
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
ದೇಶದ 'ತೂಗುಸೇತುವೆಗಳ ಸರದಾರ' ಪದ್ಮಶ್ರೀ ಡಾ. ಗಿರೀಶ್...
07-07-26 10:52 am
ಮೈಸೂರು ದಸರಾದಲ್ಲಿ ಕಂಬಳ ಬೇಡವೇ ಬೇಡ ; ಯದುವೀರ್ ಒಡ...
06-07-26 04:40 pm
07-07-26 03:22 pm
HK News Staffer
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
ಚೀನಾ ಮಹಾಗೋಡೆ ಮಾದರಿಯಲ್ಲೇ ಆಫ್ರಿಕಾ ಮರುಭೂಮಿಯಲ್ಲಿ...
04-07-26 08:09 pm
08-07-26 11:04 pm
HK News Desk
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
ರಾಮ ಮಂದಿರ ದೇಣಿಗೆ ಲೂಟಿ ; ಹಿಂದೂ ಸಂಘಟನೆಗಳು ಯಾಕೆ...
07-07-26 11:13 pm
09-07-26 11:38 am
HK News Staffer
ಅಡುಗೆ ವಿಚಾರದಲ್ಲಿ ಹೆಂಡತಿಯೊಂದಿಗೆ ಜಗಳ ; ಅಡ್ಡ ಬಂದ...
07-07-26 08:07 pm
Konaje Police, Accused Escapes, Mangalore: ಪೋ...
07-07-26 03:50 pm
Mangalore Panambur Truck Block; ಪಣಂಬೂರಿನಲ್ಲಿ...
06-07-26 04:49 pm
Panambur Gold Robbery, Photo Released: ಚಿನ್ನದ...
06-07-26 12:28 pm