ಬ್ರೇಕಿಂಗ್ ನ್ಯೂಸ್
17-08-20 05:49 pm Headline Karnataka News Network ದೇಶ - ವಿದೇಶ
ಜಮ್ಮು , ಆಗಸ್ಟ್ 17: ಭಯೋತ್ಪಾದಕ ನಿಗ್ರಹ ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಯ ಎನ್ ಕೌಂಟರ್ ಗೆ ಇಬ್ಬರು ಉಗ್ರರು ಸಾವನ್ನಪ್ಪಿರುವ ಘಟನೆ ಸೋಮವಾರ (ಆಗಸ್ಟ್ 17, 2020) ಉತ್ತರ ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಕ್ರೀರಿ ಗ್ರಾಮದಲ್ಲಿ ನಡೆದಿದೆ ಎಂದು ವರದಿ ತಿಳಿಸಿದೆ.
ಭದ್ರತಾ ಪಡೆಯ ಚೆಕ್ ಪಾಯಿಂಟ್ ಮೇಲೆ ಉಗ್ರರು ನಡೆಸಿದ ದಾಳಿಯಲ್ಲಿ ಮೂವರು ಯೋಧರು ಹುತಾತ್ಮರಾಗಿರುವ ಘಟನೆ ಇದಕ್ಕೂ ಮೊದಲು ನಡೆದಿತ್ತು. ಪೊಲೀಸರ ವರದಿ ಪ್ರಕಾರ ಭದ್ರತಾ ಪಡೆಯ ಮೇಲೆ ದಾಳಿ ನಡೆಸಿದ ಉಗ್ರನೊಬ್ಬ ಕ್ರೀರಿ ಎನ್ ಕೌಂಟರ್ ನಲ್ಲಿ ಸಾವನ್ನಪ್ಪಿರುವುದಾಗಿ ತಿಳಿಸಿದೆ.
ಉತ್ತರ ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಭದ್ರತಾ ಪಡೆ ಮತ್ತು ಉಗ್ರರ ನಡುವೆ ನಡೆದ ಗುಂಡಿನ ಕಾಳಗದಲ್ಲಿ ಉಗ್ರರು ಸಾವನ್ನಪ್ಪಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
08-07-26 02:06 pm
HK News Staffer
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
ದೇಶದ 'ತೂಗುಸೇತುವೆಗಳ ಸರದಾರ' ಪದ್ಮಶ್ರೀ ಡಾ. ಗಿರೀಶ್...
07-07-26 10:52 am
ಮೈಸೂರು ದಸರಾದಲ್ಲಿ ಕಂಬಳ ಬೇಡವೇ ಬೇಡ ; ಯದುವೀರ್ ಒಡ...
06-07-26 04:40 pm
07-07-26 03:22 pm
HK News Staffer
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
ಚೀನಾ ಮಹಾಗೋಡೆ ಮಾದರಿಯಲ್ಲೇ ಆಫ್ರಿಕಾ ಮರುಭೂಮಿಯಲ್ಲಿ...
04-07-26 08:09 pm
08-07-26 11:04 pm
HK News Desk
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
ರಾಮ ಮಂದಿರ ದೇಣಿಗೆ ಲೂಟಿ ; ಹಿಂದೂ ಸಂಘಟನೆಗಳು ಯಾಕೆ...
07-07-26 11:13 pm
09-07-26 11:38 am
HK News Staffer
ಅಡುಗೆ ವಿಚಾರದಲ್ಲಿ ಹೆಂಡತಿಯೊಂದಿಗೆ ಜಗಳ ; ಅಡ್ಡ ಬಂದ...
07-07-26 08:07 pm
Konaje Police, Accused Escapes, Mangalore: ಪೋ...
07-07-26 03:50 pm
Mangalore Panambur Truck Block; ಪಣಂಬೂರಿನಲ್ಲಿ...
06-07-26 04:49 pm
Panambur Gold Robbery, Photo Released: ಚಿನ್ನದ...
06-07-26 12:28 pm