ಬ್ರೇಕಿಂಗ್ ನ್ಯೂಸ್
25-02-21 11:06 am Headline Karnataka News Network ದೇಶ - ವಿದೇಶ
ನವದೆಹಲಿ, ಫೆ. 25: ಜಿಎಸ್ಟಿ (ಸರಕು ಸೇವಾ ತೆರಿಗೆ) ನಿಬಂಧನೆಗಳನ್ನು ಮರುಪರಿಶೀಲನೆ ಮಾಡುವಂತೆ ಒತ್ತಾಯಿಸಿ ಫೆಬ್ರವರಿ 26ರಂದು ಭಾರತ್ ಬಂದ್ಗೆ ಕರೆ ನೀಡಲಾಗಿದೆ.

ದೇಶಾದ್ಯಂತ ಫೆಬ್ರವರಿ 26ರಂದು ಎಲ್ಲಾ ವಾಣಿಜ್ಯ ಮಾರುಕಟ್ಟೆಗಳು ಬಂದ್ ಆಗಲಿರುವುದಾಗಿ ಅಖಿಲ ಭಾರತ ವರ್ತಕರ ಸಂಘಟನೆ ಮಾಹಿತಿ ನೀಡಿದೆ. ಕಳೆದ ನಾಲ್ಕು ವರ್ಷಗಳಲ್ಲಿ ಜಿಎಸ್ಟಿ ನಿಯಮಗಳಲ್ಲಿ 950 ತಿದ್ದುಪಡಿಗಳನ್ನು ಮಾಡಲಾಗಿದೆ. ಜಿಎಸ್ಟಿ ಪೋರ್ಟಲ್ನಲ್ಲಿನ ಸಮಸ್ಯೆಗಳು ಹಾಗೂ ಅನುಸರಣೆಯಲ್ಲಿನ ನಿರಂತರ ಸಮಸ್ಯೆಗಳು ತೆರಿಗೆ ನಿಯಮದ ಮೇಲೆ ಪ್ರಭಾವ ಬೀರಿದ್ದು, ನಿಬಂಧನೆಗಳ ಮರುಪರಿಶೀಲನೆ ಅವಶ್ಯಕವಾಗಿದೆ ಎಂದು ಅಖಿಲ ಭಾರತ ವರ್ತಕರ ಸಂಘಟನೆ ಆಗ್ರಹಿಸಿದೆ. ಹೀಗಾಗಿ ದೇಶಾದ್ಯಂತ ಬಂದ್ ನಡೆಸಲು ತೀರ್ಮಾನಿಸಿದೆ.


ಜಿಎಸ್ಟಿಯಲ್ಲಿ ಕೆಲವು ನಿಯಮಗಳನ್ನು ಬದಲಾಯಿಸಬೇಕು. ಕಠಿಣ ನಿಬಂಧನೆಗಳ ಕುರಿತು ಮತ್ತೊಮ್ಮೆ ಪರಿಶೀಲನೆ ಮಾಡಬೇಕು ಎಂದು ಜಿಎಸ್ಟಿ ಮಂಡಳಿಯನ್ನು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳನ್ನು ಒತ್ತಾಯಿಸಿ ಒಟ್ಟು 1500 ಕಡೆಗಳಲ್ಲಿ ಧರಣಿ ನಡೆಸಲಿರುವುದಾಗಿ ಸಿಎಐಟಿ ತಿಳಿಸಿದೆ.
Nearly 40, 000 trade associations, representing eight crore traders of the country, has extended support to the Bharat bandh called by the Confederation of All India Traders (CAIT) on February 26, demanding a review of the provisions of the goods and services tax (GST) regime.
27-09-26 03:21 pm
HK News Desk
ಬೆಂಗಳೂರಿಗೆ ಬಂದ ಶಾಸಕರೆಲ್ಲ ಎರಡೆರಡು ಮದುವೆಯಾಗಿದ್ದ...
25-09-26 04:49 pm
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
ಕರಾವಳಿಯಲ್ಲಿ ನೀರು ಸಂರಕ್ಷಣೆಗೆ ವೈಜ್ಞಾನಿಕ ಮಾಸ್ಟರ್...
23-09-26 11:02 pm
ಬರ ಪಟ್ಟಿಯಿಂದ ಇಂಡಿ, ಚಡಚಣ ಕೈಬಿಟ್ಟಿದ್ದಕ್ಕೆ ಅಸಮಾಧ...
23-09-26 05:14 pm
29-09-26 08:11 pm
HK News Staffer
ಸೌಜನ್ಯಾ ಮರು ತನಿಖೆಯೂ, ತಮಿಳುನಾಡಿನಲ್ಲಿ ಗ್ರಾನೈಟ್...
26-09-26 07:01 pm
ವೃದ್ಧಾಶ್ರಮ ಸೇರಿದ ವಿನೋದ್ ಕಾಂಬ್ಳಿ: ವಿಡಿಯೋ ವೈರಲ್...
26-09-26 11:51 am
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಂದ್ರ ಕುಮಾರ್ ದೇಶದ್ರ...
24-09-26 09:42 pm
"ನಾವು ಚುನಾವಣೆ ಗೆದ್ದರೆ, ಟೆಕ್ಸಾಸ್ ಹನುಮಾನ್ ವಿಗ್...
23-09-26 04:21 pm
29-09-26 01:25 pm
HK News Staffer
ಬಿ.ಸಿ.ರೋಡ್ ಸಭೆಯಲ್ಲಿ ಕರಾವಳಿ ಶಾಸಕರು, ಸಂಸದರ ಬಗ್ಗ...
29-09-26 11:41 am
ಕಂಬಳ ಲೋಕದ ದಿಗ್ಗಜ ‘ನಂದಳಿಕೆ ಪಾಂಡು’ ಇನ್ನಿಲ್ಲ: 20...
29-09-26 10:45 am
ದೇಶದಲ್ಲಿ 13 ಕೋಟಿ ಮತ ಡಿಲೀಟ್ ಆಗಿದ್ದು ಹೇಗೆ ? ಆಳು...
28-09-26 11:08 pm
ಬಿಜೆಪಿಯವರು ಅಧಿಕಾರದಲ್ಲಿದ್ದಾಗ ಕರಾವಳಿಗೇನು ಕೊಟ್ಟಿ...
28-09-26 09:33 pm
29-09-26 09:26 pm
HK News Staffer
Mangalore Accident: ನ್ಯಾಯಾಧೀಶರ ಕಾರಿಗೆ ಗೂಡ್ಸ್...
29-09-26 08:14 pm
ಶಿವಂ ಅಸೋಸಿಯೇಟ್ಸ್ ದೋಖಾ ; ವರ್ಷಕ್ಕೆ 36 ಪರ್ಸೆಂಟ್...
29-09-26 03:48 pm
ಕರಂಗಲ್ಪಾಡಿಯಲ್ಲಿ ಅಪಘಾತ ; ನ್ಯಾಯಾಧೀಶರಿದ್ದ ಕಾರಿಗೆ...
29-09-26 01:22 pm
ಪತಿಯನ್ನು ಬಿಟ್ಟು ಪ್ರತ್ಯೇಕ ವಾಸ ; ಮಾಂಸದಂಗಡಿ ಮಾಲೀ...
29-09-26 09:20 am