ಬ್ರೇಕಿಂಗ್ ನ್ಯೂಸ್
26-02-21 01:37 pm Headline Karnataka News Network ದೇಶ - ವಿದೇಶ
ರಾಮನಗರ, ಫೆ. 26: ವಿದ್ಯುತ್ ಟ್ರಾನ್ಸ್ಫಾರ್ಮರ್ಗೆ ಡಿಕ್ಕಿ ಹೊಡೆದ ಪರಿಣಾಮ ವಿದ್ಯುತ್ ಶಾಕ್ನಿಂದ ಗಂಡಾನೆ ಸ್ಥಳದಲ್ಲೇ ಸಾವನ್ನಪ್ಪಿದೆ.
ಕಳೆದ ತಡರಾತ್ರಿ ಆಹಾರ ಹುಡುಕಿಕೊಂಡು ನಾಡಿಗೆ ಬಂದಿದ್ದ ಈ ಕಾಡಾನೆ, ರಾಮನಗರದ ತುಂಬೇನಹಳ್ಳಿ ಗ್ರಾಮದಲ್ಲಿ ಟ್ರಾನ್ಸ್ಫಾರ್ಮರ್ ಗಮನಿಸದೇ ಪಕ್ಕದಲ್ಲೇ ತೆರಳಿದ್ದು, ಶಾಕ್ ಸರ್ಕ್ಯೂಟ್ನಿಂದ ಸಾವನ್ನಪ್ಪಿದೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.
ಸ್ಥಳದಲ್ಲೇ ಮರಣೋತ್ತರ ಪರೀಕ್ಷೆ ನಡೆಸಿ, ನಂತರ ಸ್ಥಳದಲ್ಲೆ ಅಂತ್ಯಸಂಸ್ಕಾರ ಮಾಡಲು ಸಿದ್ಧತೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
An electrified fence erected around a farm killed an elephant in a paddy field in Ramnagara, Karnataka.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
24-08-26 01:13 pm
HK News Staffer
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
24-08-26 02:35 pm
HK News Staffer
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am