ಬ್ರೇಕಿಂಗ್ ನ್ಯೂಸ್
03-03-21 11:19 pm Headline Karnataka News Network ದೇಶ - ವಿದೇಶ
ಚೆನ್ನೈ, ಮಾ.3: ಇತ್ತೀಚೆಗೆ ಜೈಲಿನಿಂದ ಬಿಡುಗಡೆಯಾಗಿ ತಮಿಳುನಾಡಿನಲ್ಲಿ ಸಂಚಲನ ಎಬ್ಬಿಸಿದ್ದ ಶಶಿಕಲಾ ನಟರಾಜನ್ ಸಕ್ರಿಯ ರಾಜಕೀಯದಿಂದ ದಿಢೀರ್ ನಿವೃತ್ತಿ ಹೊಂದುತ್ತಿರುವುದಾಗಿ ಘೋಷಣೆ ಮಾಡಿದ್ದಾರೆ.
ಅಷ್ಟೇ ಅಲ್ಲದೆ, ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಡಿಎಂಕೆ ಪಕ್ಷವನ್ನ ಸೋಲಿಸಿ ಎಐಎಡಿಎಂಕೆ ಪಕ್ಷವನ್ನು ಗೆಲ್ಲಿಸುವಂತೆ ಮನವಿ ಮಾಡಿದ್ದಾರೆ. ಅಲ್ಲದೆ, ಅಮ್ಮ ಜಯಲಲಿತಾ ಅವರ ಸುವರ್ಣ ಆಡಳಿತಕ್ಕಾಗಿ ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.

ನಾನು ಎಂದೂ ಸಹ ಯಾವುದೇ ಅಧಿಕಾರ ಸ್ಥಾನದ ಹಿಂದೆ ಬಿದ್ದಿಲ್ಲ. ಜಯಲಲಿತಾ ಬದುಕಿದ್ದಾಗಲೂ ಅಧಿಕಾರದ ಆಸೆ ಪಟ್ಟಿರಲಿಲ್ಲ. ಅವರು ಇಲ್ಲದಾಗಲೂ ಅಧಿಕಾರಕ್ಕಾಗಿ ಆಸೆ ಪಡುವುದಿಲ್ಲ. ಆದರೆ, ನಾನು ರಾಜಕೀಯ ತೊರೆಯುತ್ತಿದ್ದೇನೆ. ನಮ್ಮ ಪಕ್ಷ ಗೆದ್ದು ಜಯಲಲಿತಾ ಅವರ ಪರಂಪರೆಯನ್ನ ಮುಂದುವರೆಸಲಿ ಎಂದು ಇದೇ ವೇಳೆ ತಮ್ಮ ಪ್ರಕಟಣೆಯಲ್ಲಿ ಎಐಎಡಿಎಂಕೆಗೆ ಹಾರೈಸಿದ್ದಾರೆ.
ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಜೈಲು ಸೇರಿದ್ದ ಶಶಿಕಲಾ ಇತ್ತೀಚೆಗಷ್ಟೇ ಬೆಂಗಳೂರಿನ ಜೈಲಿನಿಂದ ಬಿಡುಗಡೆಯಾಗಿ ಊರಿಗೆ ವಾಪಸ್ಸಾಗಿದ್ದರು. ಶಶಿಕಲಾ ಬಿಡುಗಡೆಯಿಂದಾಗಿ ತಮಿಳುನಾಡಿನ ರಾಜಕೀಯ ಚಿತ್ರಣ ಬದಲಾಗಲಿದೆ ಎಂದು ಹೇಳಲಾಗಿತ್ತು. ಆದರೆ ಇದೀಗ ದಿಢೀರ್ ನಿವೃತ್ತಿ ಘೋಷಿಸುವ ಮೂಲಕ ಶಶಿಕಲಾ ತಮಿಳುನಾಡು ರಾಜಕೀಯಕ್ಕೆ ಗುಡ್ ಬೈ ಹೇಳಿದ್ದಾರೆ.
Expelled AIADMK leader V K Sasikala on Wednesday stated that she is quitting public life while asking the AIADMK cadre to stand united and ensure DMK is defeated in forthcoming Assembly elections.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm